(PM- Kisan;) ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 18 ನೇ ಕಂತಿನ ನಾಳೆ ಅರ್ಹ ರೈತರ ಖಾತೆಗೆ ಜಮಾ ಆಗಲಿದ್ದು, ಪ್ರಧಾನಿ ಮೋದಿ ಅವರು ಬಿಡುಗಡೆ ಮಾಡಲಿದ್ದಾರೆ.
ಇದನ್ನೂ ಓದಿ; PM Kisan 18ನೇ ಕಂತಿನ ಹಣ ಜಮಾ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಈಗಲೇ ಚೆಕ್ ಮಾಡಿ
ಪಿಎಂ-ಕಿಸಾನ್ ಯೋಜನೆಯಡಿ ಪ್ರತಿಯೊಬ್ಬ ಅರ್ಹ ರೈತನಿಗೆ ರೂ. 6000 ಈ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮೂರು ಕಂತುಗಳಲ್ಲಿ ಜಮಾ ಮಾಡಲಾಗುತ್ತದೆ. ಇದರಿಂದ ಬೀಜಗಳು ಮತ್ತು ಕೀಟನಾಶಕಗಳನ್ನು ಖರೀದಿಸಲು ಮತ್ತು ಬೆಳೆಗಳನ್ನು ಬೆಳೆಯಲು ಅನುಕೂಲವಾಗುತ್ತದೆ.
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್; ಆರೋಗ್ಯ ವಿಮೆ ಯೋಜನೆ ಜಾರಿ
18 ನೇ ಕಂತಿನ ಹಣ ಪಾವತಿ ಮಾಡಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ಪಿಎಂ-ಕಿಸಾನ್ ಯೋಜನೆಯ 18 ನೇ ಕಂತನ್ನು ಕೇಂದ್ರವು ಅಕ್ಟೋಬರ್ 5 ರಂದು ಬಿಡುಗಡೆ ಮಾಡಲಿದೆ. ಪ್ರಧಾನಿ ಮೋದಿ ಅವರೇ ರೈತರ ಖಾತೆಗೆ 2000 ರೂ.ಗಳನ್ನು ಹಾಕಲಿದ್ದಾರೆ.
ಇದನ್ನೂ ಓದಿ; ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ
ಈ ಹಣವನ್ನು ಪಡೆಯಲು ರೈತರು ತಮ್ಮ ಆಧಾರ್ ಸಂಖ್ಯೆಯನ್ನು ತಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು. ಈ ಕೆವೈಸಿಯನ್ನು ಸಹ ಪೂರ್ಣಗೊಳಿಸಬೇಕು. ಕೆವೈಸಿಯಲ್ಲಿ ಸಮಸ್ಯೆ ಇದ್ದರೆ, ರೈತರು ಬೇಗನೆ ಹೋಗಿ ಬ್ಯಾಂಕಿನಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ, ಹಣವನ್ನು ಖಾತೆಗಳಿಗೆ ಜಮಾ ಮಾಡಲಾಗುವುದಿಲ್ಲ.

ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; PM ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಈ ದಿನ ಜಮಾ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






