(PM -KISAN 🙂 ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದರು. ಇದೀಗ ರೈತರು 18 ನೇ ಕಂತಿನ ಹಣ ಯಾವಾಗ ಎಂದು ಕಾಯುತ್ತಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯೂ 2019 ರ ಫೆಬ್ರವರಿಯಲ್ಲಿ ಜಾರಿಗೆ ತರಲಾಯಿತು. ಅಂದಿನಿಂದ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂಪಾಯಿ ಬೆಳೆ ಸಹಾಯಕ್ಕಾಗಿ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಈ 6 ಸಾವಿರ ರೂಪಾಯಿಯನ್ನು ರೈತರ ಖಾತೆಗೆ ಮೂರು ಕಂತುಗಳಲ್ಲಿ ಅಂದರೆ, ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್, ಡಿಸೆಂಬರ್-ಮಾರ್ಚ್ ಅವಧಿಯಲ್ಲಿ ಪ್ರತಿ ಕಂತಿನಲ್ಲಿ ಎಕರೆಗೆ 2 ಸಾವಿರದಂತೆ ಜಮಾ ಮಾಡುತ್ತದೆ.
ಇದನ್ನೂ ಓದಿ: ಎಲ್ಲಾ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್; HSRP ನಂಬರ್ ಪ್ಲೇಟ್ ನಿಯಮ ಚೇಂಜ್
ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ಪಿಎಂ ಕಿಸಾನ್ ನಿಧಿಯ 17 ನೇ ಕಂತು ಬಿಡುಗಡೆ ಮಾಡಿದರು. ಆದರೆ ಈಗ ರೈತರ ಗಮನ 18ನೇ ಕಂತಿನ ಹಣ ಯಾವಾಗ ಬರುತ್ತದೆ ಎಂಬ ಚರ್ಚೆಯೂ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇತ್ತೀಚಿನ ಮಾಹಿತಿ ಪ್ರಕಾರ ನವೆಂಬರ್ ಮೊದಲ ವಾರದಲ್ಲಿ 18ನೇ ಕಂತಿನ ಪಿಎಂ ಕಿಸಾನ್ ನಿಧಿಯನ್ನು ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: 3ನೇ ಕಂತಿನ ಬೆಳೆ ಪರಿಹಾರದ ಹಣ ಜಮಾ!; ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ
ಈ ಮಧ್ಯೆ, ಇ-ಕೆವೈಸಿಯು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಹಣವನ್ನು ಪಡೆಯಲು ರೈತರು ಪೂರ್ಣಗೊಳಿಸಬೇಕಾದ ಪ್ರಮುಖ ಕೆಲಸವಾಗಿದೆ. ಇದನ್ನು ಪೂರ್ಣಗೊಳಿಸಿದವರಿಗೆ ಮಾತ್ರ ಪಿಎಂ ಕಿಸಾನ್ ಮೊತ್ತ ಜಮಾ ಆಗುತ್ತದೆ. ನಿಮ್ಮ ಇ-ಕೆವೈಸಿಯನ್ನು ನೀವು ಆನ್‌ಲೈನ್‌ನಲ್ಲಿ ಪೂರ್ಣಗೊಳಿಸಬೇಕು. ಅಲ್ಲದೆ ನಿಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಜೊತೆ ಲಿಂಕ್ ಮಾಡಬೇಕು.

ಇದನ್ನೂ ಓದಿ: ಈ 2 ಕೆಲಸ ಮಾಡದಿದ್ರೆ ಸಿಗಲ್ಲ ಪಿಎಂ ಕಿಸಾನ್ 18 ನೇ ಕಂತಿನ ಹಣ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ






