(PM-KISAN) ಪಿಎಂ ಕಿಸಾನ್ ಯೋಜನೆಯ ಮೂಲಕ ಇಲ್ಲಿಯವರೆಗೆ ಒಟ್ಟು 16 ಕಂತುಗಳ ಹಣವನ್ನು ಎಲ್ಲಾ ರೈತರಿಗೆ ನೀಡಲಾಗಿದೆ. ಈಗ 17 ನೇ ಕಂತಿನ ಹಣ ಜಮಾ ಆಗುವುದು ಬಾಕಿ ಇದೆ. ಈ ಪಿಎಂ ಕಿಸಾನ್ ಯೋಜನೆಯ ಮೂಲಕ ಒಟ್ಟು 6000 ರೂ, ಅಂದರೆ ಪ್ರತಿ 4 ತಿಂಗಳಿಗೆ 2000 ರೂ ಅನ್ನು ರೈತರಿಗೆ ಖಾತೆಗೆ ನೇರವಾಗಿ ಮಾಡಲಾಗುತ್ತದೆ.
ಇದನ್ನೂ ಓದಿ: ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ನೋಡಿ ಸುವರ್ಣಾವಕಾಶ; ಕಂದಾಯ ಇಲಾಖೆಯಲ್ಲಿ ಉದ್ಯೋಗ
ಈಗಾಗಲೇ 16 ಕಂತಿನ ಹಣ ಜಮಾ ಆಗಿದ್ದು, 17 ನೇ ಕಂತಿನ ಹಣಕ್ಕೆ ರೈತರು ಕಾಯುತ್ತಿದ್ದಾರೆ. 17 ನೇ ಕಂತಿನ ಹಣ ಚುನಾವಣೆ ಮುಗಿದ ನಂತರ ಅಂದರೆ ಜೂನ್ ತಿಂಗಳಿನಲ್ಲಿ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ.
ಇದನ್ನೂ ಓದಿ: ಕೋವಿಶೀಲ್ಡ್ ಲಸಿಕೆ ಪಡೆದವರು ಐಸ್ ಕ್ರೀಂ, ಫ್ರಿಡ್ಜ್ ವಾಟರ್ ಸೇವಿಸಬಾರದು; ಈ ಸುದ್ದಿಯ ಕುರಿತು ಆರೋಗ್ಯ ಇಲಾಖೆ ಸ್ಪಷ್ಟನೆ
ಪಿಎಂ ಕಿಸಾನ್ ಹಣ ಬರುತ್ತಿಲ್ಲ ಅಂದರೆ ಏನು ಮಾಡಬೇಕು?:
* ಮೊದಲು ನೀವು ನಿಮ್ಮ FID ಅಲ್ಲಿ ನಿಮ್ಮ ಜಮೀನು ಸರಿಯಾಗಿ ಲಿಂಕ್ ಆಗಿದೆಯಾ ಎಂದು ಚೆಕ್ ಮಾಡಿಸಿ. ಲಿಂಕ್ ಆಗಿಲ್ಲ ಅಂದರೆ ಲಿಂಕ್ ಮಾಡಿಸಿ.
* ನಂತರ ನಿಮ್ಮ ಬ್ಯಾಂಕ್ KYC ಆಗಿದೆಯಾ ಎಂದು ಚೆಕ್ ಮಾಡಿಸಿ. ಇಲ್ಲವಾದರೇ KYC ಮಾಡಿಸಿ.
* ನಿಮ್ಮ RTC ಗೆ ಅಂದರೆ ನಿಮ್ಮ ಜಮೀನಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ.
* ಈ ಮೇಲೆ ಹೇಳಿದ ಹಾಗೆ ಮಾಡಿದರು ಕೂಡ ಹಣ ಬಂದಿಲ್ಲ ಅಂದರೆ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ.
ಪಿಎಂ ಕಿಸಾನ್ ಹಣ ಚೆಕ್ ಮಾಡುವುದು ಹೇಗೆ?
* ಮೊದಲು ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
* ನಂತರ ನಿಮ್ಮ ಪಿಎಂ ಕಿಸಾನ್ ಯೋಜನೆಗೆ ರೆಜಿಸ್ಟರ್ ಆದ ನಂಬರ್ ಹಾಕಿ, ಕ್ಯಾಪ್ಚಾ ಕೋಡ್ ಹಾಕಿ.
* ನಂತರ ಮೊಬೈಲ್ ನಂಬರ್ ಗೆ OTP ಬರುತ್ತದೆ.
* ಬಂದಿರುವ OTP ಹಾಕಿ ಎಂಟರ್ ಮಾಡಿ ಅಲ್ಲಿ ನಿಮ್ಮ ಎಲ್ಲಾ ಕಂತುಗಳ ವಿವರ ತಿಳಿಯುತ್ತದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply