PM Kisan Yojana 21: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

(PM Kisan Yojana 21:) ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 21ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಅವರು ಬಿಡುಗಡೆ ಮಾಡಿದ್ದಾರೆ.


ನ್ನೂ ಓದಿ: ಆಸ್ತಿ ಮಾಲೀಕರಿಗೆ ಜಿಬಿಎ ಗುಡ್​ನ್ಯೂಸ್; ಮಧ್ಯವರ್ತಿಗಳ ಹಾವಳಿ ಸೇರಿ ಭ್ರಷ್ಟಾಚಾರಕ್ಕೂ ಬ್ರೇಕ್


ತಮಿಳುನಾಡಿನ ಕೊಯಮತ್ತೂರಿನಲ್ಲಿ ನೈಸರ್ಗಿಕ ಕೃಷಿ ಶೃಂಗಸಭೆ ಉದ್ಘಾಟಿಸಿ ಪಿಎಂ ಕಿಸಾನ್ ಹಣವನ್ನೂ ಬಿಡುಗಡೆ ಮಾಡಿದ್ದಾರೆ. ಇದು 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂಗೂ ಅಧಿಕ ಹಣ ಸಂದಾಯವಾಗಿದೆ.


ನ್ನೂ ಓದಿ: PM ಕಿಸಾನ್ ಯೋಜನೆಯಿಂದ 35 ಲಕ್ಷ ರೈತರ ಹೆಸರು ಡಿಲೀಟ್


ಫಲಾನುಭವಿಯಾಗಿದ್ದರೂ ಕಂತು ಸಿಕ್ಕಿಲ್ಲವೇ? ಏನು ಮಾಡಬೇಕೆಂದು ಇಲ್ಲಿದೆ:
* ಸಹಾಯಕ್ಕಾಗಿ ಸ್ಥಳೀಯ ಕೃಷಿ ಕಚೇರಿ, ಸಾಮಾನ್ಯ ಸೇವಾ ಕೇಂದ್ರ (CSC) ಗಳಿಗೆ ಭೇಟಿ ನೀಡಿ.
* ನಿಮ್ಮ ಕಂತಿನ ಸ್ಥಿತಿ ತಿರಸ್ಕೃತ, ಬಾಕಿ ಅಥವಾ ತಡೆಹಿಡಿಯಲಾಗಿದೆ ಎಂದು ತೋರಿಸುತ್ತಿದ್ದರೆ ಸರಿಪಡಿಸಿಕೊಳ್ಳಿ.
* ಜೊತೆಗೆ ಸೀಡಿಂಗ್, ಆಧಾರ್ ಪರಿಶೀಲನೆ, KYC ಅಥವಾ ಬ್ಯಾಂಕ್ ವಿವರಗಳು ಅಥವಾ ಯಾವುದೇ ಇತರ ಹೊಂದಾಣಿಕೆಯಾಗದ ಸಮಸ್ಯೆಗಳು ಆಗಿದ್ದಾರೆ ಸರಿಪಡಿಸಿಕೊಳ್ಳಿ.

PM Kisan Yojana 21: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ
PM Kisan Yojana 21: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (PM Kisan Yojana 21:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ