PM Kisan Yojana 25; ಪಿಎಂ ಕಿಸಾನ್‌ 2000 ಹಣ ಈ ದಿನ ಜಮಾ!

(PM Kisan Yojana 25;) ಕಳೆದ ಬಾರಿಯ ಪಿಎಂ ಕಿಸಾನ್ 20ನೇ ಕಂತಿನ ಹಣ ತಡವಾಗಿ ಬಿಡುಗಡೆ ಆಗಿತ್ತು. ಜೂನ್​ನಲ್ಲಿ ಬಿಡುಗಡೆ ಆಗುವ ನಿರೀಕ್ಷೆ ಇತ್ತಾದರೂ ಬಂದಿದ್ದು ಆಗಸ್ಟ್ ತಿಂಗಳಲ್ಲಿ. ಈಗ 21ನೇ ಕಂತಿನ ಹಣ ಈ ತಿಂಗಳೇ ಬರುವ ಸಾಧ್ಯತೆ ಇದೆ.


ನ್ನೂ ಓದಿ: ಪಂಚಾಯಿತಿಯಲ್ಲೇ ಸಿಗಲಿವೆ ಜನನ-ಮರಣ ಪ್ರಮಾಣ ಪತ್ರ


ವರ್ಷಕ್ಕೆ ಒಟ್ಟು 6,000 ರೂ ಹಣವು ರೈತರಿಗೆ ಸಿಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್, ಮತ್ತು ಡಿಸೆಂಬರ್-ಮಾರ್ಚ್ ಈ ಅವಧಿಗಳಲ್ಲಿ ಕಂತಿನ ಹಣ ಬಿಡುಗಡೆ ಆಗುತ್ತದೆ.

ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿಕೊಳ್ಳುವುದು ಇತ್ಯಾದಿ ಅಗತ್ಯ ಮಾಹಿತಿ ವೀಕ್ಷಿಸಲು ಈ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ: pmkisan.gov.in/

PM Kisan Yojana 25; ಪಿಎಂ ಕಿಸಾನ್‌ 2000 ಹಣ ಈ ದಿನ ಜಮಾ!
PM Kisan Yojana 25; ಪಿಎಂ ಕಿಸಾನ್‌ 2000 ಹಣ ಈ ದಿನ ಜಮಾ!

ನ್ನೂ ಓದಿ: ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ ಅನುಮತಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (PM Kisan Yojana 25;)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ