PM Kisan yojana;ಪಿಎಂ ಕಿಸಾನ್ ಯೋಜನೆಯ ಹಣ ಹೆಚ್ಚಿಸಿದ ಸರ್ಕಾರ

(PM Kisan yojana;) ರಾಜಸ್ಥಾನದ ರೈತರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ವಾರ್ಷಿಕವಾಗಿ ರೈತರಿಗೆ ನೀಡುವ 6 ಸಾವಿರ ರೂಪಾಯಿಯನ್ನು 8 ಸಾವಿರಕ್ಕೆ ಏರಿಕೆ ಮಾಡಿದೆ. ಕಿಸಾನ್ ಸಮ್ಮಾನ್ ನಿಧಿಗೆ ರಾಜ್ಯ ಸರ್ಕಾರವೂ 2 ಸಾವಿರ ರೂ. ಸೇರಿಸಿರುವ ಕಾರಣ ರಾಜ್ಯದ ರೈತರು ವರ್ಷಕ್ಕೆ 8 ಸಾವಿರ ರೂ. ಪಡೆಯಲಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಭಜನ್‌ ಲಾಲ್ ಶರ್ಮಾ ಘೋಷಣೆ ಮಾಡಿದ್ದಾರೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ಅನ್ನದಾತರ ಕಲ್ಯಾಣವೇ ನಮ್ಮ ಸರ್ಕಾರದ ಧ್ಯೇಯವಾಗಿದ್ದು, ರಾಜ್ಯ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಮೊತ್ತವನ್ನು 2 ಸಾವಿರ ರೂ. ಹೆಚ್ಚಿಸಿದೆ. ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಬದಲು ಇನ್ನು 8 ಸಾವಿರ ರೂ. ಜಮೆಯಾಗಲಿದೆ ಎಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಭಜನ್ ಲಾಲ್ ಶರ್ಮಾ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ: ರಾಜ್ಯದ 18 ಸಾವಿರ ರೈತರಿಗೆ ಗುಡ್ ನ್ಯೂಸ್;  ಸೌರ ಪಂಪ್‌ ಸೆಟ್‌ ಗಾಗಿ ನೋಂದಣಿ ಆರಂಭ; ರೈತರೇ ಹೀಗೆ ಅರ್ಜಿ ಸಲ್ಲಿಸಿ


ಕಳೆದ ನವೆಂಬರ್ ನಲ್ಲಿ ರಾಜಸ್ಥಾನ ವಿಧಾನಸಭೆಗೆ ಚುನಾವಣೆ ನಡೆದ ವೇಳೆ ಬಿಜೆಪಿಯು ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಿಸಾನ್ ಸಮ್ಮಾನ್ ನಿಧಿಯ ಮೊತ್ತವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿತ್ತು. ಅದರಂತೆ, ರಾಜ್ಯ ಸರ್ಕಾರವೀಗ ಕಿಸಾನ್ ಸಮ್ಮಾನ್ ನಿಧಿಯನ್ನು ಹೆಚ್ಚಿಸಿದೆ.

PM Kisan yojana;ಪಿಎಂ ಕಿಸಾನ್ ಯೋಜನೆಯ ಹಣ ಹೆಚ್ಚಿಸಿದ ಸರ್ಕಾರ
PM Kisan yojana;ಪಿಎಂ ಕಿಸಾನ್ ಯೋಜನೆಯ ಹಣ ಹೆಚ್ಚಿಸಿದ ಸರ್ಕಾರ

ಇದನ್ನೂ ಓದಿ: ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ದಿಢೀರನೆ ಬಂತು ಮತ್ತೊಂದು ಗುಡ್‌ ನ್ಯೂಸ್…!; ಏನದು ತಿಳಿಯಿರಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    8. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    9. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    10. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    11. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!