pm kisan yojana: 16ನೇ ಕಂತಿನ ಹಣ ಇನ್ನು ನಿಮ್ಮ ಖಾತೆಗೆ ಬಂದಿಲ್ವಾ?

pm kisan yojana: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯ 16 ನೇ ಕಂತಿನ ಹಣ ಫೆಬ್ರವರಿ 28 ರಂದು ಸುಮಾರು 11 ಕೋಟಿಗೂ ಹೆಚ್ಚು ರೈತರ ಖಾತೆಗೆ ಹಣ ವರ್ಗಾವಣೆ ಆಗಿದೆ. ಒಂದು ವೇಳೆ 16 ನೇ ಕಂತಿನ ಹಣ ನಿಮ್ಮ ಖಾತೆಗೆ ಬಂದಿಲ್ಲ ಅಂದರೆ ಇ-ಕೆವೈಸಿ ಹಾಗೂ ಭೂ ಪರಿಶೀಲನೆಯನ್ನು ನೀವು ಮಾಡಿಸಿಲ್ಲ ಎಂದು ಅರ್ಥ. ಭೂಪರಿಲಿಶೀಲನೆ ಹಾಗೂ ಇ-ಕೆವೈಸಿ ಕಡ್ಡಾಯ ಎಂದು ಸರ್ಕಾರ ಈಗಾಗಲೇ ತಿಳಿಸಿದೆ. ಒಂದು ವೇಳೆ ಮಾಡಿಸಿಕೊಳ್ಳದಿದ್ದರೆ ನಿಮ್ಮ ಖಾತೆಗೆ ಹಣ ಬರುವುದಿಲ್ಲ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್; 24 ಸಾವಿರ ರೂ.ಗಳ ಸಬ್ಸಿಡಿಗೆ ಅನುಮೋದನೆ!

ಇ-ಕೆವೈಸಿ ಮಾಡುವುದು ಹೇಗೆ?:
* ಅಧಿಕೃತ ಪಿಎಂ ಕಿಸಾನ್ https://pmkisan.gov.in/ ಪೋರ್ಟಲ್ ಗೆ ಭೇಟಿ ನೀಡಿ
* ರೈತರ ಕಾರ್ನರ್’ ನಲ್ಲಿ ಫಲಾನುಭವಿ ಸ್ಥಿತಿ ಕ್ಲಿಕ್ ಮಾಡಿ.
* ಕ್ಯಾಪ್ಯಾ ಕೋಡ್ ಜೊತೆಗೆ ನಿಮ್ಮ ಆಧಾರ್ ಸಂಖ್ಯೆ, ಖಾತೆ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
* ವಿವರಗಳನ್ನು ವೀಕ್ಷಿಸಲು ಗೆಟ್ ಸ್ಟೇಟಸ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
(ಇಲ್ಲಿ ವಿವರಗಳನ್ನು ಪಡೆಯಲು ನಿಮ್ಮ ಹೆಸರು ಫಲಾನುಭವಿ ಪಟ್ಟಿಯಲ್ಲಿರಬೇಕು.)

pm kisan yojana: 16ನೇ ಕಂತಿನ ಹಣ ಇನ್ನು ನಿಮ್ಮ ಖಾತೆಗೆ ಬಂದಿಲ್ವಾ?
pm kisan yojana: 16ನೇ ಕಂತಿನ ಹಣ ಇನ್ನು ನಿಮ್ಮ ಖಾತೆಗೆ ಬಂದಿಲ್ವಾ?

ಇದನ್ನೂ ಓದಿ; ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತರಬೇತಿಗೆ ಅರ್ಜಿ ಆಹ್ವಾನ

pm kisan yojana: ಫಲಾನುಭವಿ ಪಟ್ಟಿಯನ್ನು ಹೀಗೆ ಚೆಕ್ ಮಾಡಿ:
* ಮೊದಲಿಗೆ ಅಧಿಕೃತ ವೆಬ್ಸೈಟ್ https://pmkisan.gov.in ಗೆ ಭೇಟಿ ನೀಡಿ
* ಇಲ್ಲಿ ನಿಮಗೆ ಫಾರ್ಮರ್ ಕಾರ್ನರ್ ಎನ್ನುವ ಆಯ್ಕೆ ಕಾಣಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
* ಬಳಿಕ ಫಲಾನುಭವಿ ಸ್ಥಿತಿ ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಹೊಸ ಪುಟ ತೆರೆದುಕೊಳ್ಳುತ್ತದೆ.
* ನಿಮ್ಮ ರಾಜ್ಯ, ಜಿಲ್ಲೆ, ಉಪ ಜಿಲ್ಲೆ, ಪಂಚಾಯತ್ ಮೊದಲಾದ ಮಾಹಿತಿಯನ್ನು ಭರ್ತಿ ಮಾಡಬೇಕು.
* ಮುಂದಿನ ಹಂತದಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ಸಂಖ್ಯೆಯನ್ನು ನಮೂದಿಸಬೇಕು.
* ಬಳಿಕ get data ಎಂದು ಕ್ಲಿಕ್ ಮಾಡಿದರೆ ಫಲಾನುಭವಿಗಳ ಲಿಸ್ಟ್ ತೆರೆದುಕೊಳ್ಳುತ್ತದೆ.
* ಈ ಲಿಸ್ಟ್ ಡೌನ್ಲೋಡ್ ಮಾಡಿಕೊಂಡು ನಿಮ್ಮ ಹೆಸರು ಇದೆಯೋ ಇಲ್ಲವೋ ಎನ್ನುವುದನ್ನು ಚೆಕ್ ಮಾಡಬಹುದು.

ಇದನ್ನೂ ಓದಿ; kpsc ಯಿಂದ ಉದ್ಯೋಗ ಪ್ರಕಟಣೆ; ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

pm kisan yojana: ಪಿಎಂ ಕಿಸಾನ್ ಕಂತು ಬರದಿದ್ದರೆ ಏನು ಮಾಡಬೇಕು:
ಪಿಎಂ-ಕಿಸಾನ್ ಅಡಿಯಲ್ಲಿ ಕಂತುಗಳನ್ನು ಪಡೆಯದ ಅರ್ಹ ರೈತರು ಪಿಎಂ-ಕಿಸಾನ್ ಸಹಾಯವಾಣಿಯ ಮೂಲಕ ದೂರು ಸಲ್ಲಿಸಬಹುದು. ಇದು ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ವಾರ ಲಭ್ಯವಿದೆ.
ದೂರುಗಳನ್ನು PM ಕಿಸಾನ್ ಸಹಾಯವಾಣಿ ಸಂಖ್ಯೆ 011-24300606 155261, ಟೋಲ್ ಫ್ರೀ ಸಂಖ್ಯೆ 18001155266, Mail: pmkisan-ict@gov.in pmkisan-funds@gov.in ಇಮೇಲ್ ಮೂಲಕವೂ ದೂರು ನೀಡಬಹುದು.

ಇನ್ನು https://pmkisan.gov.in/Grievance.aspx ಆನ್ ಲೈನ್ ನಲ್ಲಿಯೂ ದೂರು ನೀಡಬಹುದು.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ