PM Kisan Yojana :16 ನೇ ಕಂತಿನ ಹಣ ಇಂದು ಜಮಾ

PM Kisan Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 16 ನೇ ಕಂತಿನ ಹಣ ಇಂದು (ಫೆ.28) ರೈತರ ಖಾತೆಗೆ ಜಮೆ ಆಗಲಿದೆ.

ಇದನ್ನೂ ಓದಿ; ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ; ಈ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ;ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ

ಪಿಎಂ ಕಿಸಾನ್ ನ 16 ನೇ ಕಂತಿನ ಕಾಯುವಿಕೆ ಇಂದು ಕೊನೆಗೊಳ್ಳುತ್ತಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿಯ 16 ನೇ ಕಂತಾಗಿ 2000 ರೂಪಾಯಿಗಳು ರೈತರ ಖಾತೆಗಳಿಗೆ ಜಮಾ ಆಗಲಿದೆ. 2024 ರ ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ.

ಇದನ್ನೂ ಓದಿ; ಲೈಬ್ರರಿ ಸೂಪರ್ ವೈಸರ್ ಹುದ್ದೆಗೆ ಅರ್ಜಿ ಆಹ್ವಾನ; PUC ಪಾಸಾದವರು ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

PM Kisan Yojana : ಪಿಎಂ ಕಿಸಾನ್ ಪಟ್ಟಿ 2024 ರಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ?:
* ಮೊದಲಿಗೆ ಪಿಎಂ ಕಿಸಾನ್ ಪೋರ್ಟಲ್ ವೆಬ್ ಸೈಟ್ ಗೆ ಭೇಟಿ ನೀಡಿ https://pmkisan.gov.in
* ನಿಮ್ಮ ಬಲಭಾಗದಲ್ಲಿರುವ ರೈತ ಮೂಲೆಯನ್ನು ನೋಡಿ ಫಲಾನುಭವಿಗಳ ಪಟ್ಟಿಯ ಮೇಲೆ ಇಲ್ಲಿ ಕ್ಲಿಕ್ ಮಾಡಿ.
* ಹೊಸ ವಿಂಡೋ ತೆರೆದಿರುವುದನ್ನು ಕಾಣಬಹುದು. ಅಲ್ಲಿ ಇತ್ತೀಚಿನ ಪಟ್ಟಿಯನ್ನು ಕಾಣಬಹುದು.
* ಇದಕ್ಕಾಗಿ, ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು ಮತ್ತು ಗ್ರಾಮವನ್ನು ಗೊತ್ತುಪಡಿಸಿದ ಸ್ಥಳದಲ್ಲಿ ಆಯ್ಕೆ ಮಾಡಿ.
* ನಂತರ ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಗ್ರಾಮದ ಸಂಪೂರ್ಣ ಪಟ್ಟಿ ನಿಮ್ಮ ಮುಂದೆ ಕಾಣುತ್ತದೆ.

PM Kisan Yojana :16 ನೇ ಕಂತಿನ ಹಣ ಇಂದು ಜಮಾ
PM Kisan Yojana :16 ನೇ ಕಂತಿನ ಹಣ ಇಂದು ಜಮಾ

ಇದನ್ನೂ ಓದಿ; ರಾಜ್ಯದ 31 ಜಿಲ್ಲೆಗಳಲ್ಲಿ 1,054 ನೋಂದಣಿ ಇಲ್ಲದ ಮಸೀದಿ, ಚರ್ಚ್; ಮಲೆನಾಡು ಭಾಗದಲ್ಲಿ 43 ನೊಂದಣಿ ಇಲ್ಲದ ಮಸೀದಿ, ಚರ್ಚ್

PM Kisan Yojana : ಈ ಪಟ್ಟಿಯಲ್ಲಿ ನಮ್ಮ ಹೆಸರು ಇದ್ದರೆ ಮಾತ್ರ 2024 ಪಿಎಂ ಕಿಸಾನ್ ಸಮ್ಮಾನ್ ನಿಧಿಯ 16 ನೇ ಕಂತಿನ ಹಣ ಜಮಾ ಆಗಲಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ