(pm kisan yojana:) ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ. 17 ನೇ ಕಂತಿನ ಹಣ ಜಮಾ ಕುರಿತು ಅಂದರೆ ರೈತರ ಖಾತೆಗೆ ಜಮಾ ಕುರಿತು ಬಿಗ್ ಅಪ್ಡೇಟ್ ಇಲ್ಲಿದೆ.
ಇದನ್ನೂ ಓದಿ: ಮತ್ತೆ ಏರಿಕೆಯಾದ ಅಡಿಕೆ ದರ; ಎಷ್ಟಿದೆ ಗೊತ್ತಾ? ಇಲ್ಲಿದೆ ನೋಡಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16 ಕಂತನ್ನು ಅರ್ಹ ರೈತರ ಖಾತೆಗೆ ಜಮಾ ಮಾಡಲಾಗಿದೆ. ಇದೀಗ 17 ಕಂತಿನ ಸರದಿ. 17 ನೇ ಕಂತಿನ ಹಣ ಈಗಾಗಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಡತಕ್ಕೆ ಸಹಿ ಹಾಕುವ ಮೂಲಕ ಬಿಡುಗಡೆ ಮಾಡಿದ್ದಾರೆ. ಇನ್ನೇನು ರೈತರ ಖಾತೆಗೆ ಜಮಾ ಆಗಬೇಕಿದೆ. ಹಾಗಾದರೆ 17 ನೇ ಕಂತಿನ ಹಣ ಖಾತೆಗೆ ಯಾವಾಗ ಜಮಾ ಆಗಲಿದೆ.
ಇದನ್ನೂ ಓದಿ: ರಾಜ್ಯದ ವಾಹನ ಸವಾರರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿಢೀರ್ ಏರಿಕೆ
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತು ಜೂನ್ 18, 2024 ರಂದು ಬಿಡುಗಡೆಯಾಗಲಿದೆ. ನೀವು ಯೋಜನೆಯ ಪ್ರಯೋಜನೆ ಪಡೆಯಲು ಅರ್ಜಿ ಸಲ್ಲಿಸಿದ್ದರೆ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಬಹುದಾಗಿದೆ. ಆದರೆ ಈ ಯೋಜನೆಯ ಲಾಭ ಪಡೆಯಬೇಕಾದರೆ ಮೊದಲು ಇ-ಕೆವೈಸಿ ಮಾಡಿಸುವುದು ಮುಖ್ಯವಾಗಿದೆ.
ಇದನ್ನೂ ಓದಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗ; 13,000 ದಿಂದ 30,000 ವರೆಗೆ ವೇತನ
ಹೌದು, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತಿನ ಲಾಭವನ್ನು ಪಡೆಯಲು ಬಯಸಿದರೆ ಮೊದಲು ಇ-ಕೆವೈಸಿ ಮಾಡಿಸಿಕೊಳ್ಳುವುದು ಮುಖ್ಯ.ವಾಗಿದೆ.
ಇದನ್ನೂ ಓದಿ: ರೈತರು ಸೇರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ; ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ
ಹಾಗಾದರೆ ಎಲ್ಲಿ ಇ-ಕೆವೈಸಿ ಮಾಡಿಸುವುದು:
ನಿಮ್ಮ ಹತ್ತಿರದ ಸಿಎಸ್ಸಿ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಅಥವಾ ಯೋಜನೆಯ ಅಧಿಕೃತ ಪೋರ್ಟಲ್ pmkisan.gov.in ನಿಂದ ನೀವು ಇ-ಕೆವೈಸಿ ಮಾಡಬಹುದಾಗಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ವಿದ್ಯಾರ್ಥಿಗಳಿಗೆ ಸಿಗಲಿದೆ ವಾರ್ಷಿಕ 50,000 ಸ್ಕಾಲರ್ ಶಿಪ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






