(PM-KISAN Yojana) ರೈತರನ್ನು ಗಮನದಲ್ಲಿಟ್ಟುಕೊಂಡು ಹಲವು ಯೋಜನೆಯ ಜೊತೆಗೆ ಸೌಲಭ್ಯವನ್ನು ಜಾರಿಗೊಳಿಸಿದೆ. ಅದರಲ್ಲಿ ಮುಖ್ಯವಾದ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಯಲ್ಲಿ 6000 ಸಾವಿರ ರೂಪಾಯಿಯನ್ನು ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.
ಇದನ್ನೂ ಓದಿ: ಮೇ 1 ರಿಂದ ದೇಶಾದ್ಯಂತ ಹೊಸ ರೂಲ್ಸ್ ಜಾರಿ!; ಈ ಎಲ್ಲಾ ನಿಯಮಗಳಲ್ಲಿ ಬದಲಾವಣೆ; ಇಲ್ಲಿದೆ ನೋಡಿ ಡಿಟೈಲ್ಸ್
ಫೆಬ್ರವರಿ 28, 2024 ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಕೇಂದ್ರವು 16 ನೇ ಕಂತಿನ ಹಣವನ್ನ ಬಿಡುಗಡೆ ಮಾಡಿದೆ. ದೇಶದ ಸುಮಾರು 9 ಕೋಟಿ ರೈತರು 21 ಸಾವಿರ ಕೋಟಿಗೂ ಹೆಚ್ಚು ಲಾಭ ಪಡೆದಿದ್ದಾರೆ. ಸದ್ಯ 17ನೇ ಕಂತಿನ ಹಣ ಬಿಡುಗಡೆಗೆ ರೈತರು ಕಾಯುತ್ತಿದ್ದಾರೆ. ಆದರೆ ಬಿಡುಗಡೆ ದಿನಾಂಕದ ಬಗ್ಗೆ ನಿಖರ ಮಾಹಿತಿ ಇಲ್ಲ. ಮೇ ತಿಂಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.
ಅರ್ಹರ ಪಟ್ಟಿಯಲ್ಲಿ ಹೆಸರು ಇದೆಯೇ?
ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಸಂಬಂಧಿಸಿದ ಅರ್ಹರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲಿಸಬಹುದು.
ಪ್ರಧಾನ ಮಂತ್ರಿ ಕಿಸಾನ್ ಅಧಿಕೃತ ವೆಬ್ ಸೈಟ್ ಗೆ ಹೋಗಿ.(https://pmkisan.gov.in/)
* ಫಲಾನುಭವಿಗಳ ಪಟ್ಟಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
* ಡ್ರಾಪ್-ಡೌನ್ ನಿಂದ ರಾಜ್ಯ, ಜಿಲ್ಲೆ, ಗ್ರಾಮ ಇತ್ಯಾದಿ ವಿವರಗಳನ್ನು ಆಯ್ಕೆ ಮಾಡಿ.
* ‘Get Report’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
* ಫಲಾನುಭವಿಗಳ ಪಟ್ಟಿ ವಿವರಗಳು ಕಾಣಿಸಿಕೊಳ್ಳುತ್ತವೆ. ಅದರಲ್ಲಿ ನಿಮ್ಮ ಹೆಸರನ್ನು ಇದೆಯಾ ಎಂದು ಪರಿಶೀಲಿಸಿ.
ಇದನ್ನೂ ಓದಿ: ರೇಷನ್ ಕಾರ್ಡ್ ಇದೆಯಾ?; ಹಾಗದ್ರೆ ಉಚಿತವಾಗಿ ಸಿಗಲಿದೆ ಗ್ಯಾಸ್ ಸ್ಟವ್ ಹಾಗೂ ಗ್ಯಾಸ್ ಸಿಲಿಂಡರ್!; ಇಲ್ಲಿದೆ ನೋಡಿ ಡಿಟೈಲ್ಸ್
ಇನ್ನು ಈ ಯೋಜನೆಗೆ ಅರ್ಹರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಹಾಗಾದರೆ ಆನ್ ಲೈನ್ ಅಲ್ಲೇ ಇ ಕೆವೈಸಿ ಮಾಡುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.
* PM ಕಿಸಾನ್ ಅಧಿಕೃತ ವೆಬ್ ಸೈಟ್ ಗೆ ಹೋಗಿ.
* ಪುಟದ ಬಲಭಾಗದಲ್ಲಿ ಕಂಡುಬರುವ KYC ಆಯ್ಕೆಯನ್ನು ಆಯ್ಕೆ ಮಾಡಿ.
* ಕ್ಯಾಪ್ಚಾ ಕೋಡ್, ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿದ ನಂತರ, ಹುಡುಕಾಟದ ಮೇಲೆ ಕ್ಲಿಕ್ ಮಾಡಿ.
* ನಿಮ್ಮ ಆಧಾರ್ ಕಾರ್ಡ್ನೊಂದಿಗೆ ನೋಂದಾಯಿಸಲಾದ ಫೋನ್ ಸಂಖ್ಯೆಯನ್ನು ಟೈಪ್ ಮಾಡಿ.
* Get OTP ಮೇಲೆ ಕ್ಲಿಕ್ ಮಾಡಿ ಮತ್ತು ಅದು ಕಾಣಿಸಿಕೊಂಡ ನಂತರ ಅದನ್ನು ಎಲ್ಲಿ ನಿರ್ದೇಶಿಸಲಾಗಿದೆ ಎಂಬುದನ್ನ ನಮೂದಿಸಿ.
ಇದನ್ನೂ ಓದಿ: ಆಪತ್ಕಾಲದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?; ಈ ಯೋಜನೆಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
ಇನ್ನು ಈ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಈ ಕಾರಣಗಳಿಂದ ಇರಬಹುದು:
* ನಕಲಿ ಫಲಾನುಭವಿಯ ಹೆಸರು
* ಅಪೂರ್ಣ KYC
* ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ
* ಅಮಾನ್ಯ ಬ್ಯಾಂಕ್, ಪೋಸ್ಟ್ ಆಫೀಸ್ ಹೆಸರು
* ಅಮಾನ್ಯ ಖಾತೆ, ಆಧಾರ್ ಕಾರ್ಡ್

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply