(pm kisan yojana) ಕೇಂದ್ರ ಸರ್ಕಾರದ ಯೋಜನೆಗಳಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ 9500 ಪಡೆಯಬಹುದಾಗಿದೆ. ಅದು ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಮಹತ್ವದ ಮಾಹಿತಿ; rbi ನಿಂದ ಮತ್ತೆ ನಿಯಮ ಬದಲಾವಣೆ; ಮಿಸ್ ಮಾಡ್ದೆ ಈ ಸುದ್ದಿ ಓದಿ
2019 ರಲ್ಲಿ ಭಾರತ ಸರ್ಕಾರ ಪ್ರಾರಂಭಿಸಿದ ಯೋಜನೆಯಾಗಿದ್ದು, ದೇಶದಾದ್ಯಂತ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವುದು, ಕೃಷಿ ಚಟುವಟಿಕೆಗಳನ್ನು ಮುಂದುವರಿಸುವುದು ಮತ್ತು ಅವರ ಜೀವನೋಪಾಯವನ್ನು ಸುಧಾರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಇದೀಗ ರೈತರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತಿಗಾಗಿ ಕಾಯುತ್ತಿದ್ದಾರೆ. 16ನೇ ಕಂತಿನ ಹಣ ಫೆಬ್ರವರಿ 2024 ರಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಯೋಜನೆಯ ಕಂತನ್ನು ಪ್ರತಿ 4 ತಿಂಗಳಿಗೊಮ್ಮೆ ರೈತರ ಖಾತೆಗೆ ನೇರವಾಗಿ ಕಳುಹಿಸಲಾಗುತ್ತದೆ. ಅಂದರೆ ಪ್ರತಿ ಕಂತಿಗೆ ರೂ.2 ಸಾವಿರದಂತೆ ಮೂರು ಕಂತುಗಳಲ್ಲಿ ರೂ.6 ಸಾವಿರ ರೈತರ ಖಾತೆಗೆ ಜಮೆಯಾಗಲಿದೆ. ಪಿಎಂ ಕಿಸಾನ್ ಹಣದ 17 ನೇ ಕಂತು ಮೇ 2024 ರ ಅಂತ್ಯದ ವೇಳೆಗೆ ಅಥವಾ ಜೂನ್ 2024 ರ ಆರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಇದುವರೆಗೆ 16 ಕಂತುಗಳು ಬಿಡುಗಡೆಯಾಗಿವೆ. 17 ನೇ ಕಂತಿಗಾಗಿ ಇ-ಕೆವೈಸಿ ಪಡೆಯುವುದು ಅವಶ್ಯಕ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ನಿಮ್ಮ ಖಾತೆಗೆ ಶೀಘ್ರವೇ ಬರಲಿದೆ ಪಿಎಂ ಕಿಸಾನ್ ಹಣ!
ಈ ನಡುವೆ ರೈತರಿಗೆ ಏಕಕಾಲದಲ್ಲಿ ಹೂಡಿಕೆ ಸಹಾಯದಡಿ 9500 ರೂ. ಜಮಾ ಆಗಲಿದೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ pmkisan.gov.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ರೈತರು ಮುಂಬರುವ ಕಂತಿನ ಬಗ್ಗೆ ಮಾಹಿತಿಯನ್ನು ಪಡೆಯಬಹುದು.
ಇದಲ್ಲದೆ, ಹೆಚ್ಚಿನ ಮಾಹಿತಿಯನ್ನು ಕೃಷಿ ಸಚಿವಾಲಯದ ವೆಬ್ ಸೈಟ್, ಪಿಎಂ ಕಿಸಾನ್ ಸಮ್ಮಾನ್ ನಿಧಿ ಸಹಾಯವಾಣಿ ಸಂಖ್ಯೆ 1800-945-8955 ನಿಂದ ಪಡೆಯಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply