(pm kisan yojana) ಈಗಾಗಲೇ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16 ನೇ ಕಂತಿನ ಹಣ ಹಲವು ರೈತರಿಗೆ ಜಮಾ ಆಗಿದೆ. ಇನ್ನು ಮುಂದಿನ 17 ನೇ ಕಂತಿನ ಸರದಿ. 17 ನೇ ಕಂತಿನ ಹಣ ಜಮಾ ಆಗಬೇಕಾದರೆ ರೈತರು ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಹಾಗಾದರೆ ಯಾವ ಕೆಲಸ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಇಂದಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ; ಹೊಸ ಪಡಿತರ ಚೀಟಿ ಪಡೆಯಲು ಇನ್ಮುಂದೆ ಸರ್ಕಾರದ ಹೊಸ ನಿಯಮ!
ಇ-ಕೆವೈಸಿ: (E-KYC)
ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಲು ಬಯಸಿದರೆ, ಇ-ಕೆವೈಸಿ ಮತ್ತು ಭೂ ಪರಿಶೀಲನೆ ಎರಡನ್ನೂ ಮಾಡಿ. ನಿಮ್ಮ ಹತ್ತಿರದ ಸಿಎಸ್ಸಿ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ, ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ pmkisan.gov.in ಅಥವಾ ಬ್ಯಾಂಕಿಗೆ ಭೇಟಿ ನೀಡುವ ಮೂಲಕ ಇ-ಕೆವೈಸಿ ಮಾಡಬಹುದು.
ಇದನ್ನೂ ಓದಿ; ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ!;ಕೃಷಿ ಭೂಮಿ ಹೊಂದಿರುವ ಈ ರೈತರಿಗೆ ಸಿಗಲಿದೆ ಸಹಾಯಧನ
(pm kisan yojana) ಆಧಾರ್ ಕಾರ್ಡ್- ಬ್ಯಾಂಕ್ ಖಾತೆ ಲಿಂಕ್:
ನಿಮ್ಮ ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹಾಗಾಗಿ ರೈತರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳು ಈ ಕೆಲಸವನ್ನು ಮಾಡುವುದು ಕಡ್ಡಾಯವಾಗಿದೆ.
ಇದನ್ನೂ ಓದಿ; bsnl ಕಂಪನಿಯಲ್ಲಿ ಭರ್ಜರಿ ಉದ್ಯೋಗ; 558 ಹುದ್ದೆಗಳಿಗೆ ಅರ್ಜಿ ಅಹ್ವಾನ; 24,900-50,500 ಇದೇ ಸಂಬಳ
ಈ ಯೋಜನೆಯಲ್ಲಿ ವಾರ್ಷಿಕವಾಗಿ 6 ಸಾವಿರ ರೂಪಾಯಿಗಳನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. 17 ನೇ ಕಂತಿನ ಲಾಭವನ್ನು ಪಡೆಯಬೇಕೆಂದು ಬಯಸಿದರೆ ಈ ಮೇಲಿನ ಕೆಲಸಗಳನ್ನು ಮಾಡುವುದು ಕಡ್ಡಾಯವಾಗಿದೆ. ನೀವು ಈ ಕೆಲಸವನ್ನು ಮಾಡದಿದ್ದರೆ, ನೀವು ಕಂತಿನ ಪ್ರಯೋಜನದಿಂದ ವಂಚಿತರಾಗಬಹುದು.(pm kisan yojana)

ಇದನ್ನೂ ಓದಿ; ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ; ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಅಹ್ವಾನ
ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
- ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
intresting story ಓದಲು ಇಲ್ಲಿ ಕ್ಲಿಕ್ ಮಾಡಿ







Leave a Reply