PM Mudra scheme:ಪಿಎಂ ಮುದ್ರಾ ಸ್ಕೀಮ್ʼಗೆ ಹೊಸ ವಿಭಾಗ ಸೇರ್ಪಡೆ

(PM Mudra scheme) ನರೇಂದ್ರ ಮೋದಿ ನೇತೃತ್ವದ ಮೊದಲ ಎನ್​ಡಿಎ ಸರ್ಕಾರದಲ್ಲಿ ತೆಗೆದುಕೊಂಡು ಹಲವು ಯೋಜನೆಗಳಲ್ಲಿ ಪಿಎಂ ಮುದ್ರಾ ಸ್ಕೀಮ್ ಕೂಡ ಒಂದು. 2015ರ ಏಪ್ರಿಲ್ 8ರಂದು ಪಿಎಂಎಂವೈ ಆರಂಭವಾಯಿತು. ಕಾರ್ಪೊರೇಟ್ ಅಲ್ಲ, ಕೃಷಿ ಅಲ್ಲದ ಸಣ್ಣ ಉದ್ದಿಮೆಗಳಿಗೆ ಉತ್ತೇಜನ ನೀಡಲು ಸುಲಭ ಸಾಲ ನೀಡುವ ಯೋಜನೆ ಇದು. ಯಾವುದೇ ಅಡಮಾನ ಇಲ್ಲದೇ ಸಾಲ ನೀಡಲಾಗುತ್ತದೆ. ಪಡೆದ ಸಾಲವನ್ನು ಸರಿಯಾಗಿ ತೀರಿಸಿದವರಿಗೆ ಇನ್ನಷ್ಟು ಹೆಚ್ಚಿನ ಸಾಲ ಪಡೆಯುವ ಅವಕಾಶವನ್ನೂ ಈ ಸ್ಕೀಮ್​ ನಲ್ಲಿ ಕೊಡಲಾಗಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ʼಗೆ ಹೆಸರು ಸೇರ್ಪಡೆ ಮಾಡ್ಬೇಕಾ?; ಹಾಗಿದ್ರೆ ಈ ಸ್ಟೆಪ್‌ ಫಾಲೋ ಮಾಡಿ ಅರ್ಜಿ ಸಲ್ಲಿಸಿ


ಇದೀಗ ಪಿಎಂ ಮುದ್ರಾ ಯೋಜನೆಯಲ್ಲಿ ಸಾಲದ ಮಿತಿಯನ್ನು 10 ಲಕ್ಷ ರೂನಿಂದ 20 ಲಕ್ಷ ರೂಗೆ ಹೆಚ್ಚಿಸಲಾಗಿದೆ. ಹೌದು, ಕ್ರವಾರ ಸಾಲದ ಮಿತಿ ಏರಿಕೆಯನ್ನು ಪ್ರಕಟಿಸಿದೆ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!


ಪಿಎಂ ಮುದ್ರಾ ಯೋಜನೆ ಅಡಿಯಲ್ಲಿ ತರುಣ್ ಪ್ಲಸ್ ಎನ್ನುವ ಹೊಸ ಕೆಟಗರಿ ಮಾಡಲಾಗಿದೆ. ಈವರೆಗೂ ಶಿಶು, ಕಿಶೋರ ಮತ್ತು ತರುಣ್ ಎಂಬ ವಿಭಾಗಗಳಿದ್ದವು. ಶಿಶು ವಿಭಾಗದಲ್ಲಿ 50,000 ರೂವರೆಗೂ ಸಾಲ ಸಿಗುತ್ತದೆ. ಕಿಶೋರ್ ವಿಭಾಗದಲ್ಲಿ 5 ಲಕ್ಷ ರೂವರೆಗೂ ಸಾಲದ ಅವಕಾಶ ಇರುತ್ತದೆ. ತರುಣ್ ವಿಭಾಗದಲ್ಲಿ ಐದರಿಂದ ಹತ್ತು ಲಕ್ಷ ರೂವರೆಗೂ ಸಾಲ ಸೌಲಭ್ಯ ಇರುತ್ತದೆ. ಈಗ ತರುಣ್ ಪ್ಲಸ್ ವಿಭಾಗವನ್ನು ಸೇರಿಸಲಾಗಿದ್ದು, 10 ಲಕ್ಷ ಮೇಲ್ಪಟ್ಟ ಮತ್ತು 20 ಲಕ್ಷ ರೂವರೆಗೆ ಸಾಲ ಕೊಡಲಾಗುತ್ತದೆ. ತರುಣ್ ವಿಭಾಗದಲ್ಲಿ ಸಾಲ ಪಡೆದು ಅದನ್ನು ಸರಿಯಾದ ಸಮಯಕ್ಕೆ ತೀರಿಸಿದವರಿಗೆ ತರುಣ್ ಪ್ಲಸ್ ವಿಭಾಗದಲ್ಲಿ 20 ಲಕ್ಷ ರೂವರೆಗೆ ಸಾಲದ ಅವಕಾಶ ಸಿಗುತ್ತದೆ.


ಇದನ್ನೂ ಓದಿ; ರೈತರ ಗಮನಕ್ಕೆ; ನಿಮ್ಮ ಬಳಿ ಈ ಕಾರ್ಡ್ ಇದ್ರೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷ ವರೆಗೆ ಸಾಲ!


ಇಲ್ಲಿಯವರೆಗೆ 41 ಕೋಟಿಗೂ ಅಧಿಕ ಖಾತೆಗಳಿಗೆ ಒಟ್ಟಾರೆ 2,14,364.71 ಕೋಟಿ ರೂ ಮೊತ್ತದ ಸಾಲದ ಹಣವನ್ನು ವಿತರಿಸಲಾಗಿದೆ. ಈ 41 ಕೋಟಿ ಅಕೌಂಟ್ ​ಗಳಲ್ಲಿ ಶೇ. 68ರಷ್ಟವು ಮಹಿಳಾ ಉದ್ದಿಮೆದಾರರಿಗೆ ಸೇರಿವೆ. ಶೇ. 51ರಷ್ಟು ಮಂದಿ ಫಲಾನುಭವಿಗಳು ಹಿಂದುಳಿದ ಸಮುದಾಯಗಳಿಗೆ ಸೇರಿದವರಾಗಿದ್ದಾರೆ.

PM Mudra scheme:ಪಿಎಂ ಮುದ್ರಾ ಸ್ಕೀಮ್ʼಗೆ ಹೊಸ ವಿಭಾಗ ಸೇರ್ಪಡೆ
PM Mudra scheme:ಪಿಎಂ ಮುದ್ರಾ ಸ್ಕೀಮ್ʼಗೆ ಹೊಸ ವಿಭಾಗ ಸೇರ್ಪಡೆ

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!