(pm scholarship) ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಅರ್ಹರು.
* ಮೊದಲನೆಯ ಪ್ರಯತ್ನದಲ್ಲಿಯೆ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
* ದ್ವಿತೀಯ ಪಿಯುಸಿ, ಡಿಪ್ಲೋಮಾ, ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು 2024 ನೇ ಸಾಲಿನಲ್ಲಿ ಮುಗಿಸಿದ್ದವರು ಈ ಪ್ರೋತ್ಸಾಹ ಧನವನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ಎಷ್ಟು ಸ್ಕಾಲರ್ ಶಿಪ್ ಲಭ್ಯ:
* ದ್ವಿತೀಯ ಪಿಯುಸಿ ಹಾಗೂ ಮೂರು ವರ್ಷದ ಡಿಪ್ಲೋಮಾ ಮುಗಿಸಿದವರಿಗೆ -20,000
* ಪದವಿ ಮುಗಿಸಿರುವ ವಿದ್ಯಾರ್ಥಿಗಳಿಗೆ – 25,000
* ಸ್ನಾತಕೋತ್ತರ ಪದವಿ ಮುಗಿಸಿದವರಿಗೆ – 30,000
* ವೃತ್ತಿಪರ ಪದವಿ ಮುಗಿಸಿದವರಿಗೆ – 35,000
ಇದನ್ನೂ ಓದಿ: ಜಿಲ್ಲೆಯ ರೈತರ ಗಮನಕ್ಕೆ; ಜಮೀನಿನ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಲಿಂಕ್ ಮಾಡದೇ ಇರುವವರು ಕೂಡಲೇ ಈ ರೀತಿ ಮಾಡಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು?:
* ಆಧಾರ್ ಕಾರ್ಡ್
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* 10 ನೇ ತರಗತಿ ಅಂಕಪಟ್ಟಿ
* ಬ್ಯಾಂಕ್ ಖಾತೆಯ ವಿವರ
* ಮೊಬೈಲ್ ನಂಬರ್
ಇದನ್ನೂ ಓದಿ: ವಾಹನ ಸವಾರರಿಗೆ ಮತ್ತೊಂದು ಬಿಗ್ ಶಾಕ್; HSRP ನಡುವೆ ಇದೀಗ DL ವಶಕ್ಕೆ; ಕಾರಣವೇನು ಗೊತ್ತಾ? ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಇನ್ನು ನಿಗದಿಪಡಿಸಲಾಗಿಲ್ಲ. ಇಲಾಖೆಗಳು ನಿಗದಿಪಡಿಸಿದ ನಂತರ ತಿಳಿಸಲಾಗುವುದು.
ಪರಿಶಿಷ್ಟ ಜಾತಿಯವರ ಅರ್ಜಿ ಸಲ್ಲಿಸುವ ಲಿಂಕ್ :
ಪರಿಶಿಷ್ಟ ಪಂಗಡದವರಿಗೆ ಅರ್ಜಿ ಸಲ್ಲಿಸಬೇಕಾಗಿರುವ ಲಿಂಕ್ :

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- ಮಳೆಯಿಂದ ಮನೆ ಹಾನಿ ಆಗಿದ್ಯಾ?;ಹಾಗಾದ್ರೆ ಈ ಯೋಜನೆಯಲ್ಲಿ ಸಿಗುತ್ತೆ ಮನೆ






