PM Surya Ghar: 300 ಯೂನಿಟ್ ಉಚಿತ ವಿದ್ಯುತ್

PM Surya Ghar: ಈ ಬಾರಿಯ ಬಜೆಟ್ ನಲ್ಲಿ ಉಚಿತ ವಿದ್ಯುತ್ ನೀಡುವ ದೊಡ್ಡ ಘೋಷಣೆ ಮಾಡಿದ್ದು, ಇದರ ಕುರಿತು ಮಂಗಳವಾರ (13) ಪ್ರಧಾನಿ ನರೇಂದ್ರ ಮೋದಿ ಪಿಎಂ ಸೂರ್ಯ ಘರ್ ಎಂಬ ಉಚಿತ ವಿದ್ಯುತ್ ಯೋಜನೆ ಚಾಲನೆಗೊಂಡಿರುವುದನ್ನು ಘೋಷಿಸಿದರು.

ಇದನ್ನೂ ಓದಿ; kof ನಲ್ಲಿ ನೇಮಕಾತಿಗಾಗಿ; ಲೆಕ್ಕಪರಿಶೋಧಕರ ಭರ್ತಿಗೆ ಅರ್ಜಿ ಆಹ್ವಾನ

ಕಳೆದ ತಿಂಗಳು ಪ್ರಧಾನಿ ಮೋದಿ ಅವರು ಪಿಎಂ ಸೂರ್ಯೋದಯ ಯೋಜನೆಯನ್ನು (PM Surya Ghar:) ಅನಾವರಣಗೊಳಿಸಿದರು. ಮನೆಗಳ ಮೇಲ್ಛಾವಣಿಯಲ್ಲಿ ಸೌರಫಲಕಗಳನ್ನು ಅಳವಡಿಸುವ ದೊಡ್ಡ ಯೋಜನೆ ಅದು. ಅದರ ಭಾಗವಾಗಿ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆ ಚಾಲನೆಗೆ ತರಲಾಗಿದೆ. ಒಂದು ಮನೆಗೆ ಪ್ರತೀ ತಿಂಗಳು 300 ಯೂನಿಟ್ ಗಳಷ್ಟು ಉಚಿತ ವಿದ್ಯುತ್ ಒದಗಿಸುವ ಒಂದು ಯೋಜನೆ ಇದು. ಈ ರೀತಿ ದೇಶಾದ್ಯಂತ ಒಂದು ಕೋಟಿ ಮನೆಗಳಿಗೆ ಈ ಯೋಜನೆ ತಲುಪಿಸುವ ಗುರಿಯನ್ನು ಕೇಂದ್ರ ಸರ್ಕಾರ ಇಟ್ಟುಕೊಂಡಿದೆ.

PM Surya Ghar: 300 ಯೂನಿಟ್ ಉಚಿತ ವಿದ್ಯುತ್
PM Surya Ghar: 300 ಯೂನಿಟ್ ಉಚಿತ ವಿದ್ಯುತ್

ಇದನ್ನೂ ಓದಿ; ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್‌; ಕೆಲವೇ ತಿಂಗಳಲ್ಲಿ ಕೇಬಲ್ ಸೇತುವೆ ಸಿದ್ದ

ಹಾಗಾದರೆ ಪಿಎಂ ಸೂರ್ಯ ಘರ್ (PM Surya Ghar:) ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?:
* ಪಿಎಂ ಸೂರ್ಯ ಘರ್ ಯೋಜನೆಗೆಂದು ಪೋರ್ಟಲ್ ಸಿದ್ಧಪಡಿಸಲಾಗಿದೆ. ಅಲ್ಲಿ ನೊಂದಾಯಿಸಿಕೊಳ್ಳಬೇಕು. (pmsuryaghar.gov.in)
* ಇಲ್ಲಿ ನಿಮ್ಮ ರಾಜ್ಯ, ಡಿಸ್ಕಾಂ ಕಂಪನಿ ಆಯ್ಕೆ ಮಾಡಿ
* ಎಲೆಟ್ರಿಕ್ ಬಿಲ್ ನ ಕನ್ಸೂಮರ್ ನಂಬರ್, ಮೊಬೈಲ್ ನಂಬರ್ ಮತ್ತು ಇಮೇಲ್ ನಮೂದಿಸಿ ನೊಂದಾಯಿಸಿಕೊಳ್ಳಿ.
* ಈಗ ಕನ್ಸೂಮರ್ ನಂಬರ್ ಮತ್ತು ಮೊಬೈಲ್ ನಂಬರ್ ಬಳಸಿ ಲಾಗಿನ್ ಆಗಿರಿ.
* ಲಾಗಿನ್ ಆದ ಬಳಿಕ ರೂಫ್ ಟಾಪ್ ಸೋಲಾರ್ ಅಪ್ಲಿಕೇಶನ್ ಫಾರ್ಮ್ ಅನ್ನು ಭರ್ತಿ ಮಾಡಿ ಸಲ್ಲಿಸಬೇಕು.
* ಇದಕ್ಕೆ ಅನುಮೋದನೆ ಸಿಗುವವರೆಗೂ ಕಾಯಬೇಕು. ಅನುಮೋದನೆ ದೊರೆತ ಬಳಿಕ ನೊಂದಾಯಿತ ಮಾರಾಟಗಾರರು ನಿಮ್ಮ ಮನೆಗೆ ಬಂದು ಸೌರ ಘಟಕವನ್ನು ಸ್ಥಾಪಿಸುತ್ತಾರೆ.

ಇದನ್ನೂ ಓದಿ; ಪ್ರೊಬೆಷನರಿ ನೌಕರರನ್ನು ಏಕಾಏಕಿ ವಜಾ ಮಾಡುವಂತಿಲ್ಲ: ಹೈಕೋರ್ಟ್ ಆದೇಶ

* ಇದಾದ ಬಳಿಕ ನೆಟ್ ಮೀಟರ್ ಗೆ ಅರ್ಜಿ ಸಲ್ಲಿಸಬೇಕು. ನೆಟ್ ಮೀಟರ್ ಇನ್ಸ್ ಟಾಲ್ ಆಗಿ ಡಿಸ್ಕಾಂ ಅಧಿಕಾರಿಗಳಿಂದ ಪರಿಶೀಲನೆ ಆದ ಬಳಿಕ ಕಮಿಷನಿಂಗ್ ಸರ್ಟಿಫಿಕೇಟ್ ಸಿಗುತ್ತದೆ.
* ಬಳಿಕ ಪಿಎಂ ಸೂರ್ಯಘರ್ ಪೋರ್ಟಲ್ ಗೆ ಹೋಗಿ ಮತ್ತೆ ಲಾಗಿನ್ ಆಗಿ,
* ನಿಮ್ಮ ಬ್ಯಾಂಕ್ ಖಾತೆ ವಿವರ ನೀಡಿ. ಕ್ಯಾನ್ಸಲ್ ಮಾಡಿದ ಚೆಕ್ ನ ಸ್ಕ್ಯಾನ್ಡ್ ಕಾಪಿಯನ್ನು ಅಪ್ ಲೋಡ್ ಮಾಡಿ.
* ಇದಾದ ಬಳಿಕ 30 ದಿನದೊಳಗೆ ನಿಮ್ಮ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಸಬ್ಸಿಡಿ ಹಣ ಬಂದು ಸೇರುತ್ತದೆ.

ಇದನ್ನೂ ಓದಿ; ಗಮನಿಸಿ; ಈ ಕಾರ್ಡ್ ನಲ್ಲಿ 5 ಲಕ್ಷ ಉಚಿತ ಚಿಕಿತ್ಸೆ; ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

NOTE: 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದರೂ ಇದು ಉಚಿತವಲ್ಲ. ಮನೆ ಛಾವಣಿ ಮೇಲೆ ಸೌರ ಯೂನಿಟ್ ಗಳನ್ನು ಸ್ಥಾಪಿಸಲು ಹಣ ವ್ಯಯಿಸಬೇಕು. ಆದರೆ, ಇದಕ್ಕೆ ಸರ್ಕಾರ ಸಬ್ಸಿಡಿ ಕೊಡುತ್ತದೆ. ಬಜೆಟ್ ನಲ್ಲಿ ಈ ಯೋಜನೆಗೆ 75,000 ಕೋಟಿ ರೂ ಹಣವನ್ನು ಸರ್ಕಾರ ತೆಗೆದಿರಿಸಿದೆ. ಬ್ಯಾಂಕ್ ನಿಂದಲೂ ಕಡಿಮೆ ಬಡ್ಡಿದರದಲ್ಲಿ ಸಾಲದ ವ್ಯವಸ್ಥೆ ಸಿಗುತ್ತದೆ. ಹೀಗಾಗಿ, ಈ ಯೋಜನೆ ಪಡೆಯುವವರಿಗೆ ಹೆಚ್ಚುವರಿ ಹೊರೆ ಬೀಳುವುದಿಲ್ಲ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ