PM Surya Yojana: ಪಿಎಂ ಸೂರ್ಯ ಯೋಜನೆಗೆ ನೋಂದಣಿ ಪ್ರಾರಂಭ

PM Surya Yojana: ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್ ನಲ್ಲಿ ಪಿಎಂ ಸೂರ್ಯ ಯೋಜನೆಯನ್ನು ಘೋಷಣೆ ಮಾಡಿದ್ದು, ಅದರಂತೆ ಇದೀಗ ಯೋಜನೆಯ ನೋಂದಣಿ ಆರಂಗೊಂಡಿದೆ.

ಇದನ್ನೂ ಓದಿ; ಮಹಿಳೆಯರಿಗೆ 15,000 ಸಿಗುವ ಮತ್ತೊಂದು ಬಂಪರ್ ಯೋಜನೆ!; ಇಲ್ಲಿದೆ ಮಾಹಿತಿ

ಈ ಯೋಜನೆಯ ಲಾಭ ಏನು?
ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯು ತಮ್ಮ ಛಾವಣಿಯ ಮೇಲೆ ಸೌರ ವಿದ್ಯುತ್ ವ್ಯವಸ್ಥೆಯನ್ನು ಹಾಕಲು ಆಯ್ಕೆ ಮಾಡುವ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುತ್ತದೆ, ಅದರ ಪ್ರಕಾರ, ಮನೆಗಳು 300 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ.

ಇದನ್ನೂ ಓದಿ; ಕೊನೆಗೂ ಅಂತ್ಯ ಕಂಡ ಶೃಂಗೇರಿಯ ಪೋಕ್ಸೋ ಪ್ರಕರಣ; ಬಾಲಕಿಯ ತಾಯಿ ಹಾಗೂ ಮೂವರು ಕಾಮಾಂಧರು ಫಿಕ್ಸ್ : 49 ಆರೋಪಿಗಳಿಗೆ ರಿಲೀಫ್

PM Surya Yojana: ನೋಂದಣಿ ಹೇಗೆ?:
ಅಂಚೆ ಇಲಾಖೆಯಿಂದ ನೋಂದಣಿ ಆರಂಭಗೊಂಡಿದ್ದು, ಪಿಎಂ ಸೂರ್ಯ ಯೋಜನೆಗೆ ನಿಮ್ಮ ಹತ್ತಿರದ ಅಂಚೆ ಇಲಾಖೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?

ಸಬ್ಸಿಡಿ ಮೊತ್ತ ಎಷ್ಟು?:
ಈ ಯೋಜನೆಯು 1 ಕಿಲೋವ್ಯಾಟ್ ವ್ಯವಸ್ಥೆಗೆ 30,000 ರೂ., 2 ಕಿಲೋವ್ಯಾಟ್ ವ್ಯವಸ್ಥೆಗೆ 60,000 ರೂ., 3 ಕಿಲೋವ್ಯಾಟ್ ಅಥವಾ ಅದಕ್ಕಿಂತ ಹೆಚ್ಚಿನ ವ್ಯವಸ್ಥೆಗೆ 78,000 ರೂ. ಸಬ್ಸಿಡಿ ನೀಡಲಾಗುತ್ತದೆ.

PM Surya Yojana: ಪಿಎಂ ಸೂರ್ಯ ಯೋಜನೆಗೆ ನೋಂದಣಿ ಪ್ರಾರಂಭ
PM Surya Yojana: ಪಿಎಂ ಸೂರ್ಯ ಯೋಜನೆಗೆ ನೋಂದಣಿ ಪ್ರಾರಂಭ

ಇದನ್ನೂ ಓದಿ; ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ

ಹಾಗಾದರೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?:
* http://pmsuryaghar.gov.in ಮೂಲಕ ಅರ್ಜಿ ಸಲ್ಲಿಸಬಹುದು.
* ನಿಮ್ಮ ರಾಜ್ಯ, ವಿದ್ಯುತ್‌ ಸರಬರಾಜು ಕಂಪನಿ, ವಿದ್ಯುತ್‌ ಗ್ರಾಹಕರ ಸಂಖ್ಯೆ, ಮೊಬೈಲ್‌ ಸಂಖ್ಯೆ, ಇಮೇಲ್‌ ಅನ್ನು ಹಾಕಿ ಬಳಿಕ ಪೋರ್ಟಲ್‌ ನಲ್ಲಿ ತಿಳಿಸಿದಂತೆ ಮುಂದುವರಿಯಿರಿ.
* ಬಳಿಕ ಸೋಲಾರ್‌ ರೂಫ್‌ ಟಾಫ್‌ ಫಾರ್ಮ್‌ ಅನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ
* ನಿಮ್ಮ ಅರ್ಜಿಯನ್ನು ನಿಮ್ಮ ಎಸ್ಕಾಂ ಕಾರ್ಯಸಾಧ್ಯತಾ ಅನುಮೋದನೆ ನೀಡುವವರೆಗೂ ಕಾಯಿರಿ. ಅನುಮೋದನೆ ಸಿಕ್ಕ ಬಳಿಕ ಎಸ್ಕಾಂನಿಂದ ಅನುಮೋದಿಸಲ್ಪಟ್ಟ ನೋಂದಾಯಿತ ವೆಂಡರ್‌ ಗಳು ಸೋಲಾರ್‌ ಅನ್ನು ಇನ್‌ ಸ್ಟಾಲ್‌ ಮಾಡಲಿದ್ದಾರೆ.
* ಸೋಲಾರ್‌ ರೂಪ್‌ ಟಾಪ್‌ ಇನ್‌ ಸ್ಟಾಲ್‌ ಆದ ಬಳಿಕ, ನಿಮ್ಮ ಘಟಕದ ವಿವರಗಳನ್ನು ಸಲ್ಲಿಸಿ ಮತ್ತು ನೆಟ್‌ ಮೀಟರ್‌ ಗೆ ಅರ್ಜಿ ಸಲ್ಲಿಸಿ.
* ನೆಟ್‌ ಮೀಟರ್‌ ಅಳವಡಿಕೆ ಮತ್ತು ನಿಮ್ಮ ಹತ್ತಿರದ ಎಸ್ಕಾಂ ಪರಿಶೀಲಿಸಿದ ಬಳಿಕ ಪೋರ್ಟಾಲ್‌ ನಲ್ಲಿ ಕಮಿಷನಿಂಗ್‌ ಪ್ರಮಾಣ ಪತ್ರ ಸೃಷ್ಟಿಯಾಗಲಿದೆ.
* ಒಂದು ಸಲ ಕಮಿಷನಿಂಗ್‌ ಪ್ರಮಾಣ ಪತ್ರ ಪಡೆದ ಮೇಲೆ ಪೋರ್ಟಾಲ್‌ ನಲ್ಲಿ ಬ್ಯಾಂಕ್‌ ಖಾತೆಯ ವಿವರಗಳು ಮತ್ತು ರದ್ಧುಪಡಿಸಿದ ಚೆಕ್‌ ಅನ್ನು ಅಪ್‌ಲೋಡ್‌ ಮಾಡಿ. ಅದಾಗಿ 30 ದಿನಗಳ ಒಳಗೆ (PM Surya Yojana: ) ನಿಮ್ಮ ಬ್ಯಾಂಕ್‌ ಖಾತೆಗೆ ಸಬ್ಸಿಡಿ ಹಣ ಬರಲಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
  2. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್;  ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
  3. ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
  4. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  5. hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  6. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  7. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  8. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  9. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  11. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  12. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  13. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  14. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  15. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  16. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  17. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  18. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  19. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  20. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  21. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  22. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  23. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  24. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  25. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  26.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  27. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  28. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  29.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  30. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  31. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  32. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  33.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  34. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  35. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ