PM SURYODAYA YOJANA: ಪಿಎಂ ಸೂರ್ಯೋದಯ ಯೋಜನೆ

PM SURYODAYA YOJANA: ಪ್ರಧಾನಿ ನರೇಂದ್ರ ಮೋದಿ ಅವರು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಪಿಎಂ ಮೋದಿ ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಯನ್ನು ಜಾರಿಗೆ ತಂದಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರ ವಿದ್ಯುತ್ ಬಿಲ್ ಗಳನ್ನು ಕಡಿತಗೊಳಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಇದನ್ನೂ ಓದಿ; ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್

ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ (PM SURYODAYA YOJANA: ) ಎಂದರೇನು?:
ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, ಇದರ ಅಡಿಯಲ್ಲಿ 1 ಕೋಟಿಗೂ ಹೆಚ್ಚು ಮನೆಗಳಲ್ಲಿ ಮೇಲ್ಮಾವಣಿ ಸೌರ ಫಲಕಗಳನ್ನು ಸ್ಥಾಪಿಸಲಾಗುವುದು. ಈ ಯೋಜನೆಯು 40 ಗಿಗಾವ್ಯಾಟ್ ಮೇಲಾವಣಿ ಸೌರ ಸಾಮರ್ಥ್ಯದ ಗುರಿಯನ್ನು ತಲುಪಲು ಸಹಾಯ ಮಾಡುವ ಹೊಸ ಪ್ರಯತ್ನವಾಗಿದೆ. ಈ ಯೋಜನೆಯು ಬಡವರು ಮತ್ತು ಮಧ್ಯಮ ವರ್ಗದ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುವುದಲ್ಲದೆ, ಭಾರತದ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬಿಯಾಗುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ; ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ

ಹಾಗಾದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು?:
* ಅರ್ಜಿದಾರರು ಭಾರತದ ಖಾಯಂ ನಿವಾಸಿಯಾಗಿರಬೇಕು.
* ಅರ್ಜಿದಾರರ ವಾರ್ಷಿಕ ಆದಾಯ 1 ಅಥವಾ 1.5 ಲಕ್ಷ ರೂ.ಗಳನ್ನು ಮೀರಬಾರದು.
* ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನಿಖರವಾಗಿ ಸಲ್ಲಿಸಬೇಕು ಅಥವಾ ಅಪ್ಲೋಡ್ ಮಾಡಬೇಕು.
* ಅರ್ಜಿದಾರರು ಯಾವುದೇ ಸರ್ಕಾರಿ ಸೇವೆಯೊಂದಿಗೆ ಸಂಬಂಧ ಹೊಂದಿರಬಾರದು.

PM SURYODAYA YOJANA: ಪಿಎಂ ಸೂರ್ಯೋದಯ ಯೋಜನೆ
PM SURYODAYA YOJANA: ಪಿಎಂ ಸೂರ್ಯೋದಯ ಯೋಜನೆ

ಇದನ್ನೂ ಓದಿ; ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು?:
* ಅರ್ಜಿದಾರರ ಆಧಾರ್ ಕಾರ್ಡ್
* ವಾಸಸ್ಥಳ ಪ್ರಮಾಣಪತ್ರ
* ವಿದ್ಯುತ್ ಬಿಲ್
* ಅರ್ಜಿದಾರರ ಆದಾಯ ಪ್ರಮಾಣಪತ್ರ
* ಮೊಬೈಲ್ ಸಂಖ್ಯೆ
* ಪಾಸ್ ಪೋರ್ಟ್ ಗಾತ್ರದ ಛಾಯಾಚಿತ್ರ
* ಪಡಿತರ ಚೀಟಿ

ಇದನ್ನೂ ಓದಿ; ಚಿನ್ನದ ಬೆಲೆ 20 ರೂನಷ್ಟು ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

ಗಮನಿಸಿ: ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಯ (PM SURYODAYA YOJANA: ) ಹೆಚ್ಚಿನ ಮಾಹಿತಿಗಾಗಿ, ಪ್ರಧಾನ ಮಂತ್ರಿಗಳು ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು.

ಪ್ರಮುಖ ಸುದ್ದಿಗಳನ್ನು ಓದಿ

  1. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
  2. ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್‌ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್‌ ಗೆಲ್ಲುವ ಅವಕಾಶ
  3. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  4. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  5. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  6. 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  7.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  8. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  9. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  10.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  11. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  12. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  13. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  14. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  15. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  16. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  17. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  18.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  19.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  20. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  21. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  22.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  23. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  24. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇