pm svanidhi scheme:‌ 80,000 ವರೆಗೆ ಸಾಲ ಸೌಲಭ್ಯ

(pm svanidhi scheme) ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಾರಂಭಿಸಿದ ಪಿಎಂ ಸ್ವನಿಧಿ ಯೋಜನೆಯಿಂದ ಈಗಾಗಲೇ ಲಕ್ಷಾಂತರ ಮಂದಿ ನೆರವು ಪಡೆದಿದ್ದಾರೆ.


ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಸಾಲ ನೀಡುವ ಮೂಲಕ ಆರ್ಥಿಕ ನೆರವು ನೀಡುವ ಜೊತೆಗೆ ಅವರ ಸಮಗ್ರ ಅಭಿವೃದ್ಧಿ ಹಾಗೂ ಹಣಕಾಸಿನ ಪ್ರಗತಿಗೆ ಸಹಾಯ ಮಾಡೋದು ಈ ಯೋಜನೆ ಉದ್ದೇಶ.

ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿಯನ್ನು (ಪಿಎಂ ಸ್ವನಿಧಿ) ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಅಂದರೆ 2020ರ ಜೂನ್ 1ರಂದು ಆರಂಭಿಸಲಾಗಿತ್ತು.


ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


ಈ ಯೋಜನೆಯಲ್ಲಿ ಮೊದಲ ಸಾಲ ಸೌಲಭ್ಯದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ 10,000 ರೂಪಾಯಿ ನೀಡಲಾಗುತ್ತದೆ. ಎರಡನೇ ಸೌಲಭ್ಯದಲ್ಲಿ 20,000 ರೂಪಾಯಿ ನೀಡಲಾಗುತ್ತದೆ. ಇದೀಗ ಮೂರನೇ ಸೌಲಭ್ಯದಲ್ಲಿ 50,000 ರೂಪಾಯಿ ಸಾಲ ನೀಡಲಾಗುತ್ತದೆ.

ಪಿಎಂ ಸ್ವನಿಧಿ ಯೋಜನೆ ಪ್ರಯೋಜನಗಳು?
* ಬೀದಿ ಬದಿ ವ್ಯಾಪಾರಿಗಳಿಗೆ 50 ಸಾವಿರ ರೂ. ತನಕ ಸಾಲ ಸೌಲಭ್ಯ.
* ಈ ಯೋಜನೆಯಡಿ ಪಡೆದ ಸಾಲವನ್ನು ನಿಯಮಿತವಾಗಿ ಮರುಪಾವತಿಸೋರಿಗೆ ಶೇ.7ರಷ್ಟು ಬಡ್ಡಿ ಸಬ್ಸಿಡಿ ನೀಡಲಾಗುತ್ತದೆ.
* ಡಿಜಿಟಲ್ ವಹಿವಾಟುಗಳಿಗೆ ವಾರ್ಷಿಕ 1,200 ರೂ. ಕ್ಯಾಶ್ ಬ್ಯಾಕ್ ನೀಡಲಾಗುತ್ತಿದೆ.


ಇದನ್ನೂ ಓದಿ: ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ


ಯಾರು ಅರ್ಜಿ ಸಲ್ಲಿಸಬಹುದು?
ಬೀದಿ ಬದಿ ವ್ಯಾಪಾರಿಗಳ (ಜೀವನಹಕ್ಕು ಸಂರಕ್ಷಣೆ ಹಾಗೂ ಬೀದಿ ವ್ಯಾಪಾರ ನಿರ್ವಹಣೆ) ಕಾಯ್ದೆ 2014 ಅಡಿಯಲ್ಲಿ ರೂಪಿಸಿರುವ ನಿಯಮಗಳು ಹಾಗೂ ಯೋಜನೆಗಳ ಅಧಿಸೂಚನೆ ಹರಡಿಸಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಫಲಾನುಭವಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಹೇಗೆ?
ಹಂತ 1: www.pmsvanidhi.mohua.gov.in ಭೇಟಿ ನೀಡಿ.
ಹಂತ 2: Apply for a loan ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಹಂತ 3: ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ಕ್ಯಾಪ್ಚ ಕೋಡ್ ನಮೂದಿಸಿ.
ಹಂತ 4: ಆ ಬಳಿಕ ವರ್ಗ ಆಯ್ಕೆ ಮಾಡಿ ಹಾಗೂ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ.
ಹಂತ 5: ಆ ಬಳಿಕ submit ಬಟನ್ ಮೇಲೆ ಕ್ಲಿಕ್ ಮಾಡಿ.

pm svanidhi scheme:‌ 80,000 ವರೆಗೆ ಸಾಲ ಸೌಲಭ್ಯ
pm svanidhi scheme:‌ 80,000 ವರೆಗೆ ಸಾಲ ಸೌಲಭ್ಯ

ಇದನ್ನೂ ಓದಿ: ರೈಲ್‌ ಇಂಡಿಯಾದ 223 ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ನೋಡಿ ಡೀಟೇಲ್ಸ್‌


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ