(PM Ujjwala Yojana) ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಉಚಿತವಾಗಿ ಮೂರು ಗ್ಯಾಸ್ ಸಿಲಿಂಡರ್ ಅನ್ನು ಪಡೆಯಬಹುದಾಗಿದೆ. ಅದಕ್ಕಾಗಿ ಇದೊಂದು ದಾಖಲೆಗಳು ಇದ್ದರೆ ಸಾಕು. ಹಾಗಾದರೆ ಯಾವ ದಾಖಲೆ, ಇದಕ್ಕೆ ಅರ್ಜಿ ಸಲ್ಲಿಕೆ ಹೇಗೆ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಕೇಂದ್ರದ ಬಂಪರ್ ಯೋಜನೆ;ಮಹಿಳೆಯರಿಗೆ ಸಿಗಲಿದೆ ಪ್ರತಿ ತಿಂಗಳು 1000 ರೂಪಾಯಿ
ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಯಾರು ಅರ್ಹರು:
* ಈ ಯೋಜನೆಯಲ್ಲಿ ಉಚಿತ ಗ್ಯಾಸ್ ಪಡೆಯಲು ಮುಂಚಿತವಾಗಿ ಯಾವುದೇ ಅನಿಲ ಸಂಪರ್ಕ ಹೊಂದಿರಬಾರದು.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅತ್ಯಂತ ಹಿಂದುಳಿದ ವರ್ಗ, ಬುಡಕಟ್ಟು ಅಥವಾ ಬಡ ವರ್ಗಕ್ಕೆ ಸೇರಿದ ಮಹಿಳೆಯರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರು.
* ಬಿಪಿಎಲ್ ಕುಟುಂಬಗಳಿಗೆ ಸೇರಿದ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ಕ್ಯೂನಲ್ಲಿ ನಿಲ್ಲಬೇಕಿಲ್ಲ, ಎಲ್ಲಿಯೂ ಅಲೆಯಬೇಕಾಗಿಲ್ಲ; ಆನ್ ಲೈನ್ ನಲ್ಲೇ ಲಭ್ಯವಿದೆ ಪಡಿತರ ಚೀಟಿ ಡಿಟೈಲ್ಸ್
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು?;(PM Ujjwala Yojana)
* ಆಧಾರ್ ಕಾರ್ಡ್
* ಪಡಿತರ ಚೀಟಿ (ಬಿಪಿಎಲ್ ಕಾರ್ಡ್)
* ಬಿಪಿಎಲ್ ಪಟ್ಟಿಯಲ್ಲಿ ಹೆಸರು ಮುದ್ರಣ
* ಪಾಸ್ಪೋರ್ಟ್ ಗಾತ್ರದ ಫೋಟೋ
* ಬ್ಯಾಂಕ್ ಫೋಟೋಕಾಪಿ
* ವಯಸ್ಸಿನ ಪ್ರಮಾಣಪತ್ರ
* ಮೊಬೈಲ್ ಸಂಖ್ಯೆ
ಇದನ್ನೂ ಓದಿ; ಈ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಅರ್ಜಿ ಸಲ್ಲಿಕೆ ಹೇಗೆ?;(PM Ujjwala Yojana)
www.pmuy.gov.in ಅಧಿಕೃತ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಈ ಯೋಜನೆಯಲ್ಲಿ ಸಿಗುತ್ತೆ 3,000 ರೂ!; ಮಹಿಳೆ ಮತ್ತು ಪುರುಷರಿಗೂ ಸಿಗುತ್ತೆ ಬೆನಿಫಿಟ್

ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
- ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
- ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
- ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
- ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply