PM Vishwakarma: ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ

PM Vishwakarma: ಕೇಂದ್ರ ಸರ್ಕಾರವು ಪಿ.ಎಂ ವಿಶ್ವಕರ್ಮ (PM VISHWAKARMA) ಎಂಬ ಯೋಜನೆಯಲ್ಲಿ ವಿವಿಧ 18 ವೃತ್ತಿಗಳಲ್ಲಿ ತೊಡಗಿರುವ ಸ್ವಯಂ ಉದ್ಯೋಗಿ ಕುಶಲಕರ್ಮಿಗಳು ವಿವಿಧ ಸವಲತ್ತು ಪಡೆಯಲು ಉದ್ಯಮಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯಲ್ಲಿ ಬೇರೆ ಬೇರೆ ವೃತ್ತಿಗಳು, ಸ್ವಂತ ಉದ್ಯಮ ಮಾಡುತ್ತಿರುವ ಹಾಗೂ ಸಾಂಪ್ರದಾಯಿಕ ಉದ್ಯಮವನ್ನು ಮುಂದುವರೆಸಿಕೊಂಡು ಬಂದಿರುವ ಉದ್ಯಮಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?

ಈ ಯೋಜನೆಯಡಿಯಲ್ಲಿ ಸಿಗುತ್ತೆ ಸಹಾಯಧನ:
ಈ ಯೋಜನೆಯಡಿಯಲ್ಲಿ (PM Vishwakarma: ) 15 ಸಾವಿರ ಸಹಾಯಧನ ಹಾಗೂ 3 ಲಕ್ಷ ಸಾಲ ಕೂಡ ಪಡೆಯಬಹುದಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು:
* ಬಡಗಿತನ
* ದೋಣಿ ತಯಾರಿಕೆ
* ಶಸ್ತ್ರಾಸ್ತ್ರ ತಯಾರಿಕೆ
* ಕಮ್ಮಾರ
* ಸುತ್ತಿಗೆ ಮತ್ತು ಟೂಲ್ ಕಿಟ್ ತಯಾರಿಕೆ
* ಬೀಗ ತಯಾರಕರು
* ಶಿಲ್ಪಕಲೆ/ ಕಲ್ಲುಕೆತ್ತನೆ ಮಾಡುವವರು
* ಆಭರಣ ತಯಾರಿಕೆ (ಅಕ್ಕಸಾಲಿಗರು)
* ಕುಂಬಾರಿಕೆ
* ಪಾದರಕ್ಷೆ/ ಚರ್ಮಗಾರಿಕೆ ತಯಾರಿಕೆ

PM Vishwakarma: ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ
PM Vishwakarma: ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ

* ಗೌಂಡಿ ಕೆಲಸಗಾರರು
* ಕಸಬರಿಕೆ/ ಬಾಸ್ಕೆಟ್ / ಮ್ಯಾಟ್ ತಯಾರಿಕೆ/ ತೆಂಗಿನ ನಾರಿನ ಉತ್ಪನ್ನ ತಯಾರಕರು
* ಗೊಂಬೆ ತಯಾರಕರು
* ಕ್ಷೌರಿಕ
* ಹೂ ಮಾಲೆ ತಯಾರಕರು
* ಧೋಬಿ
* ಟೈಲರ್ (ಬಟ್ಟೆ ಹೊಲಿಯುವವರು)
* ಮೀನಿನ ಬಲೆಗಳನ್ನು ತಯಾರಿಕೆ ಮಾಡುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ

ಅರ್ಜಿ ಸಲ್ಲಿಸಲು ಅರ್ಹತೆಗಳೇನು?:(PM Vishwakarma: )
* ಸಾಂಪ್ರದಾಯಿಕ ವೃತ್ತಿಯಲ್ಲಿ ತೊಡಗಿಕೊಂಡಿರಬೇಕು.
* 18 ವರ್ಷ ತುಂಬಿದ ಪ್ರತಿಯೊಬ್ಬರು ಅರ್ಜಿ ಸಲ್ಲಿಸಬಹುದಾಗಿದೆ.
* ಕಳೆದ ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರದ ಇತರ ಸ್ವನಿಧಿ ಯೋಜನಾ, ಮುದ್ರ ಯೋಜನಾ ಮೊದಲಾದ ಸಾಲ ನೀಡುವ ಯೋಜನೆಗಳಲ್ಲಿ ಸಹಾಯಧನ ಪಡೆದಿರಬಾರದು.

ದಾಖಲೆಗಳು ಯಾವುದು?:
* ಆಧಾರ್ ಕಾರ್ಡ್
* ತಮ್ಮ ವೃತ್ತಿಯ ಬಗ್ಗೆ ಮಾಹಿತಿ ಆದಾಯ ಪ್ರಮಾಣ ಪತ್ರ
* ರೇಷನ್ ಕಾರ್ಡ್
* ಬ್ಯಾಂಕ್ ಪಾಸ್ ಬುಕ್ ಪ್ರತಿ
* ಅರ್ಜಿದಾರರ ಫೋಟೋ

ಇದನ್ನೂ ಓದಿ; ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಈ ಯೋಜನೆಯಿಂದ ಸಿಗುವ ಸೌಲಭ್ಯಗಳು ಯಾವುದು?:
* ಜಾಮೀನು ರಹಿತ ಸಾಲವನ್ನು ಪಡೆದುಕೊಳ್ಳಬಹುದು.
* ಮೂರು ಲಕ್ಷದವರೆಗೆ ಕೇವಲ 5% ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ.
* ಮೊದಲ ಹಂತದಲ್ಲಿ ಒಂದು ಲಕ್ಷ ರೂಪಾಯಿಗಳನ್ನು ಸಾಲವಾಗಿ ಪಡೆದುಕೊಳ್ಳಬಹುದು (PM Vishwakarma:) ಹಾಗೂ 18 ತಿಂಗಳ ಒಳಗೆ ಮರುಪಾವತಿ ಮಾಡಬೇಕು.
* ಎರಡನೇ ಹಂತದಲ್ಲಿ ಅಂದರೆ ಈ ಮೊದಲ ಹಂತದ ಸಾಲ ಮರುಪಾವತಿ ಮಾಡಿದ ನಂತರ ಎರಡು ಲಕ್ಷ ರೂಪಾಯಿಗಳ ಸಾಲ ಪಡೆದುಕೊಳ್ಳಬಹುದು. ಇದನ್ನು 30 ತಿಂಗಳ ಅವಕಾಶ ಇರುತ್ತದೆ.
* ಹದಿನೈದು ಸಾವಿರ ರೂಪಾಯಿಗಳ ಮೊತ್ತದ ಉಪಕರಣವನ್ನು ಖರೀದಿ ಮಾಡಲು ಸಹಾಯಧನ ಒದಗಿಸಲಾಗುತ್ತದೆ.
* ಯಾವ ವೃತ್ತಿ ಮಾಡುತ್ತಿದ್ದೀರಾ ಅದೇ ವೃತ್ತಿಗೆ ಸಂಬಂಧಪಟ್ಟಂತೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುತ್ತದೆ.
* ತರಬೇತಿಯ ಸಮಯದಲ್ಲಿ 500 ರೂಪಾಯಿಗಳ ಸ್ಟೈಫಂಡ್ ಕೂಡ ನೀಡಲಾಗುತ್ತದೆ.
* ತರಬೇತಿ ಮುಗಿದ ನಂತರ ತರಬೇತಿ ಪ್ರಮಾಣ ಪತ್ರ ಬ್ರಾಂಡಿಂಗ್ ಹಾಗೂ ನಿಮ್ಮದೇ ಉತ್ಪನ್ನ ತಯಾರಿಕೆಗೆ ಮಾರಾಟ ಮಾಡಲು ಜಾಹೀರಾತು ಹಾಗೂ ಮಾರ್ಕೆಟಿಂಗ್ ಸಹಾಯವನ್ನು ಕೂಡ ಸರ್ಕಾರವೇ ಒದಗಿಸುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?:
ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಅಥವಾ ಸಿ.ಎಸ್.ಸಿ ಸೆಂಟರ್ ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಆನೈನ್ ಮೂಲಕ ಅರ್ಜಿ ಸಲ್ಲಿಸಬಹುದು (ವೆಬ್ ಸೈಟ್ ಲಿಂಕ್- https://pmvishwakarma.gov.in/ )

ಪ್ರಮುಖ ಸುದ್ದಿಗಳನ್ನು ಓದಿ

  1. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  2.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  3.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  4. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  5. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  6. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  7. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  8. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  9. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  10. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  11. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  12. ಸೆಂಟ್‌ ಬ್ಯಾಂಕ್‌ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
  13. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  14. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  15. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  16. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  17. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  18. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  19. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  20. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  21. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  22. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  23. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇