PM Vishwakarma Yojana: ಕೇಂದ್ರ ಸರ್ಕಾರವು ಎಲ್ಲ ಸಮುದಾಯದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿದೆ. ಹಾಗೆಯೇ ದೇಶದ ಸಾಂಪ್ರಾದಾಯಿಕ ಕಲೆಗಳಿಗೆ ಪ್ರೋತ್ಸಾಹ ನೀಡುವ ಜೊತೆಗೆ ಕರಕುಶಲಕರ್ಮಿಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ (pradhanmantri Vishwakarma Yojana) ಜಾರಿಗೆ ತಂದಿದ್ದು, ಈ ಯೋಜನೆಯಡಿಯಲ್ಲಿ 3 ಲಕ್ಷ ರೂ ಗಳ ವರೆಗೆ ಸಾಲ ಸೌಲಭ್ಯವನ್ನು (loan facility) ನೀಡಲಾಗುತ್ತದೆ. ಹಾಗಾದರೆ ಯಾರಿಗೆಲ್ಲಾ ಸಿಗುತ್ತೆ ಈ ಯೋಜನೆ ಲಾಭ? ಅರ್ಹತೆ ಏನಿರಬೇಕು ಎಂಬುದು ಇಲ್ಲಿದೆ ಮಾಹಿತಿ.
ಇದನ್ನೂ ಓದಿ; ಅಡಕೆ ಬೆಳೆಗಾರರಿಗೆ ಶಾಕಿಂಗ್ ಸುದ್ದಿ! ಕಡಿಮೆಯಾಗುತ್ತಾ ಅಡಿಕೆ ರೇಟ್? ಕಾರಣವೇನು ಗೊತ್ತಾ?
ಯಾರು ಈ ಯೋಜನೆಗೆ ಅರ್ಹರು:
ದೇಶದ ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಇರುವ 18 ಬಗೆಯ ಕರಕುಶಲ ಕರ್ಮಿಗಳಿಗೆ ಈ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ. ಅಕ್ಕಸಾಲಿಗ, ಕ್ಷೌರಿಕ, ಚಮ್ಮಾರರಂತಹ ಬೇರೆ ಬೇರೆ ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ ಜನರು ಈ ಯೋಜನೆ ಲಾಭ ಪಡೆದುಕೊಳ್ಳಬಹುದು.
ಇದನ್ನೂ ಓದಿ; ಲೋಕಸಭಾ ಚುನಾವಣೆ ವೇಳಾಪಟ್ಟಿ ವೈರಲ್; ಸ್ಪಷ್ಟನೆ ನೀಡಿದ ಚುನಾವಣಾ ಆಯೋಗ
ಅರ್ಹತೆ ಏನಿರಬೇಕು:
* ಈ ಯೋಜನೆಯ ಸೌಲಭ್ಯ ಪಡೆಯಲು 18 ವರ್ಷ ಮೇಲ್ಪಟ್ಟವರಾಗಿರಬೇಕು.
* ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬೇಕು.
* ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗದಲ್ಲಿ ಇರಬಾರದು.
* ಕಳೆದ 5 ವರ್ಷದಲ್ಲಿ ಕೇಂದ್ರ ಸರ್ಕಾರದ ಯಾವುದೇ ಯೋಜನೆಯಲ್ಲಿ ಅರ್ಜಿ ಸಲ್ಲಿಸಿರಬಾರದು.

ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಬ್ಸಿಡಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು:(PM Vishwakarma Yojana:)
* ಆಧಾರ್ ಕಾರ್ಡ್
* ಮತದಾರರ ಗುರುತಿನ ಚೀಟಿ
* ಪಾನ್ ಕಾರ್ಡ್
* ವಿಳಾಸ ದೃಢಿಕರಣ ದಾಖಲೆ
* ಕೆಲಸಕ್ಕೆ ಸಂಬಂಧಿಸಿದ ದಾಖಲೆ
* ಆದಾಯ ಮತ್ತು ಜಾತಿ ಪ್ರಮಾಣ ಪತ್ರ
* ಬ್ಯಾಂಕ್ ಖಾತೆಯ ವಿವರ
ಇದನ್ನೂ ಓದಿ; ಕೇಂದ್ರ ಪ್ರೌಢಶಿಕ್ಷಣ ಮಂಡಳಿಯಿಂದ ನೇಮಕ ಅಧಿಸೂಚನೆ; ವಿವಿಧ 118 ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ಯೋಜನೆ ಅಡಿಯಲ್ಲಿ ಕೌಶಲ್ಯ ತರಬೇತಿ, ತಾಂತ್ರಿಕ ಜ್ಞಾನ, ಹೊಸ ಉಪಕರಣ ಮತ್ತು ಬ್ಯಾಂಕ್ ಖಾತರಿ ರಹಿತ ಸಾಲ ಸೌಲಭ್ಯ ದೊರೆಯಲಿದೆ. 13 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಫಲಾನುಭವಿಗಳಿಗೆ 3 ಲಕ್ಷ ರೂ.ಗಳ ವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ. ಈ ಮೊತ್ತವನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ.(PM Vishwakarma Yojana:) ಮೊದಲ ಹಂತದಲ್ಲಿ 1 ಲಕ್ಷ ಹಾಗೂ ಎರಡನೇ ಹಂತದಲ್ಲಿ 2 ಲಕ್ಷ ನೀಡಲಾಗುತ್ತದೆ. ಸರಿಯಾಗಿ ಸಾಲ ಮರುಪಾವತಿ ಮಾಡುವವರಿಗೆ ಶೇ.5 ರಷ್ಟು ರಿಯಾಯತಿ ಸಹ ಈ ಯೋಜನೆಯಲ್ಲಿ ನೀಡಲಾಗುತ್ತದೆ.
ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply