PMAY-U Scheme: ಮನೆ ಕಟ್ಟುವವರಿಗೆ ಕೇಂದ್ರದಿಂದ ಸಿಗಲಿದೆ ಹಣಕಾಸಿನ ಸಹಾಯ

(PMAY-U Scheme:) ಹೊಸದಾಗಿ ಮನೆ ಕಟ್ಟುತ್ತಿದ್ದಾರೆ ಕೇಂದ್ರ ಸರ್ಕಾರವೇ ನಿಮ್ಮ ಮನೆ ಕಟ್ಟಲು 2.5 ಲಕ್ಷದವರೆಗೆ ಹಣಕಾಸಿನ ಸಹಾಯ ಮಾಡುತ್ತಾರೆ. ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಅರ್ಜಿ ಸಲ್ಲಿಸಿ.


ನ್ನೂ ಓದಿ:  ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ


ಮನೆಯನ್ನು ಕಟ್ಟಲು ಮುಂದಾದರೆ ನಿಮಗೆ 2.5 ಲಕ್ಷದವರೆಗೆ ಹಣಕಾಸಿನ ನೆರವಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಲೇಖನವನ್ನು ಸಂಪೂರ್ಣವಾಗಿ ಓದಿ.

ಈ ಯೋಜನೆ ಅಡಿಯಲ್ಲಿ ಯಾರು ಅರ್ಜಿ ಸಲ್ಲಿಸಬಹುದು?:
* ಬೀದಿ ವ್ಯಾಪಾರಿಗಳು
* ಅಂಗನವಾಡಿ ಕಾರ್ಯಕರ್ತೆಯರು
* ಅಲ್ಪಸಂಖ್ಯಾತರು
* ಬಡವರ್ಗದವರು ಮತ್ತು ಮಧ್ಯಮ ವರ್ಗದವರು
* ಮಹಿಳಾ ಪ್ರಧಾನ ಕುಟುಂಬಗಳು


ನ್ನೂ ಓದಿ: 500 ಮೀಟರ್ ಒಳಗಿನ ಪಂಪ್ಸೆಟ್ ಗಳಿಗೆ ಇಲಾಖೆಯಿಂದಲೇ ಟ್ರಾನ್ಸ್ಫಾರ್ಮರ್!; ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿಕೆ


ಅರ್ಜಿ ಸಲ್ಲಿಸುವುದು ಹೇಗೆ?:
* ಮೊದಲಿಗೆ ಸರ್ಕಾರದ ಅಧಿಕೃತ https://pmaymis.gov.in ವೆಬ್ಸೈಟ್ಗೆ ಭೇಟಿ ನೀಡಿ
* ನಂತರ “ Apply for PMAY(U) 2.0 “ ಇದನ್ನು ಆಯ್ಕೆ ಮಾಡಿಕೊಳ್ಳಿ
* ನಂತರ ನಿಮ್ಮ ಆಧಾರ್ ಕಾರ್ಡ್ ವಿವರಗಳು, ಕುಟುಂಬದ ಆದಾಯ, ನಿಮ್ಮ ವಾಸ ಸ್ಥಳ ಮಾಹಿತಿ, ಎಲ್ಲ ಮಾಹಿತಿಯನ್ನು ತುಂಬಿರಿ
* ಅಲ್ಲಿ ಕೇಳುವ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
* ನಂತರ ಕೊನೆಯದಾಗಿ ಸಬ್ಮಿಟ್ ಮಾಡಿ.
* ಈ ಯೋಜನೆ ಹೆಚ್ಚಿನ ಮಾಹಿತಿಗಾಗಿ ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.

PMAY-U Scheme: ಮನೆ ಕಟ್ಟುವವರಿಗೆ ಕೇಂದ್ರದಿಂದ ಸಿಗಲಿದೆ ಹಣಕಾಸಿನ ಸಹಾಯ
PMAY-U Scheme: ಮನೆ ಕಟ್ಟುವವರಿಗೆ ಕೇಂದ್ರದಿಂದ ಸಿಗಲಿದೆ ಹಣಕಾಸಿನ ಸಹಾಯ

ನ್ನೂ ಓದಿ: ರೈತರಿಗೆ ಹೊಸ ಪಹಣಿ, ನಕ್ಷೆ ನೀಡಲು ಅಭಿಯಾನ; ಸಚಿವ ಕೃಷ್ಣ ಬೈರೇಗೌಡ ಮಾಹಿತಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (PMAY-U Scheme:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ