(PMEGP) ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆಯಡಿಯಲ್ಲಿ ನಿರುದ್ಯೋಗ ಯುವಕ-ಯುವತಿಯರಿಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ನಿರುದ್ಯೋಗ ಯುವಕ-ಯುವತಿಯರಿಗೆ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
18 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು /ಪ.ಜಾ, ಪ.ಪಂ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರು, ಮಾಜಿ ಸೈನಿಕರು, ಅಂಗವಿಕಲರು ಅರ್ಜಿ ಸಲ್ಲಿಸಬಹುದು. ವಿವಿಧ ಹಣಕಾಸು ಸಂಸ್ಥೆಗಳು (ಬ್ಯಾಂಕುಗಳ) ಮೂಲಕ ಸಾಲ ಸೌಲಭ್ಯ ನೀಡಲಾಗುವುದು. ಯಾವುದೇ ಆದಾಯದ ಮಿತಿ ಇರುವುದಿಲ್ಲ.
ಇದನ್ನೂ ಓದಿ; 25,000 ರಿಂದ 35,000 ಸಿಗುವ ಸ್ಕಾಲರ್ ಶಿಪ್; ಒಂದೇ ಲಿಂಕ್ ನಲ್ಲಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹೊಂದಿರುವ ಉದ್ಯಮಶೀಲರು www.kviconline.gov.in ವೆಬ್ ಸೈಟ್ ನಲ್ಲಿ kvib ಏಜೆನ್ಸಿ ಲಾಗಿನ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಕಛೇರಿ ದೂರವಾಣಿ ಸಂಖ್ಯೆ. 9480825612 ಇವರನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ; ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






