PMFB YOJANA: ಈ ಯೋಜನೆಯಡಿ ಸಿಗಲಿದೆ ಸಹಾಯಧನ!

(PMFB YOJANA) ಕೇಂದ್ರ ಸರ್ಕಾರದಿಂದ (Central Govt) ರೈತರ ಭದ್ರತೆಗಾಗಿ ಇತ್ತೀಚೆಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ಕೇಂದ್ರ ಸರ್ಕಾರವು ರೈತರಿಗೆ ವಿಮಾ ರಕ್ಷಣೆಯನ್ನು (Insurance coverage) ಒದಗಿಸುತ್ತದೆ.

ಇದನ್ನೂ ಓದಿ; hsrp ನಂಬರ್ ಪ್ಲೇಟ್ ಅಳವಡಿಕೆ; ವಾಹನ ಸವಾರರಿಗೆ ಮಹತ್ವದ ಮಾಹಿತಿ ಇಲ್ಲಿದೆ!

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಮುಖ್ಯ ಉದ್ದೇಶ ಏನು?:(Pradhan Mantri Fasal Bima Yojana)
ಈ ಯೋಜನೆಯ ಮೂಲಕ ರೈತರಿಗೆ ವಿಮಾ ರಕ್ಷಣೆಯನ್ನು ಒದಗಿಸುವುದು ಮತ್ತು ಅವರಿಗೆ ಪ್ರಯೋಜನವನ್ನು ನೀಡುವುದು ಕೇಂದ್ರ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ನೈಸರ್ಗಿಕ ವಿಪತ್ತುಗಳಿಂದ ನಷ್ಟ ಅನುಭವಿಸಿದ ರೈತರು ಈ ವಿಮಾ ಸೌಲಭ್ಯವನ್ನು ಪಡೆಯಬಹುದು ಇದರಿಂದ ಅವರು ಮುಂದಿನ ಬೆಳೆಗೆ ಅನುಗುಣವಾಗಿ ಬಳಸಬಹುದು. ಈ ಯೋಜನೆಯು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ರೈತರನ್ನು ಪ್ರೋತ್ಸಾಹಿಸುತ್ತದೆ.

ಇದನ್ನೂ ಓದಿ: ಸೆಂಟ್ರಲ್ ಪವರ್ ರಿಸರ್ಚ್ ಸಂಸ್ಥೆಯಲ್ಲಿ ಉದ್ಯೋಗ; ರಿಸರ್ಚ್​​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್

ಇದನ್ನೂ ಓದಿ; sbi ಅಮೃತ್‌ ಕಲಶ್‌ ಎಫ್‌ಡಿ ಸ್ಕೀಮ್‌; ಹೂಡಿಕೆ ಗಡುವು ವಿಸ್ತರಿಸಿದ ಎಸ್‌ಬಿಐ; ಈ ಯೋಜನೆಯಲ್ಲಿ ಏನೆಲ್ಲಾ ಲಾಭ? ಇಲ್ಲಿದೆ ಡಿಟೈಲ್ಸ್

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?:
ಕೇಂದ್ರ ಸರ್ಕಾರವು ಪರಿಚಯಿಸುತ್ತಿರುವ ಈ ಯೋಜನೆಯ ಲಾಭ ಪಡೆಯಲು, ನೀವು ಮೊದಲು ವಿಮಾ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ (Web site) ಭೇಟಿ ನೀಡಬೇಕು.

ಇದನ್ನೂ ಓದಿ; ಎಲೆಕ್ಟ್ರಾನಿಕ್ಸ್​ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ಅಗತ್ಯವಿರುವ ದಾಖಲೆಗಳು ಯಾವುದು?;
* ಆಧಾರ್ ಕಾರ್ಡ್ (Aadhaar card)
* ಪಾನ್ ಕಾರ್ಡ್ (PAN card)
* ರೈತರ ಭೂ ದಾಖಲೆ (Land record)
* ವಿಳಾಸ ಪುರಾವೆ (Address proof)
* ಆದಾಯ ಪ್ರಮಾಣ ಪತ್ರ (Income certificate)
* ಜಾತಿ ಪ್ರಮಾಣ ಪತ್ರ (Caste certificate)
* ಬಳಕೆಯಲ್ಲಿರುವ ಫೋನ್ ಸಂಖ್ಯೆ (Phone no)
* ಪಾಸ್ ಪೋರ್ಟ್ ಗಾತ್ರದ ಫೋಟೋ (Passport size photo)

ಇದನ್ನೂ ಓದಿ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್

PMFB YOJANA: ಈ ಯೋಜನೆಯಡಿ ಸಿಗಲಿದೆ ಸಹಾಯಧನ!
PMFB YOJANA: ಈ ಯೋಜನೆಯಡಿ ಸಿಗಲಿದೆ ಸಹಾಯಧನ!

ಇದನ್ನೂ ಓದಿ: ಕೆಂಪಿರುವೆ ಚಟ್ನಿ ಎಷ್ಟು ಒಳ್ಳೇದು ನಿಮಗೊತ್ತಾ?; ಸರ್ವರೋಗಕ್ಕೆ ಮದ್ದು ಚಗಳಿ ಚಟ್ನಿ…