PMFBY: ಪಿಎಂ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ?

(PMFBY) ರಾಜ್ಯ ಸರ್ಕಾರ ರೈತರಿಗಾಗಿ ಅಲ್ಲದೆ ಮಹಿಳೆಯರು, ಅಂಗವಿಕಲರಿಗೂ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯ ಸರ್ಕಾರ ಅಲ್ಲದೆ ಕೇಂದ್ರ ಸರ್ಕಾರವು ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ರೈತರಿಗಾಗಿ ಜಾರಿಗೊಳಿಸಿರುವ ಯೋಜನೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯೂ (Pradhan Mantri Fasal Bima Yojana) ಒಂದು. ಈ ಯೋಜನೆಯಲ್ಲಿ ಪ್ರಾಕೃತಿಕ ವಿಕೋಪದಿಂದ ರೈತರಿಗೆ ಆಗುವ ನಷ್ಟದಿಂದ ರೈತರಿಗೆ ವಿಮಾ ಸೌಲಭ್ಯ ಒದಗಿಸುವುದಾಗಿದೆ. ಹಾಗಾದರೆ ಈ ಯೋಜನೆಗೆ ಯಾರು ಅರ್ಹರು, ನೋದಣಿ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ವಿದ್ಯಾರ್ಥಿಗಳ ಬಸ್​ ಪಾಸ್​ ವಿತರಣೆ ಆರಂಭ; ದರ, ಅರ್ಜಿ ಸಲ್ಲಿಕೆ ವಿಧಾನ ಇಲ್ಲಿದೆ


ಈ ಯೋಜನೆಯ (PMFBY) ಉದ್ದೇಶವೇನು?;
ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.


ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಲ್ಲಿದೆ ಮಾಹಿತಿ


ಹಾಗಾದರೆ ಈ ಯೋಜನೆಗೆ ನೊಂದಣಿ ಹೇಗೆ?;
ರೈತರು ಈ ಯೋಜನೆಗೆ ನೋಂದಣಿಯಾಗಲು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಲಭ್ಯವಿದ್ದು, ಅಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಸರ್ಕಾರಿ ಬೆಂಬಲದ ಪಿಎಂ ವಿದ್ಯಾಲಕ್ಷ್ಮೀ ಯೋಜನೆ; 15 ಲಕ್ಷ ರೂವರೆಗೆ ಸಾಲದ ಅವಕಾಶ


ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಏನು?;
* ರೈತರು ಅರ್ಜಿಯೊಂದಿಗೆ
* ಪಹಣಿ
* ಬ್ಯಾಂಕ್ ಪಾಸ್ ಪುಸ್ತಕ
* ಆಧಾರ್ ಕಾರ್ಡ್ ಬೇಕಾಗುತ್ತದೆ.


ಇದನ್ನೂ ಓದಿ: ಈ ರೀತಿಯ ಆಹಾರ ಪದ್ದತಿ ಅನುಸರಿಸಿದ್ರೆ ಮೂಳೆ ಸವೆತ ಪಕ್ಕಾ!; ಎಚ್ಚರ.. ಯಾವುದೇ ಕಾರಣಕ್ಕೂ ಹೀಗೆ ಮಾಡ್ಬೇಡಿ..


ಆಸಕ್ತರು ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಅಥವಾ https://pmfby.gov.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

PMFBY: ಪಿಎಂ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ?
PMFBY: ಪಿಎಂ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ?

ಇದನ್ನೂ ಓದಿ: ಷೇರು ಮಾರುಕಟ್ಟೆಯ ಈ ಬೇಸಿಕ್ ವಿಚಾರಗಳನ್ನು ಸಿಂಪಲ್ಲಾಗಿ ತಿಳಿಯಿರಿ!; ಕನ್ನಡದಲ್ಲಿ.. ನಿಮಗೆ ಅರ್ಥವಾಗುವ ರೀತಿ ಮಾಹಿತಿ!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6.  ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    8. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    9. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    10. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    11. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್