PMPM Scholarship: ST ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ

(PMPM Scholarship) ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಿದೆ.


ಇದನ್ನೂ ಓದಿ; ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ


ಬಳ್ಳಾರಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಎಸ್‌ಎಸ್‌ಪಿ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ; PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ


ಇಂತಹ ವಿದ್ಯಾರ್ಥಿಗಳು ಮಾತ್ರ ಅರ್ಹರು:
ಬಳ್ಳಾರಿ ತಾಲ್ಲೂಕಿನ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ; ಪಂಚಾಯತಿ ರಾಜ್ ನಿಂದ ಸ್ಕಾಲರ್‌ ಶಿಪ್‌; ತಿಂಗಳಿಗೆ ಸಿಗಲಿದೆ 7,000, ಹೀಗೆ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಕೆ ಹೇಗೆ?;
ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ https://ssp.postmatric.karnataka.gov.in


ಇದನ್ನೂ ಓದಿ; ನೌಕಾಪಡೆಯಲ್ಲಿ ಜಾಬ್‌ ಆಫರ್‌; 10th, PUC ವಿದ್ಯಾರ್ಹತೆ; ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮೀಕಿ ಭವನದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಗಳ ಕಾರ್ಯಾಲಯಕ್ಕೆ ಸಂಪರ್ಕಿಸಬಹುದಾಗಿದೆ.

PMPM Scholarship: ST ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ
PMPM Scholarship: ST ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ

ಇತ್ತೀಚಿನ ಜನಪ್ರಿಯ ಸುದ್ದಿಗಳು