Podi Campaign: ಹೊಸ ಪಹಣಿ ನೀಡಲು ಪೋಡಿ ಅಭಿಯಾನ

(Podi Campaign) ಜಮೀನಿನ ಮಾಲೀಕತ್ವದ ಗ್ಯಾರಂಟಿ ನೀಡುವ ಸಲುವಾಗಿ ದರ್ಖಾಸ್ತು ಪೋಡಿ ಕಾರ್ಯಕ್ರಮವನ್ನು ಅಭಿಯಾನ ಮಾದರಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.


ಇದನ್ನೂ ಓದಿ: PUC ಪಾಸ್‌ ಆದ ವಿದ್ಯಾರ್ಥಿಗಳ ಗಮನಕ್ಕೆ; 25,000 ರೂ ಸ್ಕಾಲರ್ಶಿಪ್‌ ಲಭ್ಯ ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಶುರುವಾಗಿದ್ದು, 26 ಸಾವಿರ ಮಂಜೂರಿದಾರರ ಜಮೀನುಗಳನ್ನು ಸರ್ವೇಗೆ ಅಂಕಿತ ಹಾಕಲಾಗಿದೆ. ಈ ಪೈಕಿ 5 ಸಾವಿರ ಜನರಿಗೆ ಈಗಾಗಲೇ ಸರ್ವೇ ಮುಗಿಸಿದ್ದೇವೆ. ಈ ಎಲ್ಲರಿಗೂ ಹೊಸ ಆರ್ಟಿಸಿ, ಪಹಣಿ ಹಾಗೂ ನಕ್ಷೆ ನೀಡಲಾಗುವುದು. ಇದು ಜಮೀನಿನ ಮಾಲೀಕತ್ವದ ಗ್ಯಾರಂಟಿಯಾಗಿದ್ದು, ಈ ಅಭಿಯಾನಕ್ಕೆ “ನನ್ನ ಭೂಮಿ” ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು.


ಇದನ್ನೂ ಓದಿ: ಇ-ಖಾತೆ ಪಡೆಯುವುದು ಇನ್ನು ಸುಲಭ; ಈ ದಾಖಲೆಯ ಅಗತ್ಯವಿಲ್ಲ


ಕಳೆದ ಮೂರು ವರ್ಷದಲ್ಲಿ 5 ಸಾವಿರ ಜನರಿಗೆ ಪೋಡಿ ಮಾಡಿಕೊಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಕಳೆದ ಎರಡು ತಿಂಗಳಲ್ಲಿ 5 ಸಾವಿರ ಜನರಿಗೆ ಪೋಡಿ ದುರಸ್ಥಿ ಮಾಡಲಾಗಿದೆ. ನಮ್ಮ ಗುರಿ ದೊಡ್ಡದಿದೆ. ಕನಿಷ್ಟ 5 ರಿಂದ 7 ಲಕ್ಷ ಕುಟುಂಬಗಳಿಗೆ ಪೋಡಿ ದುರಸ್ಥಿಗೊಳಿಸಬೇಕು ಎಂಬುದು ನಮ್ಮ ಗುರಿಯಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಅಭಿಯಾನ ಮಾದರಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

Podi Campaign: ಹೊಸ ಪಹಣಿ ನೀಡಲು ಪೋಡಿ ಅಭಿಯಾನ
Podi Campaign: ಹೊಸ ಪಹಣಿ ನೀಡಲು ಪೋಡಿ ಅಭಿಯಾನ

ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – 30 ಸಾವು; ಕ್ಷಣಾರ್ಧದಲ್ಲಿ ಸ್ಥಳಕ್ಕೆ ತಲುಪಿದ ಸೇನೆ, ಪೊಲೀಸ್, ಹಾಗೂ ವೈದ್ಯರ ತಂಡ ; ತಪ್ಪಿದ ಮಹಾ ದುರಂತ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ