Podi Repair: ಪೋಡಿ ದುರಸ್ತಿಯಾಗದೇ ಇರುವವರಿಗೆ ಗುಡ್‌ ನ್ಯೂಸ್‌

(Podi Repair:) 50-60 ವರ್ಷ ಕಳೆದರೂ ಪೋಡಿ ದುರಸ್ತಿಯಾಗದೇ ಇರುವ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ.


ನ್ನೂ ಓದಿ: ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಹಣ ಬಿಡುಗಡೆ; ಎಷ್ಟು ಪರಿಹಾರ ಬಿಡುಗಡೆ?, ಇಲ್ಲಿದೆ ನೋಡಿ


ಹೌದು, ಪೋಡಿ ದುರಸ್ತಿಯಾಗದೇ ಇರುವವರಿಗೆ ಶೀಘ್ರವೇ ನನ್ನ ಭೂಮಿ ಎಂಬ ಖಾತರಿ ನೀಡಲಾಗುವುದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.


ನ್ನೂ ಓದಿ: ಶಾಲಾ ಶಿಕ್ಷಕರಿಗೆ ವರ್ಗಾವಣೆ ಬಗ್ಗೆ ಆದೇಶ; ಇಲ್ಲಿದೆ ನೋಡಿ ಡಿಟೈಲ್ಸ್


ನನ್ನ ಭೂಮಿ ಖಾತರಿ:
ಸರ್ಕಾರದಿಂದ ಭೂಮಿ ಮಂಜೂರಾಗಿ 50-60 ವರ್ಷ ಕಳೆದರೂ ಪಕ್ಕಾ ದಾಖಲೆ ಸಿಗದೇ, ಪೋಡಿ ದುರಸ್ತಿಯಾಗದೇ ಫಲಾನುಭವಿಗಳಿಗೆ ತೊಂದರೆಯಾಗುತ್ತಿತ್ತು. ಈಗ ಕಂದಾಯ ಇಲಾಖೆ ಅಧಿಕಾರಿಗಳೇ ಗ್ರಾಮಕ್ಕೆ ಹೋಗಿ ಸರ್ವೆ ನಡೆಸಿ ನಕ್ಷೆ, ಹೊಸ ಸರ್ವೆ ನಂಬರ್‌ ನೀಡಿ ಹೊಸ ಆರ್‌ಟಿಸಿ ಹಸ್ತಾಂತರಿಸುವ ಮೂಲಕ ʼನನ್ನ ಭೂಮಿʼ ಎಂಬ ಖಾತರಿ ನೀಡುತ್ತಿದ್ದಾರೆ. ಏಪ್ರಿಲ್‌ ಅಂತ್ಯಕ್ಕೆ 20,000 ಕುಟುಂಬಗಳಿಗೆ ಸೌಲಭ್ಯ ಕಲ್ಪಿಸುವ ಗುರಿ ಇದೆ. ಆರು ತಿಂಗಳ ಕಾಲ ಅಭಿಯಾನ ಯಶಸ್ವಿಯಾಗಿ ನಡೆದರೆ ಲಕ್ಷಾಂತರ ರೈತರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

Podi Repair: ಪೋಡಿ ದುರಸ್ತಿಯಾಗದೇ ಇರುವವರಿಗೆ ಗುಡ್‌ ನ್ಯೂಸ್‌
Podi Repair: ಪೋಡಿ ದುರಸ್ತಿಯಾಗದೇ ಇರುವವರಿಗೆ ಗುಡ್‌ ನ್ಯೂಸ್‌

ನ್ನೂ ಓದಿ: ರೈಲ್ವೆ ಇಲಾಖೆಯ 9900 ಹುದ್ದೆಗೆ ಅರ್ಜಿ ಆಹ್ವಾನ; SSLC, ITI ವಿದ್ಯಾರ್ಹತೆ – 19,900 ಸಂಬಳ


ಇತ್ತೀಚಿನ ಜನಪ್ರಿಯ ಸುದ್ದಿಗಳು (Podi Repair:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?