Poor family: ಬಡ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನಿಧಿ

Poor family: ಬಡ ಕುಟುಂಬಗಳಿಗೆ ಸರ್ಕಾರದಿಂದ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ನೀಡಲಾಗುತ್ತಿದ್ದು ಅನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಡ, ನಿರ್ಗತಿಕ ಜನರ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕಾಗಿ ಬಹುಪಾಲು ಪರಿಹಾರ ಒದಗಿಸಲು ನಿಯಮಾನುಸಾರ ಕ್ರಮಕೈಗೊಳ್ಳಲಾಗುತ್ತಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾರ್ವಜನಿಕರು ಸಂಘ-ಸಂಸ್ಥೆಗಳು, ನಿಗಮ-ಮಂಡಳಿಗಳು ನೀಡುವ ದೇಣಿಗೆಯ ಮೊತ್ತದಿಂದ ಪರಿಹಾರದ ಕಾರ್ಯಗಳನ್ನು ನಿರ್ವಹಿಸಬೇಕಾಗಿರುತ್ತದೆ.


ಇದನ್ನೂ ಓದಿ: PUC ಪಾಸ್‌ ಆದ ವಿದ್ಯಾರ್ಥಿಗಳ ಗಮನಕ್ಕೆ; 25,000 ರೂ ಸ್ಕಾಲರ್ಶಿಪ್‌ ಲಭ್ಯ ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಇರುವಾ ಅರ್ಹತೆಗಳು;
* ಬಿ.ಪಿ.ಎಲ್ ಪಡಿತರ ಚೀಟಿಯನ್ನು ಕಡ್ಡಾಯವಾಗಿ ಹೊಂದಿರಬೇಕು.
* ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಸದರಿ ಖಾತೆ ಆಧಾರ್ ಗುರುತಿನ ಚೀಟಿಯೊಂದಿಗೆ ಜೊಡಣೆಯಾಗಿದ್ದು, ಆನ್ ಲೈನ್ ಮೂಲಕ ಹಣ ಸ್ವೀಕರಿಸುವ ವ್ಯವಸ್ಥೆಯನ್ನು ಹೊಂದಿರಬೇಕು.
* ಆಧಾರ್ ಗುರುತಿನ ಚೀಟಿ ಹೊಂದಿರಬೇಕು. ಆಧಾರ್ ಗುರುತಿನ ಚೀಟಿಯಲ್ಲಿನ ಮಾಹಿತಿಯಂತೆ ಅರ್ಜಿದಾರರ ಹೆಸರು, ತಂದೆ/ಗಂಡನ ಹೆಸರು, ಜನ್ಮ ದಿನಾಂಕ, ವಯಸ್ಸು, ಲಿಂಗ, ವಿಳಾಸವನ್ನು ಪರಿಗಣಿಸಲಾಗುವುದು.
* ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
* ಚಿಕಿತ್ಸೆಪಡೆಯಬೇಕಾದಲ್ಲಿ ಆಸ್ಪತ್ರೆಯವರು ನೀಡಿರುವ ಚಿಕಿತ್ಸಾ ವೆಚ್ಚದ ಮೂಲ ಅಂದಾಜು ಪಟ್ಟಿ ಹೊಂದಿರಬೇಕು.
* ಚಿಕಿತ್ಸಾ ವೆಚ್ಚದ ಮೂಲ ಅಂದಾಜು ಪಟ್ಟಿ ಅರ್ಜಿ ಸಲ್ಲಿಸುವ ದಿನಾಂಕದಿಂದ 40 ದಿನಗಳೊಳಗೆ ಇರಬೇಕು.
* ಆಸ್ಪತ್ರೆಯವರ ಅಧಿಕೃತ ಇ-ಮೇಲ್ ವಿಳಾಸ ಹಾಗೂ ದೂರವಾಣಿ ಸಂಖ್ಯೆ ಪಡೆದಿರಬೇಕು.
* ಯಾವುದೇ ವಿಮಾ ಹಾಗೂ ಸರ್ಕಾರಿ/ಸರ್ಕಾರಿಯೇತರ/ದಾನಿಗಳಿಂದ ಯೋಜನೆ ಸೌಲಭ್ಯ ಅಥವಾ ಧನ ಸಹಾಯ ಪಡೆದಿರಬಾರದು.
* ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಮ್ಮೆ ಮಾತ್ರ ಪರಿಹಾರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
* ಅರ್ಜಿ ಸಲ್ಲಿಸುವ ಮುನ್ನ ಚಿಕಿತ್ಸೆ ಪಡೆದ ವ್ಯಕ್ತಿಯು ಜೀವಂತವಾಗಿರಬೇಕು.
* ಅಪಘಾತ ಅಥವಾ ಇನ್ನಿತರೆ ಚಿಕಿತ್ಸೆ ಪಡೆದಿರುವ ಬಗ್ಗೆ (ಆರ್.ಟಿ.ಎ) ರೋಡ್ ಟ್ರಾಫಿಕ್ ಆಕ್ಸಿಡೆಂಟ್, (ಎಂ.ಎಲ್.ಸಿ ) ಮೆಡಿಕೋ ಲೀಗಲ್ ಕೇಸ್, ನ್ಯಾಯಲಯದಲ್ಲಿ ಮೊಕದ್ದಮೆ ದಾಖಲಾಗಿರಬಾರದು.


ಇದನ್ನೂ ಓದಿ: ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; SC-ST ಸಮುದಾಯದವರು ಮಿಸ್‌ ಮಾಡ್ಡೆ ಈ ಸುದ್ದಿ ಓದಿ


ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವಾ ದಾಖಲೆಗಳು:
* ಗುರುತಿನ ದಾಖಲೆ
* ವಿಳಾಸದ ಬಗ್ಗೆ ದೃಢೀಕೃತ ದಾಖಲೆ
* ಪಾಸ್ ಪೊರ್ಟ್ ಅಳತೆ ಭಾವ ಚಿತ್ರ
* ಅರ್ಜಿದಾರರ ಹೆಸರುಳ್ಳ ಬಿ.ಪಿ.ಎಲ್ ಪಡಿತರ ಚೀಟಿ ಮುಂದಿನ ಹಾಗೂ ಹಿಂದಿನ ಭಾಗ
* ಆಸ್ಪತ್ರೆಯ ಚಿಕಿತ್ಸಾವೆಚ್ಚದ ಅಂದಾಜು ಪಟ್ಟಿ.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?


ಮುಖ್ಯಮಂತ್ರಿ ಪರಿಹಾರ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?
https://sevasindhuservices.karnataka.gov.in/ ಗೆ ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ
ನಿಮ್ಮ ಮೊಬೈಲ್ ಸಂಖ್ಯೆ ನೋಂದಾಯಿಸಿಕೊಳ್ಳಬೇಕು.
ನಂತರ ಮುಖ್ಯಮಂತ್ರಿ ಪರಿಹಾರ ನಿಧಿಯ ಅರ್ಜಿಯನ್ನು ಆಯ್ಕೆ ಮಾಡಿಕೊಂಡು ಚಿಕಿತ್ಸೆ, ಆರ್ಥಿಕ ನೆರವಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Poor family: ಬಡ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನಿಧಿ
Poor family: ಬಡ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನಿಧಿ

ಇದನ್ನೂ ಓದಿ: ನಿವೃತ್ತ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ; ಏನದು ಮಹತ್ವದ ಸುದ್ದಿ? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ