Post Office: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್‌ಗಳ ನೇಮಕ
ಹುದ್ದೆಯ ವಿವರ:
ಮೋಟಾರ್ ವೆಹಿಕಲ್ ಮೆಕ್ಯಾನಿಕ್ (ಸ್ಕಿಲ್ಡ್ ಆರ್ಟಿಸನ್ ಗ್ರೇಡ್-3)(Post Office:)
ಹುದ್ದೆ ಸಂಖ್ಯೆ
1
ಅರ್ಜಿ ಸಲ್ಲಿಕೆ ವಿಧಾನ:
ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು.
ಇದನ್ನೂ ಓದಿ; ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8 ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ (Post Office:) ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2023 ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
St/Sc ಅಭ್ಯರ್ಥಿಗಳು-5 ವರ್ಷ
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು:
100/-
ಪಾವತಿ ವಿಧಾನ:
ಭಾರತೀಯ ಪೋಸ್ಟಲ್ ಆರ್ಡರ್
ಪರೀಕ್ಷಾ ಶುಲ್ಕ:
St/Sc/ಮಹಿಳಾ ಅಭ್ಯರ್ಥಿಗಳು: Nil
ಎಲ್ಲಾ ಇತರ ಅಭ್ಯರ್ಥಿಗಳು: 400/-
ವೇತನ:
ಮಾಸಿಕ 19,900-63,200/-
ಉದ್ಯೋಗದ ಸ್ಥಳ:
ಛತ್ತೀಸ್ ಗಢದ ದರ್ಗ್ ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
* ಸ್ಪರ್ಧಾತ್ಮಕ ಟ್ರೇಡ್ ಟೆಸ್ಟ್
* ಸಂದರ್ಶನ
ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನಾಳೆಯೊಳಗೆ ಕಳುಹಿಸಬೇಕು.
ಮ್ಯಾನೇಜರ್ (ಗ್ರೂಪ್-A)
ಮೇಲ್ ಮೋಟಾರ್ ಸೇವೆಗಳು
GPO DO
ಸುಲ್ತಾನಿಯಾ ರಸ್ತೆ
3-462001
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
09/12/2023
ಅರ್ಜಿ ಸಲ್ಲಿಸಲು ಕೊನೆಯ ದಿನ:
ಜನವರಿ 10, 2024 (ನಾಳೆ)
ಪ್ರಮುಖ ಸುದ್ದಿಗಳನ್ನು ಓದಿ
- ಪಾರ್ಟ್ ಟೈಮ್ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ;ಉದ್ಯೋಗ ಸ್ಥಳ ಎಲ್ಲಿ, ಆಯ್ಕೆ ವಿಧಾನ ಹೇಗೆ?
- ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ;ಎಲ್ಲಿ ಅರ್ಜಿ ಸಲ್ಲಿಸುವುದು, ಹೇಗೆ?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; lic ಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ
- sc-st ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್; ಉಚಿತ ವಾಹನ ತರಬೇತಿಗೆ ಅರ್ಜಿ ಆಹ್ವಾನ;ಯಾವ ವಾಹನ ತರಬೇತಿ, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ?
- ರೈತರೇ ಗಮನಿಸಿ; fid ಸರ್ವೆ ನಂಬರ್ ಲಿಂಕ್ ಗೆ ಕೊನೆಯ ದಿನ; ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ
- ಎಐ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 209 ಸೂಪರ್ ವೈಸರ್ ಹುದ್ದೆಗೆ ಅರ್ಜಿ ಆಹ್ವಾನ
- ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
- ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
- ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
- ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
- ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್ ಹುದ್ದೆ
- ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply