(post- Office:) ಶಿವಮೊಗ್ಗ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನೀರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ!; ಈ ದಾಖಲೆ ಕಡ್ಡಾಯ
ಹುದ್ದೆಯ ವಿವರ:
* ಶಾಖಾ ಅಂಚೆ ಪಾಲಕ
* ಸಹಾಯಕ ಶಾಖಾ ಅಂಚೆ ಪಾಲಕ
* ಡಾಕ್ ಸೇವಕ
ಹುದ್ದೆಯ ಸಂಖ್ಯೆ:
36
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!
ವಿದ್ಯಾರ್ಹತೆ:
* ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯ.
* ಗಣಿತ ಮತ್ತು ಇಂಗ್ಲಿಷ್ ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು.
* ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು.
ವಯೋಮಿತಿ:
18 ರಿಂದ 40 ವರ್ಷ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಇದನ್ನೂ ಓದಿ: ಸರ್ಕಾರದಿಂದ ಗ್ರಾಮ ಪಂಚಾಯತ್‌ಗಳಿಗೆ ಹೊಸ ನಿಯಮ ಜಾರಿ; ಏನದು ನಿಯಮ?
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.indiapostgdsonline.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ:
03-03-2025
ಹೆಚ್ಚಿನ ಮಾಹಿತಿಗೆ ಆಯಾ ವಿಭಾಗದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು, ಶಿವಮೊಗ್ಗ, ಅಂಚೆ ವಿಭಾಗದ ಸಂಪರ್ಕ ಸಂಖ್ಯೆ 08182-222516 ಆಗಿರುತ್ತದೆ ಎಂದು ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





