(Post Office) ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಆಸಕ್ತರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ; ಜಿಯೋ, ಏರ್ ಟೆಲ್, BSNL ಬಳಕೆದಾರರ ಗಮನಕ್ಕೆ; ನಾಳೆಯಿಂದ ಬದಲಾಗಲಿದೆ ಈ ನಿಯಮಗಳು
ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರಪ್ರತಿನಿಧಿ ಮತ್ತು ಮತ್ತು ಫೀಲ್ಡ್ ಆಫೀಸರ್ ಗಳ ನೇಮಕಕ್ಕಾಗಿ ಅ.14 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ, ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಇದನ್ನೂ ಓದಿ; ಜನ ಸಾಮಾನ್ಯರಿಗೆ ಬಿಗ್ ಶಾಕ್; ಅಕ್ಕಿ ಬೆಲೆಯಲ್ಲಿ ಭಾರೀ ಹೆಚ್ಚಳ
ವಿದ್ಯಾರ್ಹತೆ:
* ಐದು ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 10ನೇ ತರಗತಿ ಉತ್ತೀರ್ಣರಾಗಿರಬೇಕು.
* ಐದು ಸಾವಿರ ಹಾಗೂ ಅದಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಇತರೆ ಪ್ರದೇಶಗಳಿಗೆ 12ನೇ ತರಗತಿ ಉತ್ತೀರ್ಣರಾಗಿರಬೇಕು.
* ಬಳ್ಳಾರಿ ಹಾಗೂ ವಿಜಯನಗರ(ಹೊಸಪೇಟೆ) ಜಿಲ್ಲೆಯ ವ್ಯಾಪ್ತಿಯಲ್ಲಿ ವಾಸಿಸುವ ವಿಳಾಸ ಪುರಾವೆಯನ್ನು ಹೊಂದಿರಬೇಕು.
ಇದನ್ನೂ ಓದಿ; ಈ ಕಾರಣಕ್ಕೆ ಬಿಪಿಎಲ್ ರೇಷನ್ ಕಾರ್ಡ್ ರದ್ದು; ಕಾಂಗ್ರೆಸ್ ಗ್ಯಾರಂಟಿ ಸೌಲಭ್ಯವೂ ಕಡಿತ
ವಯೋಮಿತಿ:
ವಯೋಮಿತಿ 18 ವರ್ಷ, ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.
ಬೇಕಾಗುವ ದಾಖಲೆಗಳು ಯಾವುದು?;
* ಆಧಾರ್ ಕಾರ್ಡ್
* ಪಾನ್ ಕಾರ್ಡ್
* ಪಾಸ್ ಪೋರ್ಟ್ ಅಳತೆಯ ೨ ಭಾವಚಿತ್ರ
* ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಅಂಕಪಟ್ಟಿ ದಾಖಲೆಗಳನ್ನು ಸಲ್ಲಿಸಬೇಕು
ಇದನ್ನೂ ಓದಿ; ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್; ಉಚಿತ ಈ ತರಬೇತಿಗೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ಡೆವಲಪ್ ಮೆಂಟ್ ಆಫೀಸರ್ ಮಾರುತಿ.ವಿ (ಮೊ.9481694420) ಹಾಗೂ ಅಂಚೆ ಅಧೀಕ್ಷಕರ ಕಾರ್ಯಾಲಯ ಅಥವಾ ದೂ.08392-266768 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






