post office rc: 10th ಪಾಸ್‌ ಆದವರಿಗೆ ಪೋಸ್ಟ್‌ ಆಫೀಸ್‌ ನಲ್ಲಿ ಜಾಬ್

(post office rc) ಭಾರತೀಯ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಗೂಗಲ್ ಪೇನಲ್ಲಿ ಅದ್ಭುತವಾದ ವೈಶಿಷ್ಟ್ಯ ಪರಿಚಯ!;  ಏನದು ಗೊತ್ತಾ?


ಹುದ್ದೆಯ ವಿವರ
ಗ್ರಾಮೀಣ ಡಾಕ್‌ ಸೇವಕ್

ಹುದ್ದೆಯ ಸಂಖ್ಯೆ:
21,413

ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಯ ಸಂಖ್ಯೆ:
1135

ವಿದ್ಯಾರ್ಹತೆ:
ಎಸ್.‌ಎಸ್‌ .ಎಲ್.‌ಸಿ‌ ಪಾಸ್‌ ಆದ ಅಬ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಜಾಬ್‌ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ವಯೋಮಿತಿ:
* ಅರ್ಜಿ ಸಲ್ಲಿಸ ಬಯಸುವವರು 18 ರಿಂದ 40 ವರ್ಷ ಒಳಗಿರಬೇಕು.
* ಮೀಸಲು ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ:
GM/C-1/2A/2B/3A/3B ರೂ-100
ಎಸ್.ಸಿ-ಎಸ್.ಟಿ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?:
* ಅಧಿಕೃತ ಗುರುತಿನ ಚೀಟಿ / ಆಧಾರ್ ಕಾರ್ಡ್
* ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಂಕಪಟ್ಟಿ
* ಜಾತಿ ಪ್ರಮಾಣ ಪತ್ರ
* ವಿಶೇಷ ಚೇತನರಾಗಿದ್ದಲ್ಲಿ ಪ್ರಮಾಣ ಪತ್ರ
* ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಾಗಿದ್ದಲ್ಲಿ ಪ್ರಮಾಣ ಪತ್ರ
* ತೃತೀಯ ಲಿಂಗಿಗಳಾಗಿದ್ದಲ್ಲಿ ಪ್ರಮಾಣ ಪತ್ರ
* ಜನ್ಮ ದಿನಾಂಕ ಪ್ರಮಾಣ ಪತ್ರ
* ಸರ್ಕಾರಿ ಆಸ್ಪತ್ರೆಗಳಿಂದ ನೀಡಿದ ವೈದ್ಯಕೀಯ ಪ್ರಮಾಣ ಪತ್ರ


ಇದನ್ನೂ ಓದಿ: ನಿಮ್ಮ ಬೆರಳುಗಳಲ್ಲಿ ಅಡಗಿದೆ ಈ ರಹಸ್ಯ!; ಕಿರುಬೆರಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ


ಅರ್ಜಿ ಸಲ್ಲಿಕೆ ಹೇಗೆ?
* ಅಂಚೆ ಇಲಾಖೆಯ ನೇಮಕಾತಿ ಪೋರ್ಟಲ್‌ ವೆಬ್‌ ಸೈಟ್‌ ವಿಳಾಸ https://indiapostgdsonline.gov.in ಗೆ ಭೇಟಿ ನೀಡಿ.
* ತೆರೆದ ಮುಖಪುಟದಲ್ಲಿ ‘Stage 1.Registration’ ಎಂಬಲ್ಲಿ ಕ್ಲಿಕ್ ಮಾಡಿ.
* ನಂತರ 2 ಆಯ್ಕೆಗಳು ಪ್ರದರ್ಶಿತವಾಗಲಿವೆ. ಅವುಗಳಲ್ಲಿ ‘Registration’ ಎಂಬಲ್ಲಿ ಕ್ಲಿಕ್ ಮಾಡಿ.
* ಅಪ್ಲಿಕೇಶನ್‌ ಪುಟದಲ್ಲಿ ಮೊಬೈಲ್ ನಂಬರ್, ಇ-ಮೇಲ್ ವಿಳಾಸ, ಹೆಸರು, ಜನ್ಮ ದಿನಾಂಕ, ತಂದೆ-ತಾಯಿ ಹೆಸರು,ಲಿಂಗ, ಜಾತಿ, 10th ಪಾಸಾದ ವರ್ಷ, ಇತರೆ ಮಾಹಿತಿ ನೀಡಿ.
* ಮೊಬೈಲ್ ನಂಬರ್, ಇ-ಮೇಲ್‌ ವಿಳಾಸಕ್ಕೆ ಒಟಿಪಿ ಬರುತ್ತದೆ. ವ್ಯಾಲಿಟೇಡ್‌ ಮಾಡಿ. ಅಂದರೆ ನಿಮ್ಮದೇ ನಂಬರ್ ಎಂದು ಖಚಿತಪಡಿಸಿ.
* ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
* ರಿಜಿಸ್ಟ್ರೇಷನ್‌ ನಂಬರ್ ಕ್ರಿಯೇಟ್ ಆಗುತ್ತದೆ. ನಿಮ್ಮ ಸರ್ಕಲ್ ಹೆಸರು ನೆನಪಿರಲಿ.

* ನೀವು ಮತ್ತೆ https://indiapostgdsonline.gov.in/ ವೆಬ್‌ ವಿಳಾಸಕ್ಕೆ ಹಿಂದಿರಿಗಿ.
* ಇಲ್ಲಿ ‘Stage 2.Apply Online >> Apply’ ಆಯ್ಕೆ ಕ್ಲಿಕ್ ಮಾಡಿ.
* ರಿಜಿಸ್ಟ್ರೇಷನ್‌ ನಂಬರ್ ಟೈಪಿಸಿ, ನಿಮ್ಮ ಸರ್ಕಲ್ / ವೃತ್ತ ಸೆಲೆಕ್ಟ್‌ ಮಾಡಿ.
* ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
* ತೆರೆದ ಪುಟದಲ್ಲಿ ಅಗತ್ಯ ಮಾಹಿತಿಗಳನ್ನು ನೀಡಿ. ಅಪ್ಲಿಕೇಶನ್‌ ಪೂರ್ಣಗೊಳಿಸಿ.

* ಪುನಃ ಇಂಡಿಯನ್ ಪೋಸ್ಟ್‌ ಮುಖಪುಟ ವೆಬ್‌ಸೈಟ್‌ https://indiapostgdsonline.gov.in/ ಗೆ ಬನ್ನಿ.
* ಇಲ್ಲಿ ‘Fee Payment >> Check Fee Status’ ಆಯ್ಕೆ ಕ್ಲಿಕ್ ಮಾಡಿ.
* ಓಪನ್ ಆಗುವ ಪುಟದಲ್ಲಿ ರಿಜಿಸ್ಟ್ರೇಷನ್ ನಂಬರ್ ನೀಡಿ, ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
* ನಂತರ ನೀವು ಇಲ್ಲೂ ಸಹ ಅರ್ಜಿ ಶುಲ್ಕ ಪಾವತಿಗೆ ಅಥವಾ ನಂತರದಲ್ಲಿ ಅರ್ಜಿ ಶುಲ್ಕ ಪಾವತಿಸಿರುವ ಬಗ್ಗೆ ಮಾಹಿತಿ ಚೆಕ್‌ ಮಾಡಿಕೊಳ್ಳಬಹುದು.
* ಈ ಹಂತದ ನಂತರದಲ್ಲಿ ಮುಂದಿನ ರೆಫರೆನ್ಸ್‌ಗಾಗಿ ಆನ್‌ಲೈನ್ ಅರ್ಜಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
03.03.2025

post office rc: 10th ಪಾಸ್‌ ಆದವರಿಗೆ ಪೋಸ್ಟ್‌ ಆಫೀಸ್‌ ನಲ್ಲಿ ಜಾಬ್
post office rc: 10th ಪಾಸ್‌ ಆದವರಿಗೆ ಪೋಸ್ಟ್‌ ಆಫೀಸ್‌ ನಲ್ಲಿ ಜಾಬ್

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ