(Post Office) ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ:
ಸ್ಟಾಫ್ ಕಾರ್ ಡ್ರೈವರ್
ಹುದ್ದೆಯ ಸಂಖ್ಯೆ:
19
ಉದ್ಯೋಗ ಸ್ಥಳ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಿಹಾರದ ಪಾಟ್ನಾದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10 ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 31, 2024 ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
* ಡ್ರೈವಿಂಗ್ ಲೈಸೆನ್ಸ್
* ಸ್ಕಿಲ್ ಟೆಸ್ಟ್
* ಸಂದರ್ಶನ
ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಇದನ್ನೂ ಓದಿ: ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವೀಸ್ ನಲ್ಲಿ ಉದ್ಯೋಗ; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ
ಬಿಹಾರ ಸರ್ಕಲ್
ಪಾಟ್ನಾ-800001

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
16/04/2024
ಅರ್ಜಿ ಸಲ್ಲಿಸಲು ಕೊನೆಯ ದಿನ:
ಮೇ 31, 2024







Leave a Reply