Post Office Recruitment: ಅಂಚೆ ಇಲಾಖೆಯಲ್ಲಿ ಉದ್ಯೋಗ

(Post Office Recruitment) ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಬೆಳ್ಳಂಬೆಳ್ಳಗೆ ಬಂತು ರೇಷನ್ ಕಾರ್ಡ್ ಡಿಲೀಟ್ ಸಂದೇಶ!; ನಿಮ್ಮ ರೇಷನ್ ಕಾರ್ಡ್ ಸ್ಥಿತಿ ಚೆಕ್ ಮಾಡಿ

ಉದ್ಯೋಗದ ಸ್ಥಳ:
ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಹುದ್ದೆಯ ವಿವರ:
ಪೋಸ್ಟಲ್ ಅಸಿಸ್ಟೆಂಟ್
ಸಾರ್ಟಿಂಗ್ ಅಸಿಸ್ಟೆಂಟ್
ಪೋಸ್ಟ್ ಮ್ಯಾನ್

ಇದನ್ನೂ ಓದಿ; ಜಿಲ್ಲೆಯಲ್ಲಿ ಉದ್ಯೋಗ ಮೇಳ ಆಯೋಜನೆ; ನೇರ ಸಂದರ್ಶನದ ಮೂಲಕ ಆಯ್ಕೆ

ಹುದ್ದೆಯ ಸಂಖ್ಯೆ:
ಪೋಸ್ಟಲ್ ಅಸಿಸ್ಟೆಂಟ್- 6
ಸಾರ್ಟಿಂಗ್ ಅಸಿಸ್ಟೆಂಟ್- 3
ಪೋಸ್ಟ್ ಮ್ಯಾನ್- 13

(Post Office Recruitment) ವೇತನ:
ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ವೇತನ ನೀಡಲಾಗುತ್ತದೆ.

ಇದನ್ನೂ ಓದಿ; ಈ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ:
ಸಂದರ್ಶನ

ಇದನ್ನೂ ಓದಿ; ರಾಜ್ಯದ ರೈತರ ಗಮನಕ್ಕೆ; ಸರ್ಕಾರದ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ

ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಸಹಾಯಕ ನಿರ್ದೇಶಕರು (R&E)
ಮುಖ್ಯ ಪೋಸ್ಟ್ಮಾಸ್ಟರ್ ಜನರಲ್ ಕಚೇರಿ
ಕರ್ನಾಟಕ ವೃತ್ತ
ಬೆಂಗಳೂರು-560001

ಇದನ್ನೂ ಓದಿ; ಸರ್ಕಾರದ ಹೊಸ ಯೋಜನೆ; ಮಹಿಳೆಯರಿಗೆ ಸಿಗುತ್ತೆ 4,000 ರೂ

ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
28/02/2024

(Post Office Recruitment) ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 3, 2024

Post Office Recruitment: ಅಂಚೆ ಇಲಾಖೆಯಲ್ಲಿ ಉದ್ಯೋಗ
Post Office Recruitment: ಅಂಚೆ ಇಲಾಖೆಯಲ್ಲಿ ಉದ್ಯೋಗ

ಇದನ್ನೂ ಓದಿ; ಇಂತಹ ರೈತರ ಖಾತೆಗೆ ಜಮಾ ಆಗಲಿದೆ 10 ಸಾವಿರ ರೂಪಾಯಿ!; ಯಾರಿಗೆ, ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
  10. ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
  11. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
  12. ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
  13. ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
  14. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  15. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

intresting story ಓದಲು ಇಲ್ಲಿ ಕ್ಲಿಕ್ ಮಾಡಿ