Post Office Recruitment: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 98,083 ಹುದ್ದೆಗಳು ಖಾಲಿ ಇದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದ ಕಿಡಿಗೇಡಿಗಳು!; ಭಕ್ತರೆನಿಸಿಕೊಂಡವರೆ ಹೀಗೆ ಮಾಡಿದ್ರಾ? ಏನಿದು ವಿವಾದ?
ಹುದ್ದೆಗಳ ವಿವರ:
* ಜಿಡಿಎಸ್ (Gramin Dak Sevak)
* ಪೋಸ್ಟ್‌ಮ್ಯಾನ್
* ಎಂಟಿಎಸ್
* ಪೋಸ್ಟಲ್ ಅಸಿಸ್ಟಂಟ್
* ಮೇಲ್ ಗಾರ್ಡ್
* ಸೋರ್ಟಿಂಗ್ ಅಸಿಸ್ಟಂಟ್ ಸೇರಿದಂತೆ ವಿವಿಧ ಹುದ್ದೆಗಳಿವೆ.
ಇದನ್ನೂ ಓದಿ; ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ; ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ; ಈ ರೀತಿ ಚೆಕ್ ಮಾಡಿ
ಹುದ್ದೆಗಳ ಸಂಖ್ಯೆ:
ಕರ್ನಾಟಕದಲ್ಲಿ ಒಟ್ಟು 5,731 ಹುದ್ದೆಗಳಿವೆ. ರಾಜ್ಯದಲ್ಲಿ (Post Office Recruitment: ) ಎಂಟಿಎಸ್ – 1,754, ಪೋಸ್ಟ್‌ಮ್ಯಾನ್ – 3,887 ಮತ್ತು ಮೇಲ್ ಗಾರ್ಡ್ – 90 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ವಯೋಮಿತಿ:
18ರಿಂದ 40 ವರ್ಷದೊಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ- 3 ವರ್ಷ, ಎಸ್‌ಸಿ / ಎಸ್‌ಟಿ – 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.
ಇದನ್ನೂ ಓದಿ; ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕ; ಹುದ್ದೆಗಳ ಸ್ಥಳ ಎಲ್ಲಿ? ಅರ್ಜಿ ಸಲ್ಲಿಕೆ ಹೇಗೆ?
ಅರ್ಜಿ ಶುಲ್ಕ:
ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಮಹಿಳಾ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 3 ಗಂಟೆಗಳ ಈ ಪರೀಕ್ಷೆ 100 ಅಂಕಗಳನ್ನು ಒಳಗೊಂಡಿದೆ. ಗಣಿತ, ರೀಸನಿಂಗ್, ಹಿಂದಿ, ಇಂಗ್ಲಿಷ್ ವಿಷಯಗಳ ತಲಾ 25 ಅಂಕಗಳ ಪ್ರಶ್ನೆಗಳಿರುತ್ತವೆ. ಅಭ್ಯರ್ಥಿಗಳು ಸ್ಥಳೀಯ ಭಾಷೆಯ ಮೇಲಿನ ಹಿಡಿತ ಹೊಂದಿರುವುದು ಕಡ್ಡಾಯ. ಜೊತೆಗೆ ಕಂಪ್ಯೂಟರ್ ಜ್ಞಾನ ಮತ್ತು ಕಂಪ್ಯೂಟರ್ ಕಲಿಕೆಯ ಪ್ರಮಾಣ ಪತ್ರ ಹೊಂದಿರಬೇಕು.

ಇದನ್ನೂ ಓದಿ; ರೈತರೇ ಗಮನಿಸಿ; ಈ ದಿನ ಬಿಡುಗಡೆಯಾಗಲಿದೆ ಪಿಎಂ ಕಿಸಾನ್ ಯೋಜನೆಯ 16 ನೇ ಕಂತು
ಅರ್ಜಿ ಸಲ್ಲಿಸುವ ವಿಧಾನ:
* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.(https://www.indiapost.gov.in/VAS/Pages/IndiaPosthome.aspx)
* ಈಗ ತೆರೆದುಕೊಳ್ಳುವ ಪುಟದ ಬಲಭಾಗದ ಮೇಲೆ ಇರುವ Registration ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೆಸರು ನೋಂದಾಯಿಸಿ.
* ಇದಕ್ಕಾಗಿ ನಿಮ್ಮ ಹೆಸರು, ಲಿಂಗ, ಫೋನ್ ನಂಬರ್, ಡೇಟ್ ಆಫ್ ಬರ್ತ್, ಇಮೇಲ್ ವಿಳಾಸ ಇತ್ಯಾದಿ ವಿವರ ನೀಡಬೇಕಾಗುತ್ತದೆ.
* ಒಟಿಪಿ ನಮೂದಿಸಿದ ಮೇಲೆ ಲಭಿಸುವ ರಿಜಿಸ್ಟ್ರೇಷನ್ ನಂಬರ್ ಬಳಸಿ ಲಾಗಿನ್ ಆಗಿ.
* ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
* ಅಗತ್ಯವಾದ ಡಾಕ್ಯುಮೆಂಟ್, ಫೋಟೋ, ಸಹಿಗಳನ್ನು ಸರಿಯಾದ ಗಾತ್ರದಲ್ಲಿ ಅಪ್ ಲೋಡ್ ಮಾಡಿ.
* ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
* ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದೆ ಎನ್ನುವುದನ್ನು ಖಾತ್ರಿಪಡಿಸಿ Submit ಬಟನ್ ಕ್ಲಿಕ್ ಮಾಡಿ.
* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂನ ಪ್ರಿಂಟ್ ಔಟ್ ತೆಗೆದಿಡಿ.
ಸೂಚನೆ: ಸದ್ಯ ಅಧಿಕೃತ ಅಧಿಸೂಚನೆ ಇನ್ನೂ ಬಿಡುಗಡೆಯಾಗಿಲ್ಲ. (Post Office Recruitment: ) ಅದಾದ ಬಳಿಕವಷ್ಟೇ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಬಗ್ಗೆ ಮಾಹಿತಿ ಲಭಿಸಲಿದೆ. ಪರೀಕ್ಷೆ ಮೂಲಕ ಈ ನೇಮಕಾತಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply