Post office: ಅಂಚೆ ಪೇಮೆಂಟ್ ಬ್ಯಾಂಕ್‌ನಲ್ಲಿ ಉದ್ಯೋಗ

(Post office) ಅಂಚೆ ಇಲಾಖೆಯಲ್ಲಿ ಕಾರ್ಯಕ್ಷೇತ್ರ, ಸೇವೆಗಳನ್ನು ಇನ್ನಷ್ಟು ಬಲಪಡಿಸಲು ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಇಂದಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ; ಹೊಸ ಪಡಿತರ ಚೀಟಿ ಪಡೆಯಲು ಇನ್ಮುಂದೆ ಸರ್ಕಾರದ ಹೊಸ ನಿಯಮ!

ನೇಮಕಾತಿ ಪ್ರಾಧಿಕಾರ:
ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್

ಹುದ್ದೆ ಹೆಸರು:
ಅಂಚೆ ವೃತ್ತದ ಎಕ್ಸಿಕ್ಯೂಟಿವ್

ಇದನ್ನೂ ಓದಿ; ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ!;ಕೃಷಿ ಭೂಮಿ ಹೊಂದಿರುವ ಈ ರೈತರಿಗೆ ಸಿಗಲಿದೆ ಸಹಾಯಧನ

ಹುದ್ದೆಗಳ ಸಂಖ್ಯೆ:
47

ಕರ್ನಾಟಕದಲ್ಲಿ ಹುದ್ದೆ ಸಂಖ್ಯೆ:
1

(Post office) ವಿದ್ಯಾರ್ಹತೆ
* ಯಾವುದೇ ಪದವಿ ಪಾಸ್ ಮಾಡಿರಬೇಕು.
* ಎಂಬಿಎ ಇನ್ ಸೇಲ್ಸ್ ಅಥವಾ ಮಾರ್ಕೆಟಿಂಗ್ ಓದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
* ಫ್ರೆಶರ್ ಗಳು ಅರ್ಜಿ ಹಾಕಬಹುದು. ಸೇಲ್ಸ್ / ಆಪರೇಷನ್ಸ್ ಇನ್ ಫೈನಾನ್ಸ್ ನಲ್ಲಿ ಕಾರ್ಯಾನುಭವ ಇರುವವರಿಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ.

ಇದನ್ನೂ ಓದಿ; bsnl​ ಕಂಪನಿಯಲ್ಲಿ ಭರ್ಜರಿ ಉದ್ಯೋಗ; 558 ಹುದ್ದೆಗಳಿಗೆ ಅರ್ಜಿ ಅಹ್ವಾನ; 24,900-50,500 ಇದೇ ಸಂಬಳ

ವಯೋಮಿತಿ:
ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.

ಆಯ್ಕೆ ವಿಧಾನ
ಪದವಿಯ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ; ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ; ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಅಹ್ವಾನ

ವೇತನ:
30,000

(Post office) ಅರ್ಜಿ ಶುಲ್ಕ:
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.150
ಇತರೆ ಎಲ್ಲ ವರ್ಗದವರಿಗೆ ರೂ.750

ಇದನ್ನೂ ಓದಿ; ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಉದ್ಯೋಗ;15,000-65,000 ಸಂಬಳ, ಈಗಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ?:
* https://www.ippbonline.com ವೆಬ್ ಸೈಟ್ ಗೆ ಭೇಟಿ ನೀಡಿ.
* ತೆರೆದ ವೆಬ್ ಪೇಜ್ ನ ಮೇಲ್ಭಾಗದಲ್ಲಿ Careers ಎಂದಿರುವಲ್ಲಿ ಕ್ಲಿಕ್ ಮಾಡಿ.
* ಹೊಸ ವೆಬ್ ಪೇಜ್ ತೆರೆಯುತ್ತದೆ. ಈ ವೆಬ್ ಪೇಜ್‌ನಲ್ಲಿ ‘Current Openings’ ಮೆನು ಕೆಳಗೆ ಗಮನಿಸಿ.
* ‘Recruitment of 47 Circle Based Executives on Contract Basis’ ಎಂದಿರುತ್ತದೆ.
* ಇದರ ಕೆಳಗೆ ಅರ್ಜಿಗೆ ಲಿಂಕ್, ಸವಿವರ ಮಾರ್ಗದರ್ಶನ, ನೇಮಕ ಅಧಿಸೂಚನೆ ಲಿಂಕ್ ಇರುತ್ತದೆ. ಚೆಕ್ ಮಾಡಬಹುದು.
* ಅರ್ಜಿ ಸಲ್ಲಿಸಲು Apply Online ಎಂದಿರುವಲ್ಲಿ ಕ್ಲಿಕ್ ಮಾಡಿ.
* ಈ ಹಂತದಲ್ಲಿ ತೆರೆದ ವೆಬ್ ಪೇಜ್ ನಲ್ಲಿ ‘Click Here for New Registration’ ಎಂದಿರುವ ಲಿಂಕ್ ಕ್ಲಿಕ್ ಮಾಡಿ.
* ಮೊದಲು ರಿಜಿಸ್ಟ್ರೇಷನ್ ಪಡೆದು ನಂತರ ಅರ್ಜಿ ಸಲ್ಲಿಸಿ.

ಇದನ್ನೂ ಓದಿ; ರೈತರ ಬಳಿ ಈ ಕಾರ್ಡ್ ಇದ್ರೆ 3 ಲಕ್ಷ ರೂ ಸಾಲ ಸಿಗುತ್ತೆ;ಯಾವ ಕಾರ್ಡ್, ಇಲ್ಲಿದೆ ಡಿಟೈಲ್ಸ್

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
15-03-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
05-04-2024 ರ ರಾತ್ರಿ 11-59 ಗಂಟೆವರೆಗೆ.

Post office: ಅಂಚೆ ಪೇಮೆಂಟ್ ಬ್ಯಾಂಕ್‌ನಲ್ಲಿ ಉದ್ಯೋಗ
Post office: ಅಂಚೆ ಪೇಮೆಂಟ್ ಬ್ಯಾಂಕ್‌ನಲ್ಲಿ ಉದ್ಯೋಗ

ಇದನ್ನೂ ಓದಿ; ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
  10. ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ

intresting story ಓದಲು ಇಲ್ಲಿ ಕ್ಲಿಕ್ ಮಾಡಿ