Post Office Scheme: ಹೂಡಿಕೆ ಅಥವಾ ಉಳಿತಾಯದ ವಿಚಾರಕ್ಕೆ ಬಂದರೆ ಇಂದಿಗೂ ಅಂಚೆ ಕಚೇರಿ ಅಚ್ಚುಮೆಚ್ಚು. ಇದಕ್ಕೆ ಮುಖ್ಯಕಾರಣ ಅಂಚೆ ಕಚೇರಿಯ ಯೋಜನೆಗಳಲ್ಲಿ ಹೂಡಿಕೆ ಮಾಡಿದ ಹಣ ಸುರಕ್ಷಿತವಾಗಿರುವ ಜೊತೆಗೆ ಉತ್ತಮ ರಿರ್ಟನ್ಸ್ ಕೂಡ ಸಿಗುತ್ತದೆ. ಈ ಹಿನ್ನೆಲೆಯಲ್ಲಿ ಮಹಿಳೆಯರಿಗಾಗಿ ಕೇಂದ್ರ ಸರಕಾರ ಉಳಿತಾಯ ಯೋಜನೆಯೊಂದನ್ನು ಜಾರಿಗೆ ತಂದಿದೆ. ಕೇಂದ್ರದ ‘ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ’ಯೋಜನೆಗೆ ವ್ಯಾಪಕ ಸ್ಪಂದನೆ ದೊರಕುತ್ತಿದೆ. ಈ ಯೋಜನೆ ಲಾಭ ಪಡೆದುಕೊಳ್ಳಲು ಮಹಿಳೆಯರು ತಂಡೋಪತಂಡವಾಗಿ ಅಂಚೆ ಇಲಾಖೆಗೆ ಭೇಟಿ ನೀಡಿ ಈ ಯೋಜನೆ ಲಾಭ ಪಡೆದುಕೊಳ್ಳಲು ಮುಂದಾಗಿದ್ದಾರೆ.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
ಏನಿದು ಯೋಜನೆ?:
ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿರುವ ಈ ‘ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಗೆ ವಯಸ್ಸಿನ ನಿರ್ಬಂಧ ಇಲ್ಲದಿರುವುದು ವಿಶೇಷ. ಈ ಯೋಜನೆಯಡಿಯಲ್ಲಿ ಎರಡು ವರ್ಷದ ಅವಧಿಗೆ ಮಹಿಳೆಯರು ಠೇವಣಿ ಇಡುವುದಕ್ಕೆ ಅವಕಾಶವಿದ್ದು, ಕನಿಷ್ಠ ರೂ. 1 ಸಾವಿರದಿಂದ 2 ಲಕ್ಷ ರೂ.ಗಳವರೆಗೆ ಠೇವಣಿ ಇಟ್ಟರೆ ಶೇ. 7.5ರ ಆಕರ್ಷಕ ಬಡ್ಡಿಯೊಂದಿಗೆ 2 ವರ್ಷದ ನಂತರ ಹಣವನ್ನು ಹಿಂದಿರುಗಿಸುವ ಯೋಜನೆ ಇದಾಗಿದೆ.

ಇದನ್ನೂ ಓದಿ; hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
Post Office Scheme: ಮೆಚುರಿಟಿ ಅವಧಿ:
ಪ್ರತಿಯೊಂದು ಮಹಿಳಾ ಸಮ್ಮಾನ್ ಖಾತೆಯಿಂದ ಅದರ ಮೆಚ್ಯೂರಿಟಿ ಅವಧಿಯೊಳಗೆ (2 ವರ್ಷ) ಹಣ ತೆಗೆಯಲು ಸಾಧ್ಯವಿಲ್ಲ. ಆದರೆ, ಖಾತೆ ತೆರೆದ ಮಹಿಳೆ ಅಥವಾ ಬಾಲಕಿ ಸಾವನ್ನಪ್ಪಿದಾಗ, ಬಾಲಕಿಯರ ಪರವಾಗಿ ಖಾತೆಯನ್ನು ನಿರ್ವಹಿಸುತ್ತಿದ್ದ ವಾರಸುದಾರರು ಅಸುನೀಗಿದಾಗ, ಖಾತೆಯನ್ನು ಹೊಂದಿರುವ ಮಹಿಳೆ ಅಥವಾ ಬಾಲಕಿಗೆ ಗಂಭೀರವಾದ ಕಾಯಿಲೆಯಿದ್ದು ಅವರ ಚಿಕಿತ್ಸೆಗಾಗಿ ಖಾತೆಯಲ್ಲಿರುವ ಹಣದ ನೆರವು ಬೇಕು ಎಂದಾಗ ಸೂಕ್ತ ದಾಖಲೆಗಳನ್ನು ನೀಡಿ ಈ ಖಾತೆಯ ಹಣವನ್ನು ಪಡೆಯಬಹುದು ಎನ್ನುತ್ತಾರೆ ಅಂಚೆ ಪಾಲಕರು.
ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
Post Office Scheme: ಬ್ಯಾಂಕ್ ಗಳಲ್ಲಿನ ಸ್ಥಿರ ಠೇವಣಿ ಮತ್ತು ಅಂಚೆ ಕಚೇರಿಗಳಲ್ಲಿನ ಇತರ ಅನೇಕ ಉಳಿತಾಯ ಯೋಜನೆಗಳಿಗೆ ಹೋಲಿಸಿದರೆ, ಈ ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಯಲ್ಲಿನ ಬಡ್ಡಿ ದರವು ಆಕರ್ಷಕವಾಗಿದೆ ಎಂದು ಹೇಳಬಹುದು. ಇದು ಮಹಿಳೆಯರಿಗೆ ಉತ್ತಮ ಹೂಡಿಕೆ ಯೋಜನೆಯಾಗಿ ಮುಂದುವರಿಯುತ್ತದೆ ಎಂದು ನಿರೀಕ್ಷಿಸಬಹುದು. ಹಣವನ್ನು ಉಳಿಸಲು ಬಯಸುವ ಮಹಿಳೆಯರು ಈ ಯೋಜನೆಯನ್ನು ಬಳಸಬಹುದು.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply