(Post Office) ಸಾಮಾನ್ಯವಾಗಿ ಎಲ್ಲರೂ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಮೂಲಕ ಹಣ ಉಳಿತಾಯ ಮಾಡಲು ಮುಂದಾಗುತ್ತಾರೆ. ಪ್ರಸ್ತುತ ಬ್ಯಾಂಕ್ ಗಳಲ್ಲಿ ಉಳಿತಾಯದ ಹೆಸರಿನಲ್ಲಿ ಕೆಲವು ಯೋಜನೆಗಳಿವೆ. ಆದರೆ ಬ್ಯಾಂಕುಗಳು ನಿಶ್ಚಿತ ಠೇವಣಿ ರೂಪದಲ್ಲಿ ಹಣವನ್ನ ಠೇವಣಿ ಮಾಡುತ್ತವೆ. ವಾರ್ಷಿಕವಾಗಿ ಬಡ್ಡಿಯನ್ನ ಪಾವತಿಸುತ್ತವೆ. ಆದರೆ ಬ್ಯಾಂಕ್ ಗಳಿಗಿಂತ ಅಂಚೆ ಕಚೇರಿಗಳಲ್ಲಿ ಹೆಚ್ಚು ಉಳಿತಾಯ ಯೋಜನೆಗಳಿವೆ. ಅವುಗಳಲ್ಲಿ, ಪ್ರಸ್ತುತ ಯೋಜನೆಯ ಹೆಸರು ಬಾಲ ಜೀವನ್ ಭೀಮಾ ಯೋಜನೆ. ಈ ಯೋಜನೆಯಲ್ಲಿ ಹೇಗೆ ಉಳಿತಾಯ ಮಾಡುವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಬರ ಪರಿಹಾರ; ನಿಮ್ಮ ಖಾತೆಗೆ ಹಣ ಜಮಾ ಆಗಿಲ್ವಾ?; ಹೀಗೆ ಚೆಕ್ ಮಾಡಿ
ಬಾಲ ಜೀವನ್ ಭೀಮಾ ಯೋಜನೆಯಲ್ಲಿ ದಿನಕ್ಕೆ ಕೇವಲ 6 ರೂಪಾಯಿಗಳನ್ನ ಉಳಿಸಿದರೆ ಸಾಕು, ನೀವು ಮೆಚ್ಯೂರಿಟಿಯ ಸಮಯದಲ್ಲಿ ಕನಿಷ್ಠ ಒಂದು ಲಕ್ಷ ರೂಪಾಯಿಗಳ ಲಾಭವನ್ನ ಪಡೆಯುತ್ತೀರಿ. 18 ರೂಪಾಯಿ ಉಳಿಸಿದರೆ 3 ಲಕ್ಷ ರೂಪಾಯಿ ಪಡೆಯಬಹುದು. ಉಳಿತಾಯ ಮಾಡುವವರ ಅನುಗುಣವಾಗಿ ದಿನಕ್ಕೆ 6 ಅಥವಾ 18 ರೂಪಾಯಿ ಉಳಿಸಬಹುದು.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; Hsrp Number Plate ಬಗ್ಗೆ ಬಂದೇ ಬಿಡ್ತು ಮತ್ತೊಂದು ಮಹತ್ವದ ಮಾಹಿತಿ; ಏನದು? ಇಲ್ಲಿದೆ ನೋಡಿ
ಈ ಯೋಜನೆಗೆ ಅರ್ಹತೆ ಏನು?;
* ಮಕ್ಕಳ ಹೆಸರಿನಲ್ಲಿ ಮಾತ್ರ ಉಳಿತಾಯ ಮಾಡಬೇಕು.
* ಮಗುವಿನ ವಯಸ್ಸು 5 ರಿಂದ 20 ವರ್ಷಗಳ ನಡುವೆ ಇರಬೇಕು.
* ಈ ಯೋಜನೆ ಹೂಡಿಕೆಗೆ ಪೋಷಕರ ವಯಸ್ಸನ್ನು ಸಹ ಪರಿಗಣಿಸಲಾಗುತ್ತದೆ.
* ಪೋಷಕರ ವಯಸ್ಸು 45 ವರ್ಷ ಮೀರಬಾರದು.
* ಈ ಯೋಜನೆಯು ಕುಟುಂಬದ ಬಹು ಮಕ್ಕಳಿಗೆ ಅನ್ವಯಿಸುವುದಿಲ್ಲ.
* ಈ ಯೋಜನೆಯು ಇಬ್ಬರು ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ.
ಈ ಯೋಜನೆಯ ಸಂಪೂರ್ಣ ವಿವರಗಳನ್ನು ತಿಳಿಯಲು ನೀವು ಹತ್ತಿರದ ಅಂಚೆ ಕಚೇರಿಗೆ ಹೋಗಿ ಸಂಬಂಧಪಟ್ಟ ಅಧಿಕಾರಿಗಳನ್ನ ಸಂಪರ್ಕಿಸಬಹುದು. ನೀವು ಅರ್ಹರಾಗಿದ್ದರೆ, ನೀವು ಅಲ್ಲಿ ಈ ಯೋಜನೆಗೆ ಸೇರಬಹುದು. ಅರ್ಜಿದಾರರು ಗುರುತು, ವಿಳಾಸ ಪುರಾವೆ ಸಲ್ಲಿಸುವ ಮೂಲಕ ಖಾತೆಯನ್ನ ತೆರೆಯಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply