(post Office) ಬಹುತೇಕ ಜನರು ಹಣ ಉಳಿತಾಯ ಮಾಡುತ್ತಾರೆ. ಅದರಲ್ಲಿ ಕೆಲವರು ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಮೂಲಕ ಹಣ ಉಳಿತಾಯ ಮಾಡಲು ಮುಂದಾಗುತ್ತಾರೆ. ಆದರೆ, ಬ್ಯಾಂಕ್ ಕ್ಕಿಂತ ಹೆಚ್ಚಾಗಿ ಅಂಚೆ ಮೂಲಕ ಹಣ ಉಳಿತಾಯ ಮಾಡಲು ಮುಂದಾಗುತ್ತಾರೆ. ಉಳಿತಾಯ ಮಾಡಲು ಬಾಲ ಜೀವನ್ ಭೀಮಾ ಯೋಜನೆಯೂ ಇದ್ದು, ಇದರಲ್ಲಿ ಹಲವು ಉಪಯೋಗಗಳಿವೆ. ಅದು ಯಾವುದು, ಇದರಲ್ಲಿ ಉಳಿತಾಯ ಮಾಡುವುದು ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ವಿದ್ಯಾರ್ಥಿಗಳ ಬಸ್ ಪಾಸ್ ವಿತರಣೆ ಆರಂಭ; ದರ, ಅರ್ಜಿ ಸಲ್ಲಿಕೆ ವಿಧಾನ ಇಲ್ಲಿದೆ
ಬಾಲ ಜೀವನ್ ಭೀಮಾ ಯೋಜನೆಯಲ್ಲಿ ಉಳಿತಾಯ ಹೇಗೆ?;
ಬಾಲ ಜೀವನ್ ಭೀಮಾ ಯೋಜನೆಯಲ್ಲಿ ದಿನಕ್ಕೆ ಕೇವಲ 6 ರೂಪಾಯಿಗಳನ್ನ ಉಳಿಸಿದರೆ ಸಾಕು, ನೀವು ಮೆಚ್ಯೂರಿಟಿಯ ಸಮಯದಲ್ಲಿ ಕನಿಷ್ಠ ಒಂದು ಲಕ್ಷ ರೂಪಾಯಿಗಳ ಲಾಭವನ್ನ ಪಡೆಯುತ್ತೀರಿ. 18 ರೂಪಾಯಿ ಉಳಿಸಿದರೆ 3 ಲಕ್ಷ ರೂಪಾಯಿ ಪಡೆಯಬಹುದು. ಉಳಿತಾಯ ಮಾಡುವವರ ಅನುಗುಣವಾಗಿ ದಿನಕ್ಕೆ 6 ಅಥವಾ 18 ರೂಪಾಯಿ ಉಳಿಸಬಹುದು.
ಇದನ್ನೂ ಓದಿ: ಸರ್ಕಾರಿ ಬೆಂಬಲದ ಪಿಎಂ ವಿದ್ಯಾಲಕ್ಷ್ಮೀ ಯೋಜನೆ; 15 ಲಕ್ಷ ರೂವರೆಗೆ ಸಾಲದ ಅವಕಾಶ
ಹಾಗಾದರೆ ಈ ಯೋಜನೆಗೆ ಅರ್ಹತೆ ಏನಿರಬೇಕು?;
* ಈ ಯೋಜನೆಯಲ್ಲಿ ಮಕ್ಕಳ ಹೆಸರಿನಲ್ಲಿ ಮಾತ್ರ ಉಳಿತಾಯ ಮಾಡಬೇಕು.
* ಮಗುವಿನ ವಯಸ್ಸು 5 ರಿಂದ 20 ವರ್ಷಗಳ ನಡುವೆ ಇರಬೇಕು.
* ಈ ಯೋಜನೆ ಹೂಡಿಕೆಗೆ ಪೋಷಕರ ವಯಸ್ಸನ್ನು ಸಹ ಪರಿಗಣಿಸಲಾಗುತ್ತದೆ.
* ಪೋಷಕರ ವಯಸ್ಸು 45 ವರ್ಷ ಮೀರಬಾರದು.
* ಈ ಯೋಜನೆಯು ಕುಟುಂಬದ ಬಹು ಮಕ್ಕಳಿಗೆ ಅನ್ವಯಿಸುವುದಿಲ್ಲ.
* ಈ ಯೋಜನೆಯು ಇಬ್ಬರು ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ.
ಇದನ್ನೂ ಓದಿ: ಈ ರೀತಿಯ ಆಹಾರ ಪದ್ದತಿ ಅನುಸರಿಸಿದ್ರೆ ಮೂಳೆ ಸವೆತ ಪಕ್ಕಾ!; ಎಚ್ಚರ.. ಯಾವುದೇ ಕಾರಣಕ್ಕೂ ಹೀಗೆ ಮಾಡ್ಬೇಡಿ..
ಈ ಯೋಜನೆಯ ಸಂಪೂರ್ಣ ವಿವರಗಳನ್ನು ತಿಳಿಯಲು ನೀವು ಹತ್ತಿರದ ಅಂಚೆ ಕಚೇರಿಗೆ ಹೋಗಿ ಸಂಬಂಧಪಟ್ಟ ಅಧಿಕಾರಿಗಳನ್ನ ಸಂಪರ್ಕಿಸಬಹುದು. ನೀವು ಅರ್ಹರಾಗಿದ್ದರೆ, ನೀವು ಅಲ್ಲಿ ಈ ಯೋಜನೆಗೆ ಸೇರಬಹುದು. ಅರ್ಜಿದಾರರು ಗುರುತು, ವಿಳಾಸ ಪುರಾವೆ ಸಲ್ಲಿಸುವ ಮೂಲಕ ಖಾತೆಯನ್ನ ತೆರೆಯಬಹುದು.

ಇದನ್ನೂ ಓದಿ: ಷೇರು ಮಾರುಕಟ್ಟೆಯ ಈ ಬೇಸಿಕ್ ವಿಚಾರಗಳನ್ನು ಸಿಂಪಲ್ಲಾಗಿ ತಿಳಿಯಿರಿ!; ಕನ್ನಡದಲ್ಲಿ.. ನಿಮಗೆ ಅರ್ಥವಾಗುವ ರೀತಿ ಮಾಹಿತಿ!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್






