(Post office) ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಬಿತ್ತನೆ ಬೀಜದ ಬೆಲೆಯಲ್ಲಿ ಏರಿಕೆ; ರೈತರಿಗೆ ಸಿಎಂ ಯಿಂದ ಮಹತ್ವದ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಹುದ್ದೆಯ ವಿವರ:
ಸ್ಟಾಫ್ ಕಾರ್ ಡ್ರೈವರ್ ಹುದ್ದೆ
ಹುದ್ದೆಯ ಸಂಖ್ಯೆ:
19
ಉದ್ಯೋಗ ಸ್ಥಳ:
ಬಿಹಾರ ಹಾಗೂ ಪಾಟ್ನಾದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ; ನೇಮಕಾತಿ ಮೀಸಲಾತಿ ಬಗ್ಗೆ ಗೆಜೆಟ್ ನಿಂದ ಅಧಿಸೂಚನೆ; ಮೀಸಲಾತಿ ಅಳವಡಿಕೆ ಕುರಿತು ಈ ಸೂಚನೆ ಕಡ್ಡಾಯ
ವಿದ್ಯಾರ್ಹತೆ:
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10 ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೇ 31, 2024 ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಹಾಗೂ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
* ಡ್ರೈವಿಂಗ್ ಲೈಸೆನ್ಸ್
* ಸ್ಕಿಲ್ ಟೆಸ್ಟ್
* ಸಂದರ್ಶನ
ಇದನ್ನೂ ಓದಿ: ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಬಡ್ಡಿರಹಿತ ಸಾಲ!
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆ ಜೊತೆಗೆ ಅರ್ಜಿ ಕಳುಹಿಸುವುದು.
ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ
ಬಿಹಾರ ಸರ್ಕಲ್
ಪಾಟ್ನಾ-800001
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಮೇ 31, 2024 (ನಾಳೆ)

ಇದನ್ನೂ ಓದಿ: ಮೇಜರ್ ಸಪೋರ್ಟ್ ನಿಂದ ಬ್ರೇಕ್ ಡೌನ್ ಆದ ನಿಫ್ಟಿ!; 6 ತಿಂಗಳಿಗೆ 86% ಲಾಭ ಕೊಟ್ಟ ಈ ಸರ್ಕಾರಿ ಷೇರು ಯಾವುದು?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- TCS ನಲ್ಲಿ ಭರ್ಜರಿ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್






