POST OFFICE: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್

(POST OFFICE) ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ರೈತರೇ ಗಮನಿಸಿ; ಪಿಎಂ ಫಸಲ್ ಭೀಮಾ ಯೋಜನೆ; ಈ ಯೋಜನೆಯ ಉದ್ದೇಶವೇನು? ಅರ್ಜಿ ಸಲ್ಲಿಕೆ ಹೇಗೆ?


ವಿಭಾಗ:
ಭಾರತೀಯ ಅಂಚೆ ಇಲಾಖೆ

ಹುದ್ದೆಗಳು:
* ಎಮ್.ಟಿ.ಎಸ್
* ಪೋಸ್ಟ್ ಮೇನ್
* ಮೇಲ್ ಗಾರ್ಡ್
* ಚಾಲಕ
* ಗ್ರಾಮೀಣ ಡಾಕ್ ಸೇವಕ


ಇದನ್ನೂ ಓದಿ: ಹಣ ಉಳಿತಾಯ ಮಾಡುವ ಪೋಷಕರಿಗೆ ಮಹತ್ವದ ಮಾಹಿತಿ; ಪೋಸ್ಟ್ ಆಫೀಸ್ ನಲ್ಲಿ 6 ರೂಪಾಯಿ ಉಳಿಸಿದ್ರೆ ಸಿಗತ್ತೆ 3 ಲಕ್ಷ


ಹುದ್ದೆಗಳ ಸಂಖ್ಯೆ:
* ಎಮ್.ಟಿ.ಎಸ್: 12,141
* ಪೋಸ್ಟ್ ಮೇನ್: 6,174
* ಮೇಲ್ ಗಾರ್ಡ್: 11,025
* ಚಾಲಕ: 871
* ಗ್ರಾಮೀಣ ಡಾಕ್ ಸೇವಕ: 1,231


ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಭರ್ಜರಿ ಜಾಬ್‌ ಆಫರ್‌; 25 ,000 ದಿಂದ 45.000 ರ ವರೆಗೆ ಸಂಬಳ


ಅಧಿಸೂಚನೆ:
ಶೀಘ್ರದಲ್ಲೇ

ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
ಶೀಘ್ರದಲ್ಲೇ

ಅಧಿಕೃತ ವೆಬ್‌ಸೈಟ್:
https://indiapost.gov.in


ಇದನ್ನೂ ಓದಿ: ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಗ್ಯಾರಂಟಿ ಯೋಜನೆ ಸೇರಿದಂತೆ ಈ ಯೋಜನೆಗಳ ಮಾಹಿತಿ ಇಲ್ಲಿ ಲಭ್ಯ


ವಿದ್ಯಾರ್ಹತೆ:
ಭಾರತದ ಯಾವುದೇ ಮಾನ್ಯತೆ ಪಡೆದ ಮಂಡಳಿಯಲ್ಲಿ 8ನೇ/10ನೇ/12ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು.

ವಯೋಮಿತಿ:
ಕನಿಷ್ಠ ವಯಸ್ಸು : 18 ವರ್ಷ
ಗರಿಷ್ಠ ವಯಸ್ಸು : 28 ವರ್ಷ


ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ


ಅರ್ಜಿ ಶುಲ್ಕ :
ಸಾಮಾನ್ಯ/ಹಿಂದುಳಿದ ವರ್ಗಗಳು (ಒಬಿಸಿ)/ಆರ್ಥಿಕವಾಗಿ ಹಿಂದುಳಿದ ವರ್ಗ: ರೂ. 100/-
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ: ಯಾವದೇ ಅರ್ಜಿ ಶುಲ್ಕ ಇಲ್ಲ.

POST OFFICE: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್
POST OFFICE: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6.  ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    8. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    9. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    10. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    11. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್