Postal Department: ಅಂಚೆ ಇಲಾಖೆಯಲ್ಲಿ 50 ಸಾವಿರ ಹುದ್ದೆ

(Postal Department) ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: SSLC, PUC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ರೀತಿ ಅರ್ಜಿ ಸಲ್ಲಿಸಿ 40 ಸಾವಿರ ಸ್ಕಾಲರ್ಶಿಪ್ ಪಡೆಯಿರಿ


ಹುದ್ದೆಯ ವಿವರ:
* ಗ್ರಾಮೀಣ ಡಾಕ್ ಸೇವಕ್
* ಬ್ರಾಂಚ್ ಪೋಸ್ಟ್ ಮಾಸ್ಟರ್
* ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್

ಹುದ್ದೆಯ ಸಂಖ್ಯೆ:
50,000


ಇದನ್ನೂ ಓದಿ: ಅಂದುಕೊಂಡ ಕೆಲಸ ಆಗುತ್ತಾ ಇಲ್ಲವಾ ಹೇಳುತ್ತೆ ಈ ಕಾರ್ಯ ಸಿದ್ಧಿ ಚಕ್ರ!; ಕಣ್ಣು ಮುಚ್ಚಿ ಹೀಗೆ ಪ್ರಯೋಗಿಸಿ


ಅರ್ಹತೆ:
ಎಸ್.ಎಸ್.ಎಲ್.ಸಿ ಅಂಕಗಳ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 40 ವರ್ಷದೊಳಗಿನವರಿಗಿರಬೇಕು. ಮೀಸಲಾತಿಯ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯೂ ಇದೆ.


ಇದನ್ನೂ ಓದಿ: ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಉದ್ಯೋಗ; 28,000 ದಿಂದ ವೇತನ, ಈ ರೀತಿ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಸುವ ವಿಧಾನ
ಭಾರತೀಯ ಅಂಚೆ ಇಲಾಖೆಯ ವೆಬ್ ಸೈಟ್ https://indiapostgdsonline.gov.in/ ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸತಕ್ಕದ್ದು. ಆಯ್ಕೆಯಾಗುವ ಅಭ್ಯರ್ಥಿಗಳ ವಿವರವನ್ನೂ ಈ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.


ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ;ಈ ವಿಷಯದ ಬಗ್ಗೆ ಕಿರುಚಿತ್ರ, ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ..!


ದೇಶಾದ್ಯಂತ ಸುಮಾರು 50,000 ಹುದ್ದೆಗಳಿಗೆ ಭಾರತೀಯ ಅಂಚೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಿದ್ದು, ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆ ಇದೆ.

Postal Department: ಅಂಚೆ ಇಲಾಖೆಯಲ್ಲಿ 50 ಸಾವಿರ ಹುದ್ದೆ
Postal Department: ಅಂಚೆ ಇಲಾಖೆಯಲ್ಲಿ 50 ಸಾವಿರ ಹುದ್ದೆ

ಇದನ್ನೂ ಓದಿ: ಯುವನಿಧಿ ಫಲಾನುಭವಿಗಳ ಗಮನಕ್ಕೆ; ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ 


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು