Pourakarmikas Recruitment; 93 ಪೌರಕಾರ್ಮಿಕರ ನೇಮಕ

Pourakarmikas Recruitment;ವಿಜಯಪುರ ಮಹಾನಗರಪಾಲಿಕೆಯಲ್ಲಿ ಹಂಚಿಕೆ ಮಾಡಲಾಗಿರುವ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ

ಹುದ್ದೆ ಹೆಸರು:
ಪೌರಕಾರ್ಮಿಕರು

ಹುದ್ದೆಗಳ ಸಂಖ್ಯೆ:
93

ಉದ್ಯೋಗ ವಿಳಾಸ:
ವಿಜಯಪುರ ಮಹಾನಗರಪಾಲಿಕೆ

ವೇತನ ಶ್ರೇಣಿ:
17,000-28,950

ಇದನ್ನೂ ಓದಿ; ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?

ಅರ್ಹತೆ:
* ಕನ್ನಡ ಮಾತನಾಡಲು ಗೊತ್ತಿರಬೇಕು.
* ಪೌರಕಾರ್ಮಿಕರ ಹುದ್ದೆಯಲ್ಲಿ ಈಗಾಗಲೇ ಸೇವೆ ಸಲ್ಲಿಸಿದವರಿಗೆ ಮೊದಲ ಆಧ್ಯತೆ.

ವಯೋಮಿತಿ:
* ಕನಿಷ್ಠ ವಯೋಮಿತಿ 18 ವರ್ಷ ಪೂರೈಸಿರಬೇಕು.
* ಗರಿಷ್ಠ ವಯಸ್ಸು 55 ವರ್ಷ ನಿಗದಿಪಡಿಸಲಾಗಿದೆ.

Pourakarmikas Recruitment; 93 ಪೌರಕಾರ್ಮಿಕರ ನೇಮಕ

Pourakarmikas Recruitment;ಅರ್ಜಿ ಸಲ್ಲಿಕೆ ವಿಧಾನ:
* ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವೆಬ್‌ ಸೈಟ್ ವಿಳಾಸ www.vijayapuracity.mrc.gov.in ಗೆ ಭೇಟಿ ನೀಡಿ
* ಅಧಿಸೂಚನೆ ಮತ್ತು ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಕೊಳ್ಳಿ
* ಅರ್ಜಿಯಲ್ಲಿ ಕೇಳಲಾದ ಮಾಹಿತಿಗಳನ್ನು ಭರ್ತಿ ಮಾಡಿ
* ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಖುದ್ದಾಗಿ ಕಚೇರಿಗೆ (Pourakarmikas Recruitment;) ಸಲ್ಲಿತಕ್ಕದ್ದು

ಇದನ್ನೂ ಓದಿ; ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್

ಅರ್ಜಿ ಶುಲ್ಕ:
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ರೂ.100
* ಇತರೆ ಹಿಂದುಳಿದ ವರ್ಗಗಳು, ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.200

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:
05-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
05-03-2024

ಪ್ರಮುಖ ಸುದ್ದಿಗಳನ್ನು ಓದಿ

  1. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  2. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  3. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  4. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  5. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  6. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  7. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  8. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  9. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  10. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  11. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  12. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  13. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  14.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  15. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  16. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  17.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  18. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  19. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  20. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  21.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  22. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  23. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ