Sunday, December 3, 2023
Homeಉದ್ಯೋಗPourakarmikas Recruitment: ಪೌರ ಕಾರ್ಮಿಕರ ನೇಮಕಾತಿ

Pourakarmikas Recruitment: ಪೌರ ಕಾರ್ಮಿಕರ ನೇಮಕಾತಿ

Pourakarmikas Recruitment:ಕರ್ನಾಟಕ ಸರ್ಕಾರ ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳಿಗೆ ಹೊಸದಾಗಿ ಪೌರ ಕಾರ್ಮಿಕರನ್ನು ನೇಮಕ ಮಾಡಲು ಒಪ್ಪಿಗೆ ನೀಡಿದೆ. ಒಟ್ಟು 1433 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್; ಮುಂದಿನ 5 ವರ್ಷ ಉಚಿತ ಪಡಿತರ ವಿಸ್ತರಣೆ ಘೋಷಿಸಿದ ಮೋದಿ!

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಸರ್ಕಾರದ ಅಧೀನ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ (ಮಹಾನಗರ ಪಾಲಿಕೆ-2) ಆದೇಶ ಹೊರಡಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊರತುಪಡಿಸಿ ಉಳಿದ ಮಹಾನಗರ ಪಾಲಿಕೆಗಳಿಗೆ ಪೌರ ಕಾರ್ಮಿಕರ ನೇಮಕಾತಿ ನಡೆಯಲಿದೆ. ಆದೇಶದಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳಿಗೆ (ಬಿಬಿಎಂಪಿ ಹೊರತುಪಡಿಸಿ) ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ಹೊಸದಾಗಿ ಸೃಜಿಸಿ ಹೊರಡಿಸಿರುವ ಸರ್ಕಾರದ ಆದೇಶ ದಿನಾಂಕ 09/03/2023, 27/10/2023 ಅನ್ನು ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ; ಪಡಿತರ ಚೀಟಿದಾರರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ರೇಷನ್​ ಕಾರ್ಡ್ ಕ್ಯಾನ್ಸಲ್; ನಿಮ್ಮ ರೇಷನ್ ಕಾರ್ಡ್ ರದ್ದಾಗಲು ಕಾರಣ ಇಲ್ಲಿದೆ

ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳಲ್ಲಿ ನೇರಪಾವತಿ / ದಿನಗೂಲಿ | ಕ್ಷೇಮಾಭಿವೃದ್ಧಿ ಅಧಿನಿಯಮ | ಸಮಾನ ಕೆಲಸಕ್ಕೆ ಸಮಾನ ವೇತನದಡಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಒಟ್ಟು 1433 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ಸೃಜಿಸಿದ್ದು, ಈ ಹುದ್ದೆಗಳ ನೇಮಕಾತಿಗಾಗಿ ಇರುವ ವಯೋಮಿತಿಯನ್ನು 55 ವರ್ಷಕ್ಕೆ ಹೆಚ್ಚಿಸುವುದು. 1433 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಬೇಕಾದರೆ ಸಮತಳ ಮೀಸಲಾತಿಯಡಿ ಕನ್ನಡ ಮಾಧ್ಯಮ, ಗ್ರಾಮೀಣ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆಂದು ಮೀಸಲಾದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದ ಪಕ್ಷದಲ್ಲಿ ಈ ಮೀಸಲಾದ ಹುದ್ದೆಗಳಿಗೆ ಉಳಿದ ಅರ್ಹರಿರುವ ಪೌರಕಾರ್ಮಿಕರುಗಳನ್ನು ಪರಿಗಣಿಸುವುದು. ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ವೃಂದಕ್ಕೆ ಮೀಸಲಿರಿಸಿದ ಹುದ್ದೆಗಳಿಗೆ ಅಭ್ಯರ್ಥಿಗಳು ಲಭ್ಯವಾಗದಿದ್ದ ಪಕ್ಷದಲ್ಲಿ ಈ ಮೀಸಲಾದ ಹುದ್ದೆಗಳಿಗೆ ಉಳಿದ ಅರ್ಹರಿರುವ ಅಭ್ಯರ್ಥಿಗಳನ್ನು ಪರಿಗಣಿಸುವುದು ಎಂದು ದಿನಾಂಕ 24/03/2023ರ ಸಚಿವ ಸಂಪುಟ ಸಭೆಯ ಅನುಮೋದನೆಯನ್ವಯ ತಿದ್ದುಪಡಿ ಆದೇಶ ಹೊರಡಿಸಲಾಗಿದೆ.

Pourakarmikas Recruitment: ಪೌರ ಕಾರ್ಮಿಕರ ನೇಮಕಾತಿ
Pourakarmikas Recruitment: ಪೌರ ಕಾರ್ಮಿಕರ ನೇಮಕಾತಿ

Pourakarmikas Recruitment:ಯಾವ ಪಾಲಿಕೆಗೆ ಎಷ್ಟು ಹುದ್ದೆಗಳು?
* ಮೈಸೂರು – 252 ಹುದ್ದೆ
* ಹುಬ್ಬಳ್ಳಿ- ಧಾರವಾಡ 252
* ಮಂಗಳೂರು – 134
* ಬೆಳಗಾವಿ – 134
* ದಾವಣಗೆರೆ – 119
* ತುಮಕೂರು – 87
* ಶಿವಮೊಗ್ಗ – 89
* ವಿಜಯಪುರ – 93
* ಕಲಬುರಗಿ – 152
* ಬಳ್ಳಾರಿ – 121 ಹುದ್ದೆಗಳನ್ನು ಭರ್ತಿ ಮಾಡಲು ಒಪ್ಪಿಗೆ ನೀಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್; ಮುಂದಿನ 5 ವರ್ಷ ಉಚಿತ ಪಡಿತರ ವಿಸ್ತರಣೆ ಘೋಷಿಸಿದ ಮೋದಿ!
  2. ಪಡಿತರ ಚೀಟಿದಾರರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ರೇಷನ್​ ಕಾರ್ಡ್ ಕ್ಯಾನ್ಸಲ್; ನಿಮ್ಮ ರೇಷನ್ ಕಾರ್ಡ್ ರದ್ದಾಗಲು ಕಾರಣ ಇಲ್ಲಿದೆ
  3. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  4. ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
  5.  ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
  6. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  7. ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
  8. ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
  9. ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
  10. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  11. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  12. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  13. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  14.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  15. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  16. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  17. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  18. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  19. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  20. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  21. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments