POWER TV: ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಹೈಕೋರ್ಟ್ ಆದೇಶ

(POWER TV) ಕನ್ನಡ ಸುದ್ದಿ ವಾಹಿನಿಯಲ್ಲಿ ಒಂದಾದ ಪವರ್ ಟಿವಿಯೂ ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.


ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!


ಕೇಂದ್ರ ವಲಯದ ಐಜಿ ಬಿಆರ್ ರವಿಕಾಂತೇಗೌಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ಎಂ ರಮೇಶ್ ಗೌಡ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಎಸ್. ಆರ್ ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಮಹತ್ವದ ಆದೇಶವನ್ನು ಹೊರಡಿಸಿದ್ದು, ಯಾವುದೇ ರೀತಿಯ ಕಾರ್ಯಕ್ರಮವನ್ನು ಜುಲೈ 8 ರ ವರೆಗೆ ಪ್ರಸಾರ ಮಾಡದಂತೆ ಕಟ್ಟಪ್ಪಣೆ ನೀಡಿದೆ.

ಪ್ರಕರಣದ ಪ್ರತಿವಾದಿಯಾದ ಪವರ್ ಟಿವಿಯ ಮಾತೃ ಸಂಸ್ಥೆ ಮೆಸರ್ಸ್ ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೆಟ್ ಲಿಮಿಟೆಡ್ ಕಂಪನಿಯ ಪ್ರತಿನಿಧಿಯಾಗಿರುವ ಹೆಚ್ಚುವರಿ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅಲಿಯಾಸ್ ರಾಕೇಶ್ ಶೆಟ್ಟಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿ ಆದೇಶ ಹೊರಡಿಸಿದೆ.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಅರ್ಜಿದಾರರ ಪರ ಹೈಕೋರ್ಟ್ನ ಹಿರಿಯ ವಕೀಲರಾದ ಪ್ರಭುಲಿಂಗ ಕೆ ನಾವಡಗಿ, ಸಂದೇಶ್ ಜೆ ಚೌಟ ಹಾಗೂ ಡಿಆರ್ ರವಿಶಂಕರ್ ವಾದ ಮಂಡಿಸಿ, “ಪ್ರತಿವಾದಿ ರಾಕೇಶ್ ಶೆಟ್ಟಿ, ಅರ್ಜಿದಾರರ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. ವಾಸ್ತವದಲ್ಲಿ ಅವರು ಚಾನೆಲ್ ಅನ್ನು ಕಾನೂನು ಬಾಹಿರವಾಗಿ ನಡೆಸುತ್ತಿದ್ದಾರೆ. 2021 ರಿಂದಲೂ ಚಾನೆಲ್ ಪರವಾನಗಿ ನವೀಕರಿಸಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ ಮೇಲಿನ ಆದೇಶ ಹೊರಡಿಸಿ, ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

POWER TV: ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಹೈಕೋರ್ಟ್ ಆದೇಶ
POWER TV: ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಹೈಕೋರ್ಟ್ ಆದೇಶ

ಇದನ್ನೂ ಓದಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗ; 30,000 ವರೆಗೆ ಸಂಬಳ, ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ