Pradhan Mantri Awas Yojana: ಆಶಾ ಕಾರ್ಯಕರ್ತೆಯರಿಗೆ ಮತ್ತು ಕಾರ್ಮಿಕರಿಗೆ ಸರ್ಕಾರಿದಿಂದ ಉಚಿತ ಮನೆ!

(Pradhan Mantri Awas Yojana:) ಪ್ರಧಾನ ಮಂತ್ರಿ ಆವಾಸ್ ಯೋಜನೆ 2025 – 26 ಈ ಸಾಲಿನ ವರ್ಷಕ್ಕೆ ಸರ್ಕಾರದಿಂದ ಉಚಿತ ವಸತಿ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಈ ಯೋಜನೆ ಅಡಿಯಲ್ಲಿ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಕಟ್ಟಡ ಮತ್ತು ಕೈಗಾರಿಕಾ ಕಾರ್ಮಿಕರು ಬೀದಿ ವ್ಯಾಪಾರಿ, ವಸತಿ ಯೋಜನೆಯನ್ನು ಒದಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅರ್ಜಿಯು ಪ್ರಕ್ರಿಯೆಯು ಪ್ರಾರಂಭವಾಗಿದ್ದು ಈ ಯೋಜನೆಯ ಸಂಪೂರ್ಣ ಮಾಹಿತಿ ನೀಡಲಾಗಿದೆ ಸಂಪೂರ್ಣವಾಗಿ ಓದಿ.


ನ್ನೂ ಓದಿ: ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ


ಯಾರು ಅರ್ಜಿ ಸಲ್ಲಿಸಬೇಕು?:
● ಎಸ್ಸಿ /ಎಸ್ಟಿ /ಒಬಿಸಿ/ ಅಲ್ಪಸಂಖ್ಯಾತ ವರ್ಗದವರು
● ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು
● ಬೀದಿ ವ್ಯಾಪಾರಿಗಳು
● ಕೈಗಾರಿಕಾ ಕಾರ್ಮಿಕರು
● ಅಂಗವಿಕಲರು ಹಾಗೂ ಹಿರಿಯ ನಾಗರಿಕರು
● ವಲಸೆ ಬಂದ ಕುಟುಂಬದವರು

ಅರ್ಜಿ ಸಲ್ಲಿಸಲು ದಿನಾಂಕ ಯಾವಾಗ?:
ಪ್ರಧಾನ ಮಂತ್ರಿ ಆವಾಸ್ ಯೋಜನೆ ಗೆ ಅರ್ಜಿಯನ್ನು ಸಲ್ಲಿಸಲು ಜುಲೈ 15 2025 ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಅರ್ಜಿ ಪ್ರಕ್ರಿಯೆ ಸಂಪೂರ್ಣ ಆನ್ಲೈನ್ ಮಾತ್ರ ಅವಕಾಶವಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.


ನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‌ ಆ ವಿದ್ಯಾರ್ಥಿಗಳಿಗೆ 20,000 ಸ್ಕಾಲರ್‌ ಶಿಪ್


(Pradhan Mantri Awas Yojana:) ಅರ್ಜಿ ಸಲ್ಲಿಸುವಾಗ ಬೇಕಾಗುವ ದಾಖಲೆಗಳು ಯಾವುದು?:
ಉಚಿತ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಈ ದಾಖಲೆಗಳು ಅಗತ್ಯ ಆಧಾರ್ ಕಾರ್ಡ್, ಹಕ್ಕು ಪತ್ರ, ಅಥವಾ ಮನೆಗೆ ಜಾಗಕ್ಕೆ ಸಂಬಂಧ ಪಟ್ಟ ದಾಖಲೆಗಳು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್, ಮೊಬೈಲ್ ಸಂಖ್ಯೆ ಹಾಗೂ ನಿಮ್ಮ ಪಾನ್ ಕಾರ್ಡ್, ಮತ್ತು ಸ್ವ -ಘೋಷಣೆ ಪತ್ರ, ಇದಿಷ್ಟು ದಾಖಲೆಗಳು ಅಗತ್ಯ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?:
ಉಚಿತ ವಸತಿ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸುವವರು ನಿಮ್ಮ ನಗರಸಭೆಗೆ ಭೇಟಿ ನೀಡಬೇಕು ಅಥವಾ ಯಾವುದಾದರೂ ಸೈಬರ್ ಸೆಂಟರ್ಗಳಿಗೆ ಭೇಟಿ ನೀಡಿ ನಾ ಹೇಳಿರುವ ದಾಖಲೆಗಳನ್ನು ಅವರಿಗೆ ನೀಡಿದರೆ ಸಾಕು. ಅರ್ಜಿ ಸಲ್ಲಿಸಿದ ನಂತರ ಅವರು ಪ್ರಿಂಟ್ ಔಟ್ ನೀಡುತ್ತಾರೆ ಅದನ್ನು ಪುನಃ ನಗರಸಭೆ ಕಚೇರಿಗೆ ಇಲ್ಲವೇ ಪಂಚಾಯಿತಿಗೆ ಸಲ್ಲಿಸಬೇಕು.


ನ್ನೂ ಓದಿ: 7th ಹಾಗೂ SSLC ಪಾಸ್‌ ಆಗಿದ್ರು ಸಿಗುತ್ತೆ ಬ್ಯಾಂಕ್‌ ನಲ್ಲಿ ಕೆಲಸ; 12,000 ದಿಂದ 30,000 ಸಂಬಳ


ಪ್ರಧಾನ ಮಂತ್ರಿ ಅವಾಸ್ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ನಿಮ್ಮ ಪಂಚಾಯಿತಿ ಅಥವಾ ನಗರಸಭೆಗೆ ಭೇಟಿ ನೀಡಿ.

Pradhan Mantri Awas Yojana: ಆಶಾ ಕಾರ್ಯಕರ್ತೆಯರಿಗೆ ಮತ್ತು ಕಾರ್ಮಿಕರಿಗೆ ಸರ್ಕಾರಿದಿಂದ ಉಚಿತ ಮನೆ!
Pradhan Mantri Awas Yojana: ಆಶಾ ಕಾರ್ಯಕರ್ತೆಯರಿಗೆ ಮತ್ತು ಕಾರ್ಮಿಕರಿಗೆ ಸರ್ಕಾರಿದಿಂದ ಉಚಿತ ಮನೆ!

ಇತ್ತೀಚಿನ ಜನಪ್ರಿಯ ಸುದ್ದಿಗಳು (Pradhan Mantri Awas Yojana:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ