Wednesday, November 29, 2023
HomeಮಲೆನಾಡುPrajwal Revanna Disqualified: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್

Prajwal Revanna Disqualified: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ (Prajwal Revanna Disqualified:) ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.

ಇದನ್ನೂ ಓದಿ; ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?

ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ (Prajwal Revanna Disqualified:) ಆದೇಶಿಸಿದೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ಹೀಗೆ ತಿಳಿದುಕೊಳ್ಳಿ

Prajwal Revanna Disqualified:
Prajwal Revanna Disqualified:

ಇನ್ನು ಸಂಸದ ಸ್ಥಾನ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಪರ ವಕೀಲರ ಸಿದ್ಧತೆ ನಡೆಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು;  ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
  2. ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!;  ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
  3. ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
  4. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  5. darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
  6. ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
  7. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
  8. ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
  9. ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
  10. ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?;  ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
  11. ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
  12. ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
  13. ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
  14. ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ;  ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
  15. ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು;  ಟಿಕೆಟ್ ದರ ಎಷ್ಟು ಗೊತ್ತಾ?
  16. intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments