(Price Down) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಬಜೆಟ್ ಮಂಡಿಸಿದ್ದಾರೆ. ವೈಯಕ್ತಿಕ ಆದಾಯ ತೆರಿಗೆ ಇಳಿಕೆ ಸೇರಿದಂತೆ ಹತ್ತಾರು ಘೋಷಣೆಗಳನ್ನು ಮಾಡಲಾಗಿದೆ. ಈ ವೇಳೆಯಲ್ಲಿ ಕ್ಯಾನ್ಸರ್ ಸೇರಿದಂತೆ 36 ಔಷಧಿಗಳ ಮೇಲಿನ ಆಮದು ಸುಂಕವನ್ನು ಸಂಪೂರ್ಣವಾಗಿ ತಗ್ಗಿಸಿದ್ದು ಅಗ್ಗವಾಗಿದೆ. ಹೀಗೆ ಬಜೆಟ್ ಬಳಿಕ ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆಯಾಗಿದೆ ಎಂಬುದು ಇಲ್ಲಿದೆ ನೋಡಿ.
ಇದನ್ನೂ ಓದಿ: PUC ಪಾಸ್ ಆದ ವಿದ್ಯಾರ್ಥಿಗಳ ಗಮನಕ್ಕೆ; 25,000 ರೂ ಸ್ಕಾಲರ್ಶಿಪ್ ಲಭ್ಯ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಯಾವೆಲ್ಲಾ ವಸ್ತುಗಳ ಬೆಲೆ ಅಗ್ಗವಾಗಿದೆ?
• 36 ಕ್ಯಾನ್ಸರ್ ಔಷಧಿಗಳು
• ವೈದ್ಯಕೀಯ ಉಪಕರಣಗಳು
• ಎಲ್.ಇ.ಡಿ ಕೈಗೆಟುಕುವ ಬೆಲೆ
• ಭಾರತದಲ್ಲಿ ತಯಾರಿಸಿದ ಬಟ್ಟೆಗಳು
• ಮೊಬೈಲ್ ಫೋನ್ ಬ್ಯಾಟರಿ
• 82 ಸರಕುಗಳಿಂದ ಸೆಸ್ ತೆಗೆದುಹಾಕಲಾಗಿದೆ.
• ಕ್ರಸ್ಟ್ ಲೆದರ್ ಜಾಕೆಟ್
• ಶೂಗಳು
• ಬೆಲ್ಟ್
• EV ವಾಹನ
• ಎಲ್.ಸಿ.ಡಿ
• ಎಲ್.ಇ.ಡಿ ಟಿವಿ
• ಕೈಮಗ್ಗ ಬಟ್ಟೆಗಳು
ಇದನ್ನೂ ಓದಿ: ಇ-ಖಾತೆ ಪಡೆಯುವುದು ಇನ್ನು ಸುಲಭ; ಈ ದಾಖಲೆಯ ಅಗತ್ಯವಿಲ್ಲ
ದುಬಾರಿ ಆಗಿದ್ದೇನು?:
• ಫ್ಲಾಟ್ ಪ್ಯಾನಲ್ ಡಿಸ್ಟ್:
ಫ್ಯಾಟ್ ಪ್ಯಾನೆಲ್ ಡಿಸ್ಟ್ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇಕಡಾ 10 ರಿಂದ ಶೇಕಡಾ 20ಕ್ಕೆ ಹೆಚ್ಚಿಸಲು ಸರ್ಕಾರ ಪ್ರಸ್ತಾಪಿಸಿದೆ.
• ಹೆಣೆದ ಬಟ್ಟೆಗಳು;
ಹೆಣೆದ ಬಟ್ಟೆಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವು ಪ್ರತಿ ಕೆಜಿಗೆ 10/20 ರಿಂದ 20 ಅಥವಾ 115 ರೂಪಾಯಿಗೆ ಹೆಚ್ಚಾಗುತ್ತದೆ.
(Price Down) ಇದಲ್ಲದೆ 12 ಅಗತ್ಯ ಖನಿಜಗಳು ಮತ್ತು ಹಡಗು ತಯಾರಿಕೆಗೆ ಕಚ್ಚಾ ವಸ್ತುಗಳ ಕಸ್ಟಮ್ ಸುಂಕದ ಮೇಲಿನ ವಿನಾಯಿತಿಯನ್ನು ಮುಂದಿನ 10 ವರ್ಷಗಳವರೆಗೆ ವಿಸ್ತರಿಸಲಾಗಿದೆ. ಕೋಬಾಲ್ಟ್ ಉತ್ಪನ್ನಗಳನ್ನು (ಇದರಿಂದ ಲಿಥಿಯಂ ಬ್ಯಾಟರಿಗಳು ಮತ್ತು ಪುನರ್ಭರ್ತಿ ಮಾಡಬಹುದಾದ ಬ್ಯಾಟರಿಗಳನ್ನು ತಯಾರಿಸಲಾಗುತ್ತದೆ) ಸಹ ಅಗ್ಗವಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





