primary schools: ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸರ್ಕಾರದಿಂದ ಮಹತ್ವದ ಆದೇಶ!

(primary schools:) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.


ನ್ನೂ ಓದಿ: ಗಜಕೇಸರಿ ರಾಜಯೋಗದಿಂದ ಈ 5 ರಾಶಿಗೆ ಭಾರಿ ಅದೃಷ್ಟ.!


(primary schools:) ಆದೇಶದಲ್ಲಿ ಏನಿದೆ?:
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ತಾನಪುರ ಹುಕ್ಕೇರಿ ತಾಲ್ಲೂಕು, ಶಾಲೆಯ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಿದ್ದು ಸದರಿ ಗ್ರಾಮದಿಂದ 5 ಕಿಮೀ ಒಳಗಾಗಿ ಯಾವುದೇ ಪ್ರೌಢ ಶಾಲೆಗಳು ಇರುವುದಿಲ್ಲ. ಸದರಿ ಗ್ರಾಮದಿಂದ ಸಮೀಪದ ಸರಕಾರಿ ಪ್ರೌಢ ಶಾಲೆಗಳಾದ 1) ಸರಕಾರಿ ಪ್ರೌಢ ಶಾಲೆ ಅವರಗೋಳ ರಸ್ತೆ ಮುಖಾಂತರ ಶಾಲೆಗೆ ತಲುಪಲು 7 ಕಿ ಮೀ ದೂರ ಇರುತ್ತದೆ. 2) ಸರಕಾರಿ ಪ್ರೌಢ ರಾ ಶಿರಗಾಂವ ರಸ್ತೆ ಮುಖಾಂತರ ಶಾಲೆಗೆ ತಲುಪಲು 8 ಕಿ ಮೀ ದೂರ ಇರುತ್ತದೆ. 3) ಸರಕಾರಿ ಪ್ರೌಢ ಶಾಲೆ ಬೇಳೆವಾಡ ರಸ್ತೆ ಮುಖಾಂತರ ಶಾಲೆಗೆ ತಲುಪಲು 6 ಕಿ ಮೀ ದೂರ ಇರುತ್ತದೆ. 4) ಸರಕಾರಿ ಪ್ರೌಢ ಶಾಲೆ ಮಸೂರ ಇದು 8 ಕಿ ಮೀ ಅಂತರ ಇರುತ್ತದೆ. 5) ಎಸ್ ಎಂ ಎಸ್ ಪ್ರೌಢ ಶಾಲೆ ಘೋಡಗೇರಿ ಸಹ 7 ಕಿ.ಮೀ. ಅಂತರ ಇದ್ದು ಈ ಶಾಲೆಗೆ ಹೋಗಲು ನೋಗನಿಹಾಳ ಘೋಡಗೇರಿ ಗ್ರಾಮದ ಮಧ್ಯದಲ್ಲಿ ಬಿಡ್ ಇದೆ. ಇದು ಘಟಪ್ರಭಾ ಹಿರಣ್ಯಕೇಶಿ ನದಿಗಳ ಸಂಗಮದಿಂದ ಮಳೆಗಾಲದಲ್ಲಿ ನೀರು ಬ್ರಿಡ್ಜ್ ಮೇಲೆ ಬಂದು ದಾರಿ ಬಂದಾಗುತ್ತದೆ. ಮಕ್ಕಳಿಗೆ ಹೋಗಲು ತೊಂದರೆ ಆಗುತ್ತದೆ. ಇದರಿಂದಾಗಿ ಸುಲ್ತಾನಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ತಾನಪೂರ ಹುಕ್ಕೇರಿ ತಾಲ್ಲೂಕು, ಈ ಶಾಲೆಯನ್ನು 8 ನೇ ತರಗತಿಯಿಂದ 9 ನೇ ತರಗತಿಗೆ ಉನ್ನತೀಕರಿಸಿ ಸುಲ್ತಾನಪೂರ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಪ್ರಸ್ತಾವನೆಯನ್ನು ಸಲ್ಲಿದ್ರು.


ನ್ನೂ ಓದಿ: ಇಂಡಿಯನ್ ಆಯಿಲ್ ಕಾರ್ಪೋರೇಷನ್ʼನಲ್ಲಿ 1770‌ ಹುದ್ದೆಗಳ ನೇಮಕ; ಐಟಿಐ, ಡಿಪ್ಲೊಮ, ಡಿಗ್ರಿ ಪಾಸಾದವರಿಗೆ ಜಾಬ್


ಅಲ್ಲದೆ ಬೆಂಗಳೂರು ಮತ್ತು ಮೈಸೂರು ವಿಭಾಗ, ಧಾರವಾಡ ವಿಭಾಗ ಹಾಗೂ ಕಲಬುರುಗಿ ವಿಭಾಗದಲ್ಲಿನ ಒಟ್ಟು 97 ಮರಾಠಿ ಹಾಗೂ ಉರ್ದು ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಕುರಿತು ಪುಸ್ತಾವನೆಯನ್ನು ಸಲ್ಲಿಸಿದ್ದು, ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

(primary schools:) ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ / ಮರಾಠಿ ಹಾಗೂ ಮಾಧ್ಯಮ 97 ಶಾಲೆಗಳ ಪೈಕಿ ಈ ಕೆಳಕಂಡ ಒಟ್ಟು 17 ಪ್ರೌಢಶಾಲೆಗಳನ್ನು ಕೇಂದ್ರ ಮಾನವ ಸಂಪನ್ಮೂಲಗಳ ಮಂತ್ರಾಲಯದ ಮಾರ್ಗಸೂಚಿಗಳನ್ನಯ ಉನ್ನತೀಕರಿಸಲು ಷರತ್ತಿಗೊಳಪಟ್ಟು ಸಹಮತಿಸಿದೆ.
1. ಪ್ರಸಕ್ತ ಶೈಕ್ಷಣಿಕ ವರ್ಷವು ಈಗಾಗಲೇ ಪ್ರಾರಂಭವಾಗಿರುವುದರಿಂದ, ಪ್ರಸ್ತಾಪಿತ ಪ್ರೌಢಶಾಲೆಗಳ ಉನ್ನತೀಕರಣವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ (AY-2025-26) ಪರಿಗಣಿಸುವುದು.
2. ಕಲ್ಯಾಣ ಕರ್ನಾಟಕ ವಿಭಾಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಆರ್ಥಿಕ ಸಹಾಯದೊಂದಿಗೆ ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವುದು.
3. ಹೀಗೆ ಉನ್ನತೀಕರಿಸಿದ ಪ್ರೌಢಶಾಲೆಗಳಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಅನುದಾನ ಒದಗಿಸುವುದನ್ನು ಸ್ಥಗಿತಗೊಳಿಸಿದ ನಂತರದಲ್ಲಿ, ಸದರಿ ಪ್ರೌಢಶಾಲೆಗಳಿಗೆ ಕೇಂದ್ರ ಶಿಕ್ಷಣ ಮಂತ್ರಾಲಯದ ಮಾನದಂಡಗಳನ್ನಯ ನಿಗಧಿತ ವಿದ್ಯಾರ್ಥಿಗಳ ದಾಖಲಾತಿ ಇಲ್ಲದಿದ್ದಲ್ಲಿ, ಹಿರಿಯ ಪ್ರಾಥಮಿಕ ಶಾಲೆಗಳನ್ನಾಗಿ ಮುಂದುವರಿಸತಕ್ಕದ್ದು.
4. ಉನ್ನತೀಕರಿಸಿರುವುದರಿಂದ ಉಂಟಾಗುವ ಹುದ್ದೆ ಸೃಜನೆಯನ್ನು ಇಲಾಖೆಗೆ ಮಂಜೂರಾಗಿರುವ ಹುದ್ದೆಗಳಿಂದಲೇ ನಿಯೋಜನೆಯ ಮೇಲೆ ಭರ್ತಿ ಮಾಡತಕ್ಕದ್ದು. ಈ ಸಂಬಂಧ ಯಾವುದೇ ಹೆಚ್ಚುವರಿ ಹುದ್ದೆಗಳ ಸೃಜನೆ ಕೋರಿ ಪ್ರಸ್ತಾವನೆ ಸಲ್ಲಿಸಬಾರದು. (primary schools:)

primary schools: ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸರ್ಕಾರದಿಂದ ಮಹತ್ವದ ಆದೇಶ!
primary schools: ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸರ್ಕಾರದಿಂದ ಮಹತ್ವದ ಆದೇಶ!

ನ್ನೂ ಓದಿ: ರಾಜ್ಯ ಸರ್ಕಾರಿ ನೌಕರರೇ ಗಮನಿಸಿ; ಸ್ಯಾಲರಿ ಪ್ಯಾಕೇಜ್‌ ಕುರಿತು ಮುಖ್ಯ ಮಾಹಿತಿ!


ಇತ್ತೀಚಿನ ಜನಪ್ರಿಯ ಸುದ್ದಿಗಳು (primary schools:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?